Home Authors Posts by PrimeTv Live News Desk

PrimeTv Live News Desk

PrimeTv Live News Desk
1320 POSTS 0 COMMENTS

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು…!!

0
ಉಡುಪಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ...

ಕಾರ್ಕಳ : ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು…!!

0
ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಪ್ರೇರಣಾ ಮೂಲ್ಯ ಎ. 27ರಂದು ನಿಧನ ಹೊಂದಿದರು. ಸಿಇಟಿ ಪರೀಕ್ಷೆ ಬರೆದು ತಂದೆಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ...

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ :10...

0
ಉಡುಪಿ : ನಿನ್ನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ...

ರಸ್ತೆಗೆ ತಾಗಿಕೊಂಡಿರುವ ಮುಳ್ಳು ಗಿಡಗಂಟಿಗಳನ್ಬು ನೀವೇ ಕಡಿಯಿರಿ : ಶಾಸಕ ಅಶೋಕ್ ರೈ ಮನವಿ…!!

0
ಪುತ್ತೂರು : ಸ್ವಚ್ಚವಾಗಿ ಅಂದವಾಗಿ ಇಟ್ಟುಕೊಳ್ಳಬೇಕು. ಸರಕಾರ ರಸ್ತೆಗೆ ಅನುದಾನ ಕೊಡುತ್ತದೆ, ರಸ್ತೆ ನಿರ್ಮಾಣ ಆಗುತ್ತದೆ ಆ ಬಳಿಕ ಆ ರಸ್ತೆಯಲ್ಲಿ ಸಂಚಾರ ಮಾಡುವವರು ವರ್ಷಕ್ಕೊಮ್ಮೆ ಶ್ರಮದಾನ ಮಾಡುವ ಮೂಲಕ ಅದನ್ನು ಅಂದವಾಗಿಟ್ಟುಕೊಂಡಲ್ಲಿ...

ಹಾಸನ: ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಹಠಾತ್ ಕುಸಿದು ಬಿದ್ದು ಸಾವು…!!

0
ಹಾಸನ : ಸಾಪ್ಟವೇರ್ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ಮನೆಯಲ್ಲಿ ಹಠಾತ್ ಕುಸಿದು ಬಿದ್ದು ಕೋಮಾ ಸ್ಥಿತಿ ತಲುಪಿ ಸಾವನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ಯುವತಿ...

ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ : ಪ್ರಸಾದ್ ರಾಜ್ ಕಾಂಚನ್…!!

0
ಉಡುಪಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್...

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಲಕ್ಷ್ಮೀ ಹೆಬ್ಬಾಳಕರ್…!!

0
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ...

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ…!!

0
ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು. ಸಮಾರಂಭವನ್ನು ಉದ್ಘಾಟಿಸಿದ...

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಢಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ…!!

0
ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು....

ಉಡುಪಿ ಅಗ್ನಿ ದುರಂತ : ವ್ಯಾಪಾರಸ್ಥರಿಗೆ ತಕ್ಷಣ ಪರಿಹಾರ ಕೊಡಿ : ಸಾಲಿಡಾರಿಟಿ ಉಡುಪಿ…!!

0
ಉಡುಪಿ : ಸಿಟಿ ಬಸ್ ನಿಲ್ದಾಣದ ಸಮೀಪ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮಗೊಂಡಿದೆ. ಇದರಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿ ಸಂಭವಿಸಿದ್ದು...
0FansLike
0SubscribersSubscribe

EDITOR PICKS