Home Authors Posts by PrimeTv Live News Desk

PrimeTv Live News Desk

PrimeTv Live News Desk
729 POSTS 0 COMMENTS

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ…!

0
ಉಡುಪಿ, ಮಾ.13: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಗತ್ಯವಿದ್ದು, ಬ್ರಹ್ಮಾವರ...

ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಎಲ್‌ಪಿಜಿ ದಾಸ್ತಾನು : ಆತಂಕ ಬೇಡ ಎಂದ ಡಿಸಿ ಸ್ವರೂಪಾ…!

0
ಉಡುಪಿ, ಮಾ.13: ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯಿಂದ ಅಡುಗೆ ಅನಿಲ ಕೊರತೆ ಉಂಟಾಗುತ್ತದೆ ಎಂಬ ಆತಂಕಕ್ಕೆ ಜಿಲ್ಲೆಯಲ್ಲಿ ಯಾವುದೇ ಕಾರಣವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ. ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಶಿವಮೊಗ್ಗದಲ್ಲಿ ಭೀಕರ ಅಪಘಾತ : ವಾಟರ್ ಟ್ಯಾಂಕರ್ ಅಡಿ ಸಿಲುಕಿ ಕಾರ್ಕಳ ಮೂಲದ ವೈದ್ಯಕೀಯ...

0
ಶಿವಮೊಗ್ಗ, ಮಾ.13: ಸ್ಕೂಟರ್ ಹಾಗೂ ವಾಟರ್ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರ್ಕಳ ಮೂಲದ ವೈದ್ಯಕೀಯ ಪಿಜಿ ವಿದ್ಯಾರ್ಥಿನಿ ಸಾವನಪ್ಪಿದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ...

ಸುರತ್ಕಲ್‌ನಲ್ಲಿ ಗ್ಯಾರೇಜ್‌ನಿಂದ ವಾಹನಗಳ ಬಿಡಿಭಾಗ ಕಳವು : ರಾಜಸ್ಥಾನ ಮೂಲದ ಲಾರಿ ಚಾಲಕ ಬಂಧನ…!!

0
ಸುರತ್ಕಲ್, ಮಾ.13: ಹೊಸಬೆಟ್ಟು ಪರಿಸರದ ಗ್ಯಾರೇಜ್ ಒಂದರಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ವಾಹನಗಳ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಸ್ಥಾನದ ಜೋಧ್‌ಪುರ ಮೂಲದ...

ಕುಂದಾಪುರ: ಬಗ್ವಾಡಿ ಸೇತುವೆ ಕೆಳಗೆ ಚಕ್ರಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ – ಆತ್ಮಹತ್ಯೆ...

0
ಕುಂದಾಪುರ, ಮಾ.12: ಬಗ್ವಾಡಿ ಸೇತುವೆ ಕೆಳಗೆ ಚಕ್ರಾ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾದ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಭಾಸ್ಕರ ಪೂಜಾರಿ (65) ಎಂದು ಗುರುತಿಸಲಾಗಿದೆ. ಕೊಡ್ಲಾಡಿ ಮನೆ,...

ಗ್ಯಾಸ್ ಸಿಲಿಂಡರ್‌ಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ…!!

0
ರಾಮನಗರ: ಜಿಲ್ಲೆಯ ಬಿಡದಿ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಸರಬರಾಜು ವಾಹನದಿಂದ ಸಿಲಿಂಡರ್‌ಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮಹೇಶ್ ನಾಯಕ್ (19)...

ಬೆಂಗಳೂರು : ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರು ಅರೆಸ್ಟ್…!!

0
ಬೆಂಗಳೂರು: ಮ್ಯೂಲ್ ಅಕೌಂಟ್‌ಗಳ ವಿರುದ್ಧ ರಾಜ್ಯ ಸೈಬರ್ ಕಮಾಂಡ್ ಯೂನಿಟ್ ನಡೆಸಿದ ಕಾರ್ಯಾಚರಣೆಯಲ್ಲಿ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು ಬಂಧಿಸಲಾಗಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ...

ಮಂಗಳೂರು : ಮಾದಕ ವಸ್ತು ಸೇವನೆ : ಯುವಕನೋರ್ವ ವಶಕ್ಕೆ…!!

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಮೀಪ ಯುವಕನೋರ್ವ ಮಾದಕ‌ ವಸ್ತು ಸೇವನೆ ಮಾಡಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ನಿಶಾಂತ್ ಶೆಟ್ಟಿ ಎಂದು...

ಅಕ್ರಮ ಜಾನುವಾರು ಸಾಗಾಟ : ಟೆಂಪೋ ವಶಕ್ಕೆ…!!

0
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ‌ ಸಮೀಪ ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವಾಗ ಪೊಲೀಸರು ಟೆಂಪೋ ಸಹಿತ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್...

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಪೊಲೀಸರಿಂದ ದಾಳಿ…!!

0
ಬಂಟ್ವಾಳ:  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ ಬಂಟ್ವಾಳ...
0FansLike
0SubscribersSubscribe

EDITOR PICKS