PrimeTv Live News Desk
ಬ್ರಹ್ಮಾವರ: ಮನೆ ಕೆಲಸದ ನೆಪದಲ್ಲಿ 3.5 ಲಕ್ಷ ರೂ. ಚಿನ್ನ ದೋಚಿದ ಕೆಲಸದಾಕೆ..!!
ಬ್ರಹ್ಮಾವರ : ತಾಯಿಯ ಆರೈಕೆಗೆ ನೇಮಕಗೊಂಡಿದ್ದ ಮನೆ ಕೆಲಸದಾಕೆಯೇ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಅಡವಿಟ್ಟು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವದ ಹೇರೂರಿನಲ್ಲಿ ನಡೆದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ...
ಮಲ್ಪೆ ಬಂದರಿನಲ್ಲಿ ಪ್ರವಾಸಿಗರ ದೋಣಿ ಸಂಚಾರ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಒಳಭಾಗದಲ್ಲಿ ಹೊಸದಾಗಿ ನಿರ್ಮಿಸಿರುವ ಜಟ್ಟಿ ಹಾಗೂ ಪ್ರವಾಸಿಗರ ದೋಣಿ ಸಂಚಾರದಿಂದ ಭವಿಷ್ಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ತಕ್ಷಣವೇ ಅದನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಮನವಿಯಲ್ಲಿ,...
ದಾವಣಗೆರೆ ದಕ್ಷಿಣ–ಬಾಗಲಕೋಟೆ ಉಪಚುನಾವಣೆ ಗೆಲುವು : ಉಡುಪಿ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ…!!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಉಡುಪಿ ಜಿಲ್ಲಾ...
ಜಾಗದ ಗಡಿ ವಿವಾದ : ಕತ್ತಿಯಿಂದ ದಾಳಿ, ವ್ಯಕ್ತಿಗೆ ಗಂಭೀರ ಗಾಯ..!
ಶಂಕರನಾರಾಯಣ: ಜಾಗದ ಗಡಿ ವಿಚಾರವಾಗಿ ಉಂಟಾದ ತಕರಾರು ಕತ್ತಿ ದಾಳಿಗೆ ತಿರುಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯವಾದ ಘಟನೆ ಬೆಳ್ವೆ ಗ್ರಾಮದಲ್ಲಿ ನಡೆದಿದೆ.
ಬೆಳ್ವೆ ಗ್ರಾಮದ ಮುರಳೀಧರ ಅಲ್ಸೆ (37) ಅವರು ಮೇ 4ರಂದು ಮಧ್ಯಾಹ್ನ...
ಮಣಿಪಾಲದಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ…!!
ಮಣಿಪಾಲ: ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಸಗ್ರಿ ನೋಳೆಯ ಪೆರಂಪಳ್ಳೀ ರಸ್ತೆಯ ಬದಿಯ ಹಾಡಿಯಲ್ಲಿ ಅಂದರ್ ಬಾಹರ್ ಜುಗಾರಿ ಆಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸರು...
ಸುಳ್ಯ: ಇಂಟರ್‌ನೆಟ್ ಸೇವೆ ಸ್ಥಗಿತ ಪ್ರಕರಣದಲ್ಲಿ ಗ್ರಾಹಕನಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ
ಸುಳ್ಯ : ಸೇವಾ ವ್ಯತ್ಯಯದಿಂದಾಗಿ, ಗ್ರಾಹಕ ನ್ಯಾಯಾಲಯವು ಸೇವಾ ನ್ಯೂನತೆ ಕಂಡುಬಂದಿದೆ ಎಂದು ತೀರ್ಮಾನಿಸಿ, ಪುಚ್ಚಪ್ಪಾಡಿ ಗ್ರಾಮದ ನಿವಾಸಿ ಹರಿಸುಬ್ರಹ್ಮಣ್ಯ ಅವರಿಗೆ ಪರಿಹಾರ ಪಾವತಿಸುವಂತೆ ಬಿಎಸ್‌ಎನ್‌ಎಲ್‌ಗೆ ನಿರ್ದೇಶನ ನೀಡಿದೆ.
ಹರಿಸುಬ್ರಹ್ಮಣ್ಯ ಅವರು ಫೆಬ್ರವರಿ 2019ರಿಂದ...
ಮಗಳನ್ನು ಮದುವೆ ಮಾಡಿಕೊಡುವಂತೆ ಹಿಂದೆ ಬಿದ್ದಿದ್ದ ಯುವಕನ ಹತ್ಯೆ : ಯುವತಿಯ ತಂದೆ ಸಹಿತ...
ಬೆಂಗಳೂರು : ಮಗಳ ಹಿಂದೆ ಬಿದ್ದಿದ್ದ ಯುವಕನ ಹತ್ಯೆಗೈದಿದ್ದ ತಂದೆ ಮತ್ತವರ ಸಂಬಂಧಿಗಳನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕೊಲೆಯಾದ ವ್ಯಕ್ತಿ. ಹತ್ಯೆಯ ಬಳಿಕ ಮೃತದೇಹವನ್ನ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಯುವತಿಯ...
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ
ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಗೌರವ ಪ್ರಸ್ತಿ, ಯಕ್ಷಸಿರಿ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ...
ರೋಗಿಯನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪಘಾತ : ನಾಲ್ವರು ಮೃತ್ಯು…!!
ತಿರುಪತಿ : ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತಿ ಜಿಲ್ಲೆಯ ಉರಂದೂರು ಗ್ರಾಮದ ಬಳಿ ಬೆಳಗಿನ ಜಾವ ನಡೆದಿದೆ.
ಪಶ್ಚಿಮ ಬಂಗಾಳದಿಂದ...
ಮಾದಕ ವಸ್ತು ಸೇವಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯ ಬಂಧನ…!!
ವಿಟ್ಲ : ಮಾದಕ ವಸ್ತು ಸೇವನೆ ಮಾಡಿ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಲ್ಲದೆ, ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ.ಮಧ್ಯಾಹ್ನ...









