Home Authors Posts by PrimeTv Live News Desk

PrimeTv Live News Desk

PrimeTv Live News Desk
729 POSTS 0 COMMENTS

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ದುರ್ಮರಣ….!!

0
ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್‌ಎಸ್‌ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್...

ಶಾಲಾ ಬಾಲಕಿಗೆ ರಿಕ್ಷಾ ಚಾಲಕನಿಂದ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಲ್ಲಿ ಆರೋಪಿ ಸೆರೆ…!!

0
ಕಾರ್ಕಳ : ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಮುಕ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ...

ಉಡುಪಿ : ನಟ ಕುರಿ ಪ್ರತಾಪ್ ಕುಟುಂಬ ಸಮೇತ ಶ್ರೀ ಕೃಷ್ಣಮಠಕ್ಕೆ ಭೇಟಿ..!!

0
ಉಡುಪಿ: ಕುರಿ ಪ್ರತಾಪ್ ಅವರು ಕುಟುಂಬದವರೊಂದಿಗೆ ಉಡುಪಿಯ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅವರಿಂದ ಅನುಗ್ರಹ ಮಂತ್ರಾಕ್ಷತೆ...

ಎಂಡಿಎಂಎ ಮಾರಾಟ : ಆರೋಪಿ ಬಂಧನ..!!

0
ಉಳ್ಳಾಲ: ತಲಪಾಡಿ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವ ಖಚಿತ ಮಾಹಿತಿಯಂತೆ ಪೊಲೀಸರು ತಲಪಾಡಿ ಟೋಲ್‌ಗೇಟ್ ಬಳಿ ದಾಳಿ ನಡೆಸಿ, ಆರೋಪಿ ಮೊಹಮ್ಮದ್ ಅಲ್ತಾಫ್ (36) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ...

ಮಲ್ಪೆ ಬಂದರು ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

0
ಮಲ್ಪೆ: ಮಲ್ಪೆ ಬಂದರಿನ ಮೂರನೇ ಟೀ ಧಕ್ಕೆಯ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ. ಕೊಡವೂರು ಗ್ರಾಮದ ಬಾಪುತೋಟ ನಿವಾಸಿ ಶಬ್ಬಿರ್ (32) ಅವರು ನೀಡಿದ ಮಾಹಿತಿಯಂತೆ, ಮಾ.6 ರಂದು ಸಂಜೆ...

ಪಡುಬಿದ್ರಿಯಲ್ಲಿ ಮಿನಿ ಟಿಪ್ಪರ್ ಡಿಕ್ಕಿ : ರಸ್ತೆ ದಾಟುತ್ತಿದ್ದ ವೃದ್ಧ ಸ್ಥಳದಲ್ಲೇ ಸಾವು…!!

0
ಪಡುಬಿದ್ರಿ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧರು ಮೃತಪಟ್ಟ ದುರ್ಘಟನೆ ಪಡುಬಿದ್ರಿ ಸಮೀಪ ನಂದಿಕೂರಿನಲ್ಲಿ ನಡೆದಿದೆ. ಮೃತರನ್ನು ನಂದಿಕೂರು ಗ್ರಾಮದ ಪಾಂಡ್ಯರ್ ಕಾಂಪ್ಲೆಕ್ಸ್ ಬಳಿ ವಾಸವಾಗಿದ್ದ ಲಿಂಗಪ್ಪ...

ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ…!!

0
ಉಡುಪಿ : ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಸಂದೇಶ, ಸುಶಾಂತ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಜಬ್ಬಾರ್ ಹುಸೇನ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು...

3 ಕೋಟಿ ವೆಚ್ಚದಲ್ಲಿ ಮಣಿಪಾಲ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್...

0
ಉಡುಪಿ : ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಗೊಳ್ಳಲಿರುವ ಮುಖ್ಯ ರಸ್ತೆ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ...

ಮಾ.15: ನಂದಳಿಕೆ ಸಿರಿ ಜಾತ್ರೆಯ ಪೂರ್ವಭಾವಿ ಸಭೆ..!!

0
ಕಾರ್ಕಳ : ನಾಲ್ಕುಸ್ಥಾನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಎಪ್ರಿಲ್ 2ರ ಗುರುವಾರ ನಡೆಯಲಿರುವ ನಂದಳಿಕೆ ಅಯನೋತ್ಸವ ಸಿರಿಜಾತ್ರಾ ಮಹೋತ್ಸವವನ್ನು ಸಂಪನ್ನಗೊಳಿಸಿಕೊಡುವ ಕುರಿತಾಗಿ ರೂಪುರೇಷೆಗಳನ್ನು ನಿರ್ಧರಿಸಲು ಸ್ವಯಂ ಸೇವಕರ ಮತ್ತು ದೇವಳದ ಸಿಬ್ಬಂದಿ...

ಸಾಲಿಗ್ರಾಮ: ತೋಟದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ…!!

0
ಕೋಟ: ಇಲ್ಲಿನ ಸಾಲಿಗ್ರಾಮದ ವಿಶ್ವಕರ್ಮ ಹಾಲ್ ಸಮೀಪದ ತೋಟವೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಅತ್ಯಂತ ಭೀಕರವಾಗಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಸುಮಾರು 30 ಅಡಿ ಆಳದ ಬಾವಿಯಿಂದ ದುರ್ನಾತ ಬೀರುತ್ತಿದ್ದ ಶವವನ್ನು...
0FansLike
0SubscribersSubscribe

EDITOR PICKS