PrimeTv Live News Desk
ಕಾರ್ಕಳ : ವ್ಯಕ್ತಿಯೊಬ್ಬರ ಮೇಲೆ ತಲವಾರಿನಿಂದ ಹಲ್ಲೆಗೆ ಯತ್ನ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಆರೋಪಿಯೊಬ್ಬ ವ್ಯಕ್ತಿಯೊಬ್ಬರಿಗೆ ತಲವಾರಿನಿಂದ ಹಲ್ಲೆ ಯತ್ನಿಸಿ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ರಾಜೇಂದ್ರ ಎಂಬವರಿಗೆ ಆರೋಪಿಯಾದ ಗಣೇಶ್ ಪೂಜಾರಿ ತಲವಾರಿನಿಂದ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿಯಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ...
ಪಕ್ಕದ ಊರಿಗೆ ಪೂಜೆಗಾಗಿ ತೆರಳಿದ್ದ ಅರ್ಚಕರೊಬ್ಬರು ಶವವಾಗಿ ಪತ್ತೆ : ಕೊಲೆ ಶಂಕೆ…!!
ಮಂಡ್ಯ: ಪಕ್ಕದ ಊರಿಗೆ ಪೂಜೆಗಾಗಿ ತೆರಳಿದ್ದ ಅರ್ಚಕರೊಬ್ಬರು ನಾಲೆಯಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಗಾಲ ಗ್ರಾಮದಲ್ಲಿ ಸಂಭವಿಸಿದೆ.
ಸಾವನ್ನಪ್ಪಿದ ವ್ಯಕ್ತಿ ಸಿದ್ದಲಿಂಗಪ್ಪ (46) ಎಂದು ತಿಳಿದು ಬಂದಿದೆ....
ಸಹಪಾಠಿಯ ಅಟ್ಟಹಾಸಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಬಲಿ…!!
ಬಳ್ಳಾರಿ: ಜಿಲ್ಲೆಯ ಖಾಸಗಿ ಶಾಲೆಯೊಂದರ ಹಾಸ್ಟೆಲ್ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಸಹಪಾಠಿಯ ಅಟ್ಟಹಾಸಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಕಬ್ಬಿಣದ ರಾಡ್ನಿಂದ ನಡೆಸಿದ ಈ ಭೀಕರ ಹಲ್ಲೆಯಲ್ಲಿ ಇತರ ಏಳು ಮಕ್ಕಳು ಹಾಗೂ...
ಸಂಕಡ್ಕದಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ : ಆರೋಪಿಗಳು ಪರಾರಿ..!!
ಕಡಬ, ಮಾ. 7: ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಸಂಕಡ್ಕ ಪ್ರದೇಶದಲ್ಲಿರುವ ತೋಟದಲ್ಲಿ ಹುಂಜ ಕೋಳಿಗಳನ್ನು ಕಟ್ಟಿ ಹಣ ಪಣವಾಗಿ ಜೂಜಾಟ ಆಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ...
ಪತ್ರಕರ್ತ ಹೆಸರಿನಲ್ಲಿ ಬ್ಲಾಕ್ಮೇಲ್ ದಂಧೆಗೆ ಕಡಿವಾಣ ಅಗತ್ಯ : ಶಿವಾನಂದ ತಗಡೂರು…!!
ಉಡುಪಿ, ಮಾ.7: ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ...
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ...
ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಮಂಜುನಾಥ ನಾಯಕ್ ನಿಧನ…!!
ಉಡುಪಿ : ರಾಷ್ಟ್ರೀಯ ಹೆದ್ದಾರಿ ಇಲಾಖೆ ಶೃಂಗೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ನಾಯಕ್ (52 ವರ್ಷ) ಮಾರ್ಚ್ 6ರಂದು ಬೆಳಗಿನ ಜಾವ ಹೃದಯಘಾತದಿಂದ ನಿಧನರಾದರು.
ಮೃತರು...
ಡಾ.ಶಿವರಾಮ ಕಾರಂತ ಸಾಧಕ ಸ್ತ್ರೀ ಪುರಸ್ಕಾರಕ್ಕೆ ವೈಲೆಟ್ ಪಿಂಟೋ ಆಯ್ಕೆ…!!
ಕೋಟ : ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ವತಿಯಿಂದ...
ಮೈತ್ರಿ ಪ್ಲಾಂಟೇಶನ್ ಬಹುಕೋಟಿ ವಂಚನೆ : ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ…!!
ಬೆಂಗಳೂರು : ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿರುವ 'ಮೈತ್ರಿ ಪ್ಲಾಂಟೇಶನ್ ಅಂಡ್ ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯ ಪ್ರಮುಖ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕೆ.ಆರ್....
ಮಾರ್ಚ್ 13, ಉಡುಪಿಯಲ್ಲಿ ಕೇಂದ್ರ ಪ್ರಾಯೋಜಿತ ಗರ್ಭಕಂಠ ಕ್ಯಾನ್ಸರ್ ನಿಯಂತ್ರಣ ಲಸಿಕೆ ವಿತರಣಾ ಕಾರ್ಯಕ್ರಮ...
ಉಡುಪಿ : ಭಾರತ ದೇಶದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿಯಂತ್ರಣ (HPV ವ್ಯಾಕ್ಸಿನೇಶನ್ ಕ್ಯಾಂಪೆನ್) ಲಸಿಕೆ ನೀಡುವ ಕಾರ್ಯಕ್ರಮ ಉಡುಪಿ ಬಸ್ ನಿಲ್ದಾಣದ ಬಳಿಯ ಬೋರ್ಡ್ ಹೈಸ್ಕೂಲ್ನಲ್ಲಿ ಅಧಿಕೃತವಾಗಿ...









