PrimeTv Live News Desk
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ : ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು…!!
ಬೆಳ್ತಂಗಡಿ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಲು ಮೂವರು ದುಷ್ಕರ್ಮಿಗಳು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾಶಿಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತಿದಿನದಂತೆ ಇಂದು ಬೆಳಗ್ಗೆ...
ಹಿಂದು ಸಮಾಜದ ಭದ್ರ ಬುನಾದಿಗೆ ಗುರುಕುಲ ಮಾದರಿಯ ಶಿಕ್ಷಣ ಅಗತ್ಯ- ಕೇಮಾರು ಶ್ರೀ..!! ...
ಕಾರ್ಕಳ: ಹಿಂದೂ ಸಮಾಜದ ಭದ್ರ ಬುನಾದಿಗೆ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆ ಮತ್ತು ಕೂಡು ಕುಟುಂಬ ಅತ್ಯಂತ ಪ್ರಾಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಕೇಮಾರಿನ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ...
ಖ್ಯಾತ ಚಲನಚಿತ್ರ ನಟ ಶ್ರೀ ವಿಜಯ ರಾಘವೇಂದ್ರ ಶ್ರೀ ಕೃಷ್ಣಮಠಕ್ಕೆ ಭೇಟಿ..!
ಉಡುಪಿ :ಖ್ಯಾತ ಚಲನಚಿತ್ರ ನಟ ಶ್ರೀ ವಿಜಯ ರಾಘವೇಂದ್ರಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
8 ಲಕ್ಷ ರೂಪಾಯಿ ವೆಚ್ಚದ ಕಕ್ಕುಂಜ ಬಳಿಯ ಕಾಲುಸಂಕ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ…!!
ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಜ ಬಳಿ ಕಾಲುಸಂಕ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 8 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ...
ಉಡುಪಿ: ನಿರ್ಮಾಣ ಹಂತದ ಮನೆಯ ದಾರಂದ ಬಿದ್ದು ಕಾರ್ಮಿಕ ಮೃತ್ಯು…!!
ಉಡುಪಿ : ನಿರ್ಮಾಣ ಹಂತದಲ್ಲಿದ್ದ ಮನೆಯ ಮರದ ದಾರಂದ ಮೈಮೇಲೆ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಕೊರಂಗ್ರಪಾಡಿ ಗ್ರಾಮದ ನಂದಗೋಕುಲ ಎಂಬಲ್ಲಿ ಫೆ.6ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬಸಪ್ಪ ಮಾದರ(38) ಎಂದು ಗುರುತಿಸಲಾಗಿದೆ....
ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿ : ಸವಾರನಿಗೆ ಗಾಯ…!!
ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಮಿಯ್ಯಾರು ಕಂಬಳ ಕ್ರಾಸ್‌ನಲ್ಲಿ ನಡೆದಿದೆ.
ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಕಿರಣ್ ಎಂಬುವವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್‌ಗೆ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ...
ಕೊಪ್ಪಳ : ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತ್ಯು..!!
ಕೊಪ್ಪಳ: ಸ್ಪಿರಿಟ್ ಕುಡಿದು ಇಬ್ಬರು ಯುವಕರು ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ನಡೆದಿದೆ.
ಕೂಕನಪಳ್ಳಿಯ ರಮೇಶ ಹೊಸಳ್ಳಿ, ಅಮರಯ್ಯ ಹಿರೇಮಠ ಮೃತರು.
ಜಮೀನಿನಲ್ಲಿ ಪಾರ್ಟಿ ಮಾಡಲು ಹೋಗಿದ್ದಾಗ ಈ ಘಟನೆ ನಡೆದಿದೆ.
ಸಾರಾಯಿ ಎಂದು...
ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ : 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ…!!
ಬೀದರ್: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ.
ಅಂಜನಾಬಾಯಿ ಶೇಖರ್ ಪಾಟೀಲ್(22)...
ಕುಂದಾಪುರ : ದುಷ್ಕರ್ಮಿಗಳಿಂದ ತಲಾವಾರು ಹಿಡಿದು ಮನೆಗೆ ಅಕ್ರಮ ಪ್ರವೇಶ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದಲ್ಲಿ ನಡೆದ ಘಟನೆ ಪ್ರದೇಶದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.
ದೂರುದಾರರದ ಅಜಿತ್ ಕುಮಾರ್ ಶೆಟ್ಟಿ (32) ಅವರ ನಿವಾಸಕ್ಕೆ ಶಸ್ತ್ರಸಜ್ಜಿತವಾಗಿ ಅಕ್ರಮ ಪ್ರವೇಶ ಮಾಡಿ ಕುಟುಂಬದವರನ್ನು...
ಅದಮ್ಯ ಚೇತನ ಬಿ.ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಡಾ.ತಲ್ಲೂರು ಸಂತಾಪ…!!
ಉಡುಪಿ : ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ನೇತಾರ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು...










