PrimeTv Live News Desk
ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ…!!
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.
ಕೊಲೆಯಾದ ವ್ಯಕ್ತಿ ಬಸವರಾಜ್ ತಳವಾರ (34) ಎಂದು ತಿಳಿಯಲಾಗಿದೆ.
ನಿನ್ನೆ ತಡರಾತ್ರಿ...
ಕುಂದಾಪುರ : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಕಾರು ಸಂಪೂರ್ಣ ಸುಟ್ಟು ಭಸ್ಮ…!!
ಕುಂದಾಪುರ : ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹೆಮ್ಮಾಡಿ-ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಬಳಿ ಶನಿವಾರ ನಡೆದಿದೆ.
ಬೀಜಾಡಿ ನಿವಾಸಿ ಭಾಸ್ಕರ್...
ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ…!!
ಉಡುಪಿ: ಜನವರಿ 31: ವಂದನೀಯ ರೆವ. ಫಾ. (ಡಾ.) ಲೆಸ್ಲಿ ಕ್ಲಿಫರ್ಡ್ ಅವರ ನೇಮಕಾತಿಯನ್ನು ಜ.31ರಂದು ರೋಮ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ (ಭಾರತೀಯ ಸಮಯ ಸಂಜೆ 4.30) ಅಧಿಕೃತವಾಗಿ ಪ್ರಕಟಿಸಲಾಯಿತು. ಇದೇ ಸಮಯದಲ್ಲಿ...
ಕೋಡಿಬೇಂಗ್ರೆಯಲ್ಲಿ ದೋಣಿ ದುರಂತ ಪ್ರಕರಣ: ಮೂವರು ಆರೋಪಿಗಳ ಬಂಧನ…!!
ಉಡುಪಿ :ಜನವರಿ 31 :ಬ್ರಹ್ಮಾವರ ತಾಲೂಕಿನ ಕೋಡಿಬೇಂಗ್ರೆ ಅಳಿವೆಬಾಗಿಲು ಬಳಿ ಸ್ವರ್ಣ ನದಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 26/01/2026 ರಂದು ಬೆಳಿಗ್ಗೆ ಸುಮಾರು...
ಏಕಾಏಕಿ ತಡೆಗೋಡೆ ಕುಸಿತ : ಓರ್ವ ಸಾವು…!!
ಉಜಿರೆ: ನಿರ್ಮಾಣ ಹಂತದಲ್ಲಿದ್ದ ತಡೆಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತ್ವಪಟ್ಟ ಘಟನೆ ಇಂದು (ಜ.31) ರಂದು ನಡೆದಿದೆ.
ಬಿಹಾರ ಮೂಲದ ರಾಕೇಶ್ ಕುಮಾರ್ (25) ಎನ್ನುವವರು ಮೃತಪಟ್ಟಿದ್ದಾರೆ.
ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ...
ಮಂಗಳೂರಿನಲ್ಲಿ ಪೊಲೀಸ್ ಮನೆಗೆ ಬಂದ ಕಳ್ಳ…!!
ಮಂಗಳೂರು : ನಗರದಲ್ಲಿ ಪೊಲೀಸ್ ಮನೆಗೆ ಕಳ್ಳ ನುಗ್ಗಿದ ಅಪರೂಪದ ಘಟನೆ ನಡೆದಿದೆ. ಪುರಭವನದ ಮುಂದಿನ ಭಾಗದಲ್ಲಿರುವ ಪೋಲಿಸ್ ವಸತಿ ಗೃಹಕ್ಕೆ ಕಳ್ಳರು ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ವರದಿಯಾಗಿದೆ.
ಪೊಲೀಸ್ ಲೈನ್...
ಹಸುಗೂಸನ್ನು ಬಿಟ್ಟು ಮದುವೆಗೆ ಹೋದ ತಾಯಿ : ಕೂಸು ಸಾವು…!!
ತುಮಕೂರು : ಮಗುವಿಗೆ ಜನ್ಮ ನೀಡಿದ ತಾಯಿಯೋರ್ವಳು ಮರು ದಿನವೇ ತನ್ನ ಸಹೋದರಿ ಮನೆಯಲ್ಲಿ ಮಗುವನ್ನು ಬಿಟ್ಟು ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾಳೆ. ಈ ನಡುವೆ ಮಗುವಿಗೆ ಸಮಸ್ಯೆ ಕಾಣಿಸಿಕೊಂಡು ಸಾವಿಗೀಡಾಗಿದೆ. ಈ ಘಟನೆ...
ಕುಂದಾಪುರ : ಹಣ ದ್ವಿಗುಣ ಆಮಿಷ : ಕಾಲೇಜು ಉಪನ್ಯಾಸಕನಿಗೆ ಬರೋಬ್ಬರಿ 26 ಲಕ್ಷ...
ಕುಂದಾಪುರ: ರಿಚ್ ಲೈಫ್ ಕೇರ್ ಕಂಪೆನಿ ಹೆಸರಲ್ಲಿ ಹಣ ಹೂಡಿಕೆ ಮಾಡಿದರೆ ತಿಂಗಳಲ್ಲಿ ಹಣ ದ್ವಿಗುಣಗೊಳ್ಳುತ್ತದೆ ಎಂದು ಹೇಳಿ ಬರೋಬ್ಬರಿ 26 ಲಕ್ಷ ರೂ. ಗೂ ಮಿಕ್ಕಿ ಹಣ ಪಡೆದು ಖಾಸಗಿ ಕಾಲೇಜು...
ಕುಂದಾಪುರ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು…!!
ಕುಂದಾಪುರ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲುಕು ವಡೇರ ಹೊಬಳಿ ಗ್ರಾಮದ ಬಿಸಿ ರೋಡ್ ನ ಮನೆಯಲ್ಲಿ ನಡೆದಿದೆ.
ಮೃತರನ್ನು ಕುಂದಾಪುರ ತಾಲುಕು ವಡೇರ ಹೊಬಳಿ ಗ್ರಾಮದ...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಅಪಘಾತ : ಸಹಸವಾರೆ ಮಹಿಳೆ ಮೃತ್ಯು..!!
ಉಡುಪಿ : ಉಡುಪಿ ತಾಲೂಕು ಅಂಬಲಪಾಡಿ ಗ್ರಾಮದ ಕಿನ್ನಿಮುಲ್ಕಿ ಜೆಎಇ’ಸ್ ವೀಲ್ ಅಲೈನ್‌ಮೆಂಟ್ ಎದುರಿನ ಬಲಾಯಿಪಾದೆ–ಉಡುಪಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ನ ಸಹಸವಾರೆಯಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು...










