Home Authors Posts by PrimeTv Live News Desk

PrimeTv Live News Desk

PrimeTv Live News Desk
694 POSTS 0 COMMENTS

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ…!!

0
ಕಾಪು : ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 91 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ...

ಕುಂದಾಪುರ: ಹಟ್ಟಿಯಿಂದ 2 ದನ ಕಳವು : ಅಂದಾಜು ₹14,000 ನಷ್ಟ..!!

0
ಕುಂದಾಪುರ: ಅಂಪಾರು ಗ್ರಾಮದ ಕೆ. ಕೇಶವ ಕಿಣಿ ಅವರ ಹಟ್ಟಿಯಿಂದ 10 ವರ್ಷದ ಕಂದು ಹೆಣ್ಣು ದನ ಮತ್ತು 4 ವರ್ಷದ ಕಪ್ಪು ಗಂಡು ಕರು ಕಳ್ಳತನಗೊಂಡಿದೆ ಕೆ. ಕೇಶವ ಕಿಣಿ (64) ಅವರು...

ಕೋಟ: ದಾರಿ ವಿವಾದ – ಅಕ್ರಮ ಗುಂಪು ಕಂಪೌಂಡ್ ಧ್ವಂಸ, 2.5 ಲಕ್ಷ ರೂ....

0
ಕೋಟ: ದಾರಿಯ ವಿಚಾರದಿಂದ ಹಳೆಯ ವೈಷಮ್ಯ ಮತ್ತೊಮ್ಮೆ ತೀವ್ರಗೊಂಡು, ಮಾರ್ಚ್ 13 ರಂದು ಬೆಳಿಗ್ಗೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗುಂಪು ಕಂಪೌಂಡ್ ಗೋಡೆಯನ್ನು ಒಡೆದು ಸುಮಾರು 2.5 ಲಕ್ಷ ರೂಪಾಯಿಗಳ...

ಎರಡು ಬೈಕ್‌ಗಳ ನಡುವೆ ಅಪಘಾತ : ಖ್ಯಾತ ಯುವ ಛಾಯಾಗ್ರಾಹಕ ಮೃತ್ಯು…!!

0
ಬಂಟ್ವಾಳ : ಪಾಣೆಮಂಗಳೂರು ಎಂಬಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ (43) ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಭೂರು...

ಮಂಗಳೂರು : ವಿದೇಶಕ್ಕೆ ರಫ್ತಾಗುತ್ತಿದ್ದ ಮೀನು,ಮಲ್ಲಿಗೆ ಸ್ಥಗಿತ : ಕೋಟ್ಯಾಂತರ ರೂ. ನಷ್ಟ…!!

0
ಮಂಗಳೂರು: ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದ ಕರಾವಳಿ ಭಾಗದಿಂದ ವಿದೇಶಕ್ಕೆ ರಫ್ತಾಗುತ್ತಿದ್ದ ಮಲ್ಲಿಗೆ ಹೂವುಗಳ ಬೇಡಿಕೆ ಕಮರಿದರೆ, ಮೀನುಗಳ ರಫ್ತು ಬಹುತೇಕ ಸ್ಥಗಿತಗೊಂಡಿದೆ. ಇದು ಕರಾವಳಿಯ ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಲಿದ್ದು, ವಿಶೇಷವಾಗಿ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ದುರ್ಮರಣ….!!

0
ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್‌ಎಸ್‌ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್...

ಶಾಲಾ ಬಾಲಕಿಗೆ ರಿಕ್ಷಾ ಚಾಲಕನಿಂದ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಲ್ಲಿ ಆರೋಪಿ ಸೆರೆ…!!

0
ಕಾರ್ಕಳ : ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಮುಕ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ...

ಉಡುಪಿ : ನಟ ಕುರಿ ಪ್ರತಾಪ್ ಕುಟುಂಬ ಸಮೇತ ಶ್ರೀ ಕೃಷ್ಣಮಠಕ್ಕೆ ಭೇಟಿ..!!

0
ಉಡುಪಿ: ಕುರಿ ಪ್ರತಾಪ್ ಅವರು ಕುಟುಂಬದವರೊಂದಿಗೆ ಉಡುಪಿಯ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅವರಿಂದ ಅನುಗ್ರಹ ಮಂತ್ರಾಕ್ಷತೆ...

ಎಂಡಿಎಂಎ ಮಾರಾಟ : ಆರೋಪಿ ಬಂಧನ..!!

0
ಉಳ್ಳಾಲ: ತಲಪಾಡಿ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವ ಖಚಿತ ಮಾಹಿತಿಯಂತೆ ಪೊಲೀಸರು ತಲಪಾಡಿ ಟೋಲ್‌ಗೇಟ್ ಬಳಿ ದಾಳಿ ನಡೆಸಿ, ಆರೋಪಿ ಮೊಹಮ್ಮದ್ ಅಲ್ತಾಫ್ (36) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ...

ಮಲ್ಪೆ ಬಂದರು ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

0
ಮಲ್ಪೆ: ಮಲ್ಪೆ ಬಂದರಿನ ಮೂರನೇ ಟೀ ಧಕ್ಕೆಯ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ. ಕೊಡವೂರು ಗ್ರಾಮದ ಬಾಪುತೋಟ ನಿವಾಸಿ ಶಬ್ಬಿರ್ (32) ಅವರು ನೀಡಿದ ಮಾಹಿತಿಯಂತೆ, ಮಾ.6 ರಂದು ಸಂಜೆ...
0FansLike
0SubscribersSubscribe

EDITOR PICKS