Home Authors Posts by PrimeTv Live News Desk

PrimeTv Live News Desk

PrimeTv Live News Desk
1136 POSTS 0 COMMENTS

ಸುಳ್ಯ: ಇಂಟರ್‌ನೆಟ್ ಸೇವೆ ಸ್ಥಗಿತ ಪ್ರಕರಣದಲ್ಲಿ ಗ್ರಾಹಕನಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ

0
ಸುಳ್ಯ : ಸೇವಾ ವ್ಯತ್ಯಯದಿಂದಾಗಿ, ಗ್ರಾಹಕ ನ್ಯಾಯಾಲಯವು ಸೇವಾ ನ್ಯೂನತೆ ಕಂಡುಬಂದಿದೆ ಎಂದು ತೀರ್ಮಾನಿಸಿ, ಪುಚ್ಚಪ್ಪಾಡಿ ಗ್ರಾಮದ ನಿವಾಸಿ ಹರಿಸುಬ್ರಹ್ಮಣ್ಯ ಅವರಿಗೆ ಪರಿಹಾರ ಪಾವತಿಸುವಂತೆ ಬಿಎಸ್‌ಎನ್‌ಎಲ್‌ಗೆ ನಿರ್ದೇಶನ ನೀಡಿದೆ. ಹರಿಸುಬ್ರಹ್ಮಣ್ಯ ಅವರು ಫೆಬ್ರವರಿ 2019ರಿಂದ...

ಮಗಳನ್ನು ಮದುವೆ ಮಾಡಿಕೊಡುವಂತೆ ಹಿಂದೆ‌ ಬಿದ್ದಿದ್ದ‌ ಯುವಕನ ಹತ್ಯೆ : ಯುವತಿಯ ತಂದೆ ಸಹಿತ...

0
ಬೆಂಗಳೂರು‌ : ಮಗಳ ಹಿಂದೆ ಬಿದ್ದಿದ್ದ ಯುವಕನ ಹತ್ಯೆಗೈದಿದ್ದ ತಂದೆ ಮತ್ತವರ ಸಂಬಂಧಿಗಳನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕೊಲೆಯಾದ ವ್ಯಕ್ತಿ. ಹತ್ಯೆಯ ಬಳಿಕ ಮೃತದೇಹವನ್ನ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಯುವತಿಯ...

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

0
ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಗೌರವ ಪ್ರಸ್ತಿ, ಯಕ್ಷಸಿರಿ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ...

ರೋಗಿಯನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪಘಾತ : ನಾಲ್ವರು ಮೃತ್ಯು…!!

0
ತಿರುಪತಿ : ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತಿ ಜಿಲ್ಲೆಯ ಉರಂದೂರು ಗ್ರಾಮದ ಬಳಿ ಬೆಳಗಿನ ಜಾವ ನಡೆದಿದೆ. ಪಶ್ಚಿಮ ಬಂಗಾಳದಿಂದ...

ಮಾದಕ ವಸ್ತು ಸೇವಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯ ಬಂಧನ…!!

0
ವಿಟ್ಲ : ಮಾದಕ ವಸ್ತು ಸೇವನೆ ಮಾಡಿ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಲ್ಲದೆ, ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ.ಮಧ್ಯಾಹ್ನ...

ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲು…!!

0
ಚಿಕ್ಕಮಗಳೂರು : ಬಾತುಕೋಳಿ ಹಿಡಿಯಲು ಹೋದ 5 ರಿಂದ 6 ವರ್ಷ ವಯಸ್ಸಿನ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಓರ್ವ ಬಾಲಕ...

ಬಂಟ್ವಾಳ : ₹2.38 ಲಕ್ಷ ನಕಲಿ ನೋಟು ಜಪ್ತಿ – ಇಬ್ಬರ ಬಂಧನ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ₹2.38 ಲಕ್ಷ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ಸಮೀರ್ (28) ಮತ್ತು ಮೊಹಮ್ಮದ್ ಇರ್ಫಾನ್ (26)...

ರಸ್ತೆ ಅಪಘಾತ : ಮೂಡುಬಿದಿರೆ ಮೂಲದ ಐದು ವರ್ಷದ ಬಾಲಕಿ ಮೃತ್ಯು…!!

0
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ...

ಶಂಕರನಾರಾಯಣದಲ್ಲಿ ಯುವತಿ ಆತ್ಮಹತ್ಯೆ..!!

0
ಶಂಕರನಾರಾಯಣ: ಬಾಡಿಗೆ ಮನೆಯಲ್ಲಿ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಳ್ಳಿಬೈಲು ಗ್ರಾಮದ ಅಶ್ವಿತಾ ಹುರಳಿ (21) ಎಂದು...

ಕೊಕ್ಕರ್ಣೆ ಬಳಿ ಟ್ರಾಕ್ಟರ್ ಟಿಲ್ಲರ್ ಪಲ್ಟಿ : ಚಾಲಕ ಮೃತ್ಯು..!!

0
ಬ್ರಹ್ಮಾವರ: ಕೊಕ್ಕರ್ಣೆ ಮೊಗವೀರ ಪೇಟೆ ಸಮೀಪ ಟ್ರಾಕ್ಟರ್ ಟಿಲ್ಲರ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತ ಚಾಲಕನನ್ನು ಪಕೀರಪ್ಪ ಎಂದು ಗುರುತಿಸಲಾಗಿದೆ. ದಾರವಾಡ ಜಿಲ್ಲೆಯ ನಲ್ಲಗುಂದ ನಿವಾಸಿ...
0FansLike
0SubscribersSubscribe

EDITOR PICKS