PrimeTv Live News Desk
ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿನ ಸುದ್ದಿ ಘೋಷಿಸುವಾಗ ಕಣ್ಣೀರು ಹಾಕಿದ...
ಟೆಹ್ರಾನ್ : ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್...
ಕುಂದಾಪುರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ಸು ಸುಟ್ಟು ಕರಕಲು : ಪ್ರಯಾಣಿಕರು ಪಾರು…!!
ಕುಂದಾಪುರ: ಕುಂದಾಪುರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಬಸ್ಸು ಸುಟ್ಟು ಕರಕಲಾದ ಘಟನೆ ಹುಲಿಕಲ್-ಬಾಳೆಬರೆ ಘಾಟಿ ಮಾರ್ಗದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಬಸ್ ನ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ...
ಕುಂದಾಪುರ ಗ್ರಾಮಾಂತರ ಠಾಣಾ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು..!
ಕುಂದಾಪುರ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು (ರವಿವಾರ) ಬೆಳಿಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣಾ ಎಸ್ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟ...
ಪಳ್ಳಿ ಕಲ್ಲಾಪು ಪರಿಸರದಲ್ಲಿ ಅಗ್ನಿ ಅನಾಹುತ : ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ…!!
ಕಾರ್ಕಳ : ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಪಡು ಕಲ್ಲಾಪು ಪರಿಸರದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದ ಪರಿಣಾಮ ಭಾರೀ...
ಉಡುಪಿ: ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಯತ್ನ : ಇಬ್ಬರ ಬಂಧನ…!!
ಉಡುಪಿ : ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಸುಮಾರು 10:30 ಗಂಟೆಗೆ ರಾಘವೇಂದ್ರ ಮತ್ತು ಸುಧೀಂದ್ರ ಅವರು...
ಸಿಡಿಮದ್ದು ಸ್ಫೋಟಗೊಂಡು ಸಿಡಿದು ಬಾಲಕನಿಗೆ ಗಾಯ…!!
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬೈಪಾಡಿ...
ಉಡುಪಿ: ಶ್ರೀ ಕೃಷ್ಣಮಠಕ್ಕೆ ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಭೇಟಿ…!!
ಉಡುಪಿ : ನಗರದ ಶ್ರೀ ಕೃಷ್ಣ ಮಠಕ್ಕೆ ಹಿರಿಯ ಚಲನ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು ಬಳಿಕ ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ...
ಕಡಬದ ಯುವಕ ಐರ್ಲೆಂಡ್‌ನಲ್ಲಿ ಸಾವು…!
ಕಡಬ : ಐರ್ಲೆಂಡ್‌ನಲ್ಲಿ ಕಡಬದ ಕುಟ್ರುಪಾಡಿ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ಮನೆಯಲ್ಲಿ ಸಾಂಜೋ ಸುನಿಲ್ ಶವವಾಗಿ ಪತ್ತೆಯಾಗಿದ್ದಾರೆ.
ಪತಿಯ ಸಾವಿನ...
ಕಾಸರಗೋಡು ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಮಂಗಳೂರು : ಮಂಗಳೂರಿನಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಕಾಸರಗೋಡು ಮೂಲದ ಯುವಕನೊಬ್ಬ ಕೈಕೊಯ್ದುಕೊಂಡು ಬಳಿ ಪ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಮೃತರನ್ನು ಕಾಸರಗೋಡು ಜಿಲ್ಲೆಯ ಕುಂಬಳೆ...
ಉಡುಪಿ: ಬೈಕ್ ಅಪಘಾತ : ಸಿಟಿಬಸ್ ಚಾಲಕ ಮೃತ್ಯು…!!
ಉಡುಪಿ : ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ವೇಳೆ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಚಾಲಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ.
ಮೂಲತಃ ಸಾಗರ ತಾಲೂಕಿನವರಾದ ಸಂದೀಪ್...










