Home Authors Posts by PrimeTv Live News Desk

PrimeTv Live News Desk

PrimeTv Live News Desk
744 POSTS 0 COMMENTS

ಬಾಡಿಗೆ ಮನೆ ಹುಡುಕಲು ಹೋದ ಫೋಟೋಗ್ರಾಫರ್ ಕಳ್ಳತನ ಮಾಡಿ ಸಿಕ್ಕಿಬಿದ್ದ…!!

0
ಬೆಂಗಳೂರು : ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ವೈಟ್ ಫೀಲ್ಡ್ ನಿವಾಸಿ...

ನೌಕಾಪಡೆಯ ಹಡಗುಗಳ ರಹಸ್ಯ ಮಾಹಿತಿ ವಿದೇಶಕ್ಕೆ ರವಾನೆ ಪ್ರಕರಣ : 5ನೇ ಆರೋಪಿ ಸೆರೆ…!!

0
ಉಡುಪಿ : ನೌಕಾಪಡೆಯ ಹಡಗುಗಳ ರಹಸ್ಯ ಮಾಹಿತಿಯನ್ನು ಅನಧಿಕೃತವಾಗಿ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 128/2025ರಲ್ಲಿ ಸಂಬಂಧಿಸಿ 5ನೇ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣವು ಕಲಂ...

ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಬೆಳಗಾವಿಯಲ್ಲಿ ವಿದ್ಯುಕ್ತವಾಗಿ ಅಕ್ಕಪಡೆಗೆ ಚಾಲನೆ ನೀಡಿದ...

0
ಬೆಳಗಾವಿ : ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ...

ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ ವಾಹನ – ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ...

0
ಕಾಪು :ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಉದ್ಯಮಶೀಲತಾ & ಸ್ವಾವಲಂಬಿ ಸಾರಥಿ ಯೋಜನೆಯಡಿ ಗೂಡ್ಸ್ ವಾಹನ ಹಾಗೂ...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್...

0
ಉಡುಪಿ :ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ನಿತೇಶ್ ರಾಣೆಯವರನ್ನು ಅವರ ಸಚಿವಾಲಯದ ಕಚೇರಿಯಲ್ಲಿ...

ಕರ್ಣಾಟಕ ಬ್ಯಾಂಕ್‌ “ಸಂಸ್ಥಾಪಕರ ದಿನ” ದ ಪ್ರಯುಕ್ತ ಫೆಬ್ರವರಿ‌ 18 ರಂದು ಉಚಿತ ಆರೋಗ್ಯ...

0
ಉಡುಪಿ: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಬ್ಯಾಂಕಿನ ಉಡುಪಿ ವಲಯ ಕಚೇರಿ...

ಕಡಬದಲ್ಲಿ ಲಂಚ ಸ್ವೀಕಾರ ವೇಳೆ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ : ಭೂ ಕನ್ವರ್ಷನ್‌ಗೆ ₹1000...

0
ಕಡಬ, ಫೆ.17:  ಕಡಬ ತಾಲೂಕಿನಲ್ಲಿ ಕಂದಾಯ ನಿರೀಕ್ಷಕನೊಬ್ಬ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಕಡಬ ತಾಲೂಕಿನ 10...

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿಂದ ಆನ್‌ಲೈನ್ ಸರ್ವಿಸ್ ಸೆಂಟರ್  ಬೆಂಕಿಗೆ ಆಹುತಿ :...

0
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ ನಲ್ಲಿ ಸೋಮವಾರ (ಫೆ.16) ರಾತ್ರಿ ಸಂಭವಿಸಿದ ವಿದ್ಯುತ್...

ಉಡುಪಿ : ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕನ ದುರ್ಮರಣ…!!

0
ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ. ಮೃತರನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ (33)...

ಉಡುಪಿ: ಸರಕಾರಿ ಬಾಲಕರ ಬಾಲಮಂದಿರದೊಳಗೆ ನುಗ್ಗಿದ ಹಾವಿನ ರಕ್ಷಣೆ…!!

0
ಉಡುಪಿ: ದೊಡ್ಡಣಗುಡ್ಡೆಯ ಸರಕಾರಿ ಬಾಲಕರ ಬಾಲಮಂದಿರದ ಒಳಾಂಗಣದಲ್ಲಿ ಹಾವೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಯಾಯಿತು. ತಕ್ಷಣ ಬಾಲಮಂದಿರದ ಮೇಲ್ವಿಚಾರಕರು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ನೆರವಿಗೆ ಬಂದ ಒಳಕಾಡುರವರು, ಉರಗರಕ್ಷಕರಾದ...
0FansLike
0SubscribersSubscribe

EDITOR PICKS