Home Authors Posts by PrimeTv Live News Desk

PrimeTv Live News Desk

PrimeTv Live News Desk
744 POSTS 0 COMMENTS

ಬೈಂದೂರು : ಖಾಸಗಿ ಶಾಲಾ ಬಸ್ ಅಪಘಾತ : ವಿದ್ಯಾರ್ಥಿಗಳು ಅಪಾಯದಿಂದ ಪಾರು…!!

0
ಬೈಂದೂರು: ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ...

ವಿಧಾನಪರಿಷತ್ ಶಾಸಕ ಶ್ರೀ ಮಂಜುನಾಥ್ ಭಂಡಾರಿ ರವರ ಆರೋಗ್ಯ ಸುಧಾರಿಸಿದ ಬಗ್ಗೆ ಇತಿಹಾಸ ಪ್ರಸಿದ್ಧ...

0
ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ರವರ ಆರೋಗ್ಯ ಸುಧಾರಿಸಿ ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಇತಿಹಾಸ...

ಬ್ಯಾಂಕ್ ವಿವರ ಕಳುಹಿಸಿ 7 ಕೋಟಿ ರೂ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ…!

0
ಬೆಂಗಳೂರು: ಸೈಬರ್ ವಂಚನೆ ಪ್ರಕರಣವೊಂದರಲ್ಲಿ ಬ್ಯಾಂಕ್ ವಿವರ ಕಳುಹಿಸಿದ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ 7 ಕೋಟಿ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ಆಯುಷ್...

ಬೆಂಗಳೂರು ಮಡಗಾಂವ್ ವಂದೇಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ಕುರಿತು ಸಂಸದ ಕೋಟ…!!

0
ಮಂಗಳೂರು : ಬೆಂಗಳೂರು ಮಡಗಾಂವ್ ವಂದೇಭಾರತ್ ರೈಲಿಗೆ ಮಂಗಳೂರಿನಲ್ಲಿ ನಿಲುಗಡೆ ಇಲ್ಲ ಎಂಬ ಸುದ್ದಿಗೆ ಇದೀಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು…!!

0
ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ. ಮುಜಾಮಿಲ್ (15) ಮೃತ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವೀತಿಯ ಪುತ್ರನಾಗಿರುವ...

ನಕಲಿ ಆ್ಯಪ್‌ ನಂಬಿ ಮೋಸಹೋದ ಮಹಿಳೆ : ಲಕ್ಷಾಂತರ ರೂಪಾಯಿ ಪಂಗನಾಮ…!

0
ಮಂಗಳೂರು : ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಗಳಿಸುವ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 19.06 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆಯು ಸಾಫ್ಟೋನಿಕ್‌ ವೆಬ್‌ಸೈಟ್‌ ಹುಡುಕಾಡಿ ಎಪಿಕೆ...

ವಿಟ್ಲ : ಮೈತ್ರೇಯಿ ಗುರುಕುಲದ 10 ನೇ ತರಗತಿ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ…!!

0
ವಿಟ್ಲ: ಇಲ್ಲಿನ ಕೊಡಂಗಾಯಿ ಸಮೀಪದ ಮೂರುಕಜೆ ಎಂಬಲ್ಲಿರುವ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳ ಮೃತದೇಹವು ಶಾಲಾ ಆವರಣದ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು...

ಅನುಮತಿ ರಹಿತ ಫಿಶ್ ಮಿಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ : ತಹಶೀಲ್ದಾರ್ ಭೇಟಿ…!!

0
ಕಾರ್ಕಳ: ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಪಳ್ಳಿ ಗ್ರಾಮದಲ್ಲಿ ತಲೆ ಎತ್ತುತ್ತಿರುವ ವಿವಾದಿತ ‘ಫಿಶ್ ಮಿಲ್’ ಘಟಕದ ಕಾಮಗಾರಿಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ನಡೆಯುತ್ತಿರುವ ಈ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ...

ಉಡುಪಿ : ಕಾಲೇಜು ಯುವತಿ ನಾಪತ್ತೆ…!!

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ...

ಉಡುಪಿ : ವ್ಯಕ್ತಿಯೊಬ್ಬರು ನಾಪತ್ತೆ…!!

0
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆ ಖಾಯಿಲೆ ಇದ್ದು, ಮನೆಯಿಂದ ನಾಪತ್ತೆಯಾದ ಘಟನೆ ಸಂಭವಿಸಿದೆ. ನಾಪತ್ತೆಯಾದ ವ್ಯಕ್ತಿ ಸುರೇಶ್ ಪೂಜಾರೊ ಎಂದು ತಿಳಿದು ಬಂದಿದೆ. ಈ ಘಟನೆ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...
0FansLike
0SubscribersSubscribe

EDITOR PICKS