Home Authors Posts by PrimeTv Live News Desk

PrimeTv Live News Desk

PrimeTv Live News Desk
585 POSTS 0 COMMENTS

ಉಡುಪಿ: ಸರಕಾರಿ ಬಾಲಕರ ಬಾಲಮಂದಿರದೊಳಗೆ ನುಗ್ಗಿದ ಹಾವಿನ ರಕ್ಷಣೆ…!!

0
ಉಡುಪಿ: ದೊಡ್ಡಣಗುಡ್ಡೆಯ ಸರಕಾರಿ ಬಾಲಕರ ಬಾಲಮಂದಿರದ ಒಳಾಂಗಣದಲ್ಲಿ ಹಾವೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಯಾಯಿತು. ತಕ್ಷಣ ಬಾಲಮಂದಿರದ ಮೇಲ್ವಿಚಾರಕರು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ನೆರವಿಗೆ ಬಂದ ಒಳಕಾಡುರವರು, ಉರಗರಕ್ಷಕರಾದ...

ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಿ...

0
ಪೊಲೀಸ್ ಯುನಿಫಾರ್ಮ್ ಧರಿಸಿ ಮನೆಗೆ ನುಗ್ಗಿ ರಾಬರಿ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಇಎಲ್ ಬಡಾವಣೆಯಲ್ಲಿರುವ ಹೊಂಬಾಳೆಗೌಡ, ಪತ್ನಿ ಮಂಗಳಮ್ಮ ಮತ್ತು ಮೊಮ್ಮಗ ಇದ್ದರು. ಈ ವೇಳೆ ಪೊಲೀಸ್ ಯೂನಿಫಾರ್ಮ್...

ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು…!

0
ಬಂಟ್ವಾಳ : ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ. ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ...

ಸುಳ್ಯ: ಹಲ್ಲೆ, ಬೆದರಿಕೆ ಪ್ರಕರಣ : ಪ್ರತಿದೂರು ದಾಖಲು…!!

0
ಸುಳ್ಯ : ಹಲ್ಲೆ ಮಾಡಿ ಬೆದರಿಕೆಯೊಡ್ಡಿದ್ದಾರೆ ಎಂದು ಪ್ರವೀಣ ಎನ್ನುವವರು ಸುಳ್ಯ ಠಾಣೆಗೆ ನೀಡಿದ ದೂರಿಗೆ ಸಂಬಂಧಿಸಿದಂತೆ ಪ್ರತಿದೂರು ದಾಖಲಾಗಿದೆ. ಜಾಲ್ಸೂರಿನ ಮಾಧವ (35) ಎಂಬುವವರು ದೂರು ನೀಡಿದ ವ್ಯಕ್ತಿ. ಮಾಧವ ಅವರು ಫೆ.15 ರಂದು...

ಕಟಪಾಡಿ ಓವರ್ ಪಾಸ್ ಕಾಮಗಾರಿ : ಶಾಸಕರು ಸಂಸದರಿಂದ ಪರಿಶೀಲನೆ…!!

0
ಉಡುಪಿ : ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್...

ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕರಾಗಿ ಅಂಕಿತ್ ಶೆಟ್ಟಿ ಆಯ್ಕೆ…!

0
ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಘಟಕ ಉಡುಪಿ ಪತ್ರಿಕಾ ಭವನ ಸಮಿತಿಯ 2025-28 ನೇ ಸಾಲಿನ ನೂತನ ಸಂಚಾಲಕರಾಗಿ ಚಾನೆಲ್ 9 ವಾಹಿನಿಯ ಅಂಕಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇಂದು ಸೋಮವಾರ...

ಮುಂಬೈ : ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ : ಕ್ರೈಮ್...

0
ಮುಂಬೈ: ಮುಂಬೈ ಪೊಲೀಸರು ಸೋಮವಾರ ಬಾಲಿವುಡ್ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಜುಹುವಿನ ಮನೆ ಮೇಲೆ ಐದು ಸುತ್ತು ಗುಂಡು ಹಾರಿಸಿದ ಆರೋಪಿ ಸೇರಿದಂತೆ ಆರು ಮಂದಿಯನ್ನು ಕ್ರೈಮ್ ಬಾಂಚ್ ಪೊಲೀಸರು...

ಭಜನೆ ಭಗವಂತನನ್ನು ಒಲಿಸಿಕೊಳ್ಳುವ ಕ್ಷಿಪ್ರ ಸಾಧನ : ಕಲ್ಮಾಡಿಯಲ್ಲಿ ಶಿವಗಾನಾಮೃತ ಭಜನಾ ಕಾರ್ಯಕ್ರಮ ಉದ್ಘಾಟಸಿ...

0
ಉಡುಪಿ : ಭಜನೆ ಭಗವಂತನನ್ನು ಒಲಿಸಿಕೊಳ್ಳುವ ಕ್ಷಿಪ್ರ ಸಾಧನವಾಗಿದೆ ಅಲ್ಲದೆ ಅಧ್ಯಾತ್ಮಿಕ ಸಾಧನೆಗೆ ಮೂಲಾಧಾರವಾಗಿದೆ. ಭಜನೆಯಿಂದ ಭಗವಂತನ ಕೃಪೆ ಮಾತ್ರವಲ್ಲದೆ ಇಹಪರ ಸಾಧನೆಗೂ ಪೂರಕ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ....

ಹಳ್ಳಾಡಿ ಜಯರಾಮ ಶೆಟ್ಟರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ : ನೈಜ ಸಾಧಕರಿಗೆ ಪ್ರಶಸ್ತಿ...

0
ಉಡುಪಿ : ಹಳ್ಳಾಡಿ ಜಯರಾಮ ಶೆಟ್ಟಿ ಅವರಂತಹ ಹಿರಿಯ ಯಕ್ಷಗಾನ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ. ಅವರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ನೀಡಿರುವುದು ನೈಜ ಸಾಧಕನಿಗೆ ಸಂದ ಗೌರವವಾಗಿದೆ ಎಂದು...

ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ 50 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ...

0
ಕಾಪು : ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು...
0FansLike
0SubscribersSubscribe

EDITOR PICKS