PrimeTv Live News Desk
ಸಿಗರೇಟು ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ ಪೊಲೀಸ್ ವಶಕ್ಕೆ…!!
ಪುತ್ತೂರು : ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ತಪಾಸಣೆ ನಡೆಸಿದಾಗ, ಆತ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ...
ಸೈಡ್ ಕೊಡದ ವಿಚಾರಕ್ಕೆ ಕಾರು–ಟಿಪ್ಪರ್ ಚಾಲಕರ ಹಲ್ಲೆ ಆರೋಪ : ದೂರು, ಪ್ರತಿದೂರು ದಾಖಲು…!!
ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆ ಪ್ರದೇಶದಲ್ಲಿ ಕಾರು ಹಾಗೂ ಟಿಪ್ಪರ್ ಚಾಲಕರ ನಡುವೆ ನಡೆದ ರಸ್ತೆ ಜಗಳಕ್ಕೆ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಮೊದಲ...
ವಿಧಾನ ಸೌಧದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಯತ್ನ :...
ಉಡುಪಿ:ರಾಜ್ಯದ ಶಕ್ತಿಸೌಧ ಎಂದೇ ಗುರುತಿಸಲ್ಪಟಿರುವ ವಿಧಾನಸೌಧದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮವನ್ನು ನಿರ್ಬಂಧಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಮ್ಮ ವೈಫಲ್ಯವನ್ನು ಮರೆಮಾಚಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್...
ತಲೆಮರೆಸಿಕೊಂಡಿದ್ದ ಕೊಲೆ, ದರೋಡೆ, ಗ್ಯಾಂಗ್‌ರಾಬರಿ ಪ್ರಕರಣದ ಕುಖ್ಯಾತ ರೌಡಿಶೀಟರ್ ಅರೆಸ್ಟ್…!!
ಮಂಗಳೂರು : ಕೊಲೆ, ಅಪಹರಣ, ಸುಲಿಗೆ, ಕಳವು ಸೇರಿದಂತೆ ಸುಮಾರು 26 ಪ್ರಕರಣಗಳಲ್ಲಿ ಭಾಗಿಯಾಗಿ, ಸುಮಾರು 9 ವರ್ಷಗಳಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹಳೆಯಂಗಡಿ ನಿವಾಸಿ ಕುಖ್ಯಾತ...
ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ರಜತ ವರ್ಷೋತ್ಸವ: ಚಿತ್ತಾರಿ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ‘ಶಿವಾರ್ಪಣಂ’...
ಉಡುಪಿ : ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ಇದರ "ರಜತ ವರ್ಷ" - ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆಯ 5ನೆ ಕಾರ್ಯಕ್ರಮ: "ಶಿವಾರ್ಪಣಂ" ನಾಟ್ಯದಿದೇವನಿಗೆ ನೃತ್ಯಾರ್ಪಣ ಶಿವರಾತ್ರಿಯಂದು ಚಿತ್ತಾರಿ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮವನ್ನು...
ಕೇರಳ ಮೂಲದ ಟಿಪ್ಪರ್ ಚಾಲಕರ ಅತಿರೇಕದ ಗೂಂಡಾ ವರ್ತನೆಗೆ ಸಂಬಂಧ ಪಟ್ಟ ಇಲಾಖೆಯಿಂದ ಕಡಿವಾಣ...
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನಲ್ಲಿ ಕಾರ್ಯಾಚರಿಸುತ್ತಿರುವ ಜಲ್ಲಿ ಕ್ರಷರ್ ಗಳಿಗೆ ಬರುತ್ತಿರುವ ಕೇರಳ ಮೂಲದ ಟಿಪ್ಪರ್ ವಾಹನ ಚಾಲಕರ ಗೂಂಡಾ ವರ್ತನೆ ಮಿತಿ ಮೀರುತ್ತಿದೆ. ಸ್ಥಳೀಯ ಟಿಪ್ಪರ್ ಗಳಿಗಿಂತ...
ಮುಂಡ್ಕೂರು : ಹಗಲು ಬ್ರಹ್ಮ ರಥೋತ್ಸವ ಸಂಪನ್ನ…!!
ಬೆಳ್ಮಣ್: ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದಿವ್ಯ ಸನ್ನಿಯಲ್ಲಿ ವರ್ಷಾವಧಿ ನಡೆಯುವ ಹಗಲು ಬ್ರಹ್ಮ ರಥೋತ್ಸವ ಕ್ಷೇತ್ರದ ಪ್ರದಾನ ಅರ್ಚಕ ರಾಮದಾಸ ಆಚಾರ್ಯರ ನೇತೃತ್ವದಲ್ಲಿ ಎಡಪದವು ನಾರಾಯಣ ತಂತ್ರಿಗಳ ಪೌರೋಹಿತ್ಯದಲ್ಲಿ...
ಬೆಳ್ತಂಗಡಿ: ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ಬಂಧನ…!!
ಬೆಳ್ತಂಗಡಿ: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಸಂತೋಷ್ ನನ್ನು...
ಕೋಟ: ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು…!!
ಕೋಟ : ಕೆಲಸ ನಿಮಿತ್ತ ಮನೆಯಿಂದ ಹೊರಟ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಬ್ರಹ್ಮಾವರ ತಾಲೂಕು ನಿವಾಸಿ ಅಚ್ಲಾಡಿ ಗ್ರಾಮದ ಉದಯ ಕುಲಾಲ್ (43) ಅವರ ತಮ್ಮ ವಿಜಯ...
ಕಾಪು : ಚಿನ್ನಾಭರಣಗಳನ್ನು ವಿವಾಹ ಕಾರ್ಯಕ್ರಮಕ್ಕೆ ಬೇಕೆಂದು ನಂಬಿಸಿ ಪಡೆದು ಲಕ್ಷಾಂತರ ರೂ. ವಂಚನೆ…!!
ಕಾಪು, ಫೆ. 18: ಮದುವೆ ಸಂದರ್ಭದಲ್ಲಿದ್ದ ಚಿನ್ನಾಭರಣಗಳನ್ನು ವಿವಾಹ ಕಾರ್ಯಕ್ರಮಕ್ಕೆ ಬೇಕೆಂದು ನಂಬಿಸಿ ಪಡೆದು ಲಕ್ಷಾಂತರ ರೂಪಾಯಿ ಮೌಲ್ಯದ ವಂಚನೆ ನಡೆಸಿದ ಪ್ರಕರಣ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಕಟಪಾಡಿ, ಉಡುಪಿ ನಿವಾಸಿ...










