PrimeTv Live News Desk
ಹೋಮ್ ಸ್ಟೇಯಲ್ಲಿ ನೇಣಿಗೆ ಶರಣಾದ ಯುವಕ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅವಿವಾಹಿತ ಯುವಕನೋರ್ವ ಸುಳ್ಯದ ಹೋಮ್ ಸ್ಟೇಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ
ಬೊಂಡಾಲ ಶಾಂತಿಗುಡ್ಡೆ ನಿವಾಸಿ ತಿಲಕ್ ರಾಜ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು...
ಬೆಂಗಳೂರು : ಭೀಕರ ಅಪಘಾತ : ಮೂವರು ಸಾವು…!!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಜೀವ ಕಳೆದುಕೊಂಡಿದ್ದಾರೆ. ಕೆ.ಆರ್.ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಓಲ್ಡ್ ಮದ್ರಾಸ್ ರಸ್ತೆಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ...
ಬಂಟ್ವಾಳ: ಕುಡಿದ ಅಮಲಿನಲ್ಲಿ ಪೆಟ್ರೋಲ್ ಪಂಪ್‌ಗೆ ನುಗ್ಗಿದ ಯುವಕನೊಬ್ಬ ಸಿಬಂದಿ ಮೇಲೆ ಹಲ್ಲೆ…!!
ಬಂಟ್ವಾಳ: ಕುಡಿದ ಅಮಲಿನಲ್ಲಿ ಪೆಟ್ರೋಲ್ ಪಂಪ್‌ಗೆ ನುಗ್ಗಿದ ಯುವಕನೊಬ್ಬ ಸಿಬಂದಿ ಮೇಲೆ ಹಲ್ಲೆ ನಡೆಸಿ, ಪಂಪ್‌ನ ಉಪಕರಣಗಳನ್ನು ಧ್ವಂಸಗೊಳಿಸಿ ಸಾರ್ವಜನಿಕವಾಗಿ ರಂಪಾಟ ನಡೆಸಿದ ಘಟನೆ ಮೆಲ್ಕಾರ್‌ನ ಗುಡ್ಡೆಯಂಗಡಿಯಲ್ಲಿ ವರದಿಯಾಗಿದೆ.
ಪೊಲೀಸರ ಎದುರಲ್ಲೇ ಆವಾಜ್ ಹಾಕುತ್ತಾ...
ಬೆಳ್ತಂಗಡಿ: ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು…!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದಲ್ಲಿ ಈಜಲು ಹೋದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಆಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕ ಕುವೆಟ್ಟು ಗ್ರಾಮದ ಸುಣ್ಣತ್‌ಕೆರೆ ನಿವಾಸಿ ಇರ್ಫಾನ್...
ಉಡುಪಿ: ರೆಸಾರ್ಟ್ ನ ಸಿಂಗಲ್ ಲೇಔಟ್ ನೀಡದೆ ಸತಾಯಿಸುತ್ತಿರುವ ನಗರಾಭಿವೃದ್ಧಿ ಪ್ರಾಧಿಕಾರ : ಧರಣಿ...
ಉಡುಪಿ: ನನ್ನ ರೆಸಾರ್ಟ್‌ಗೆ ಸಂಬಂಧಿಸಿದ ಸಿಂಗಲ್ ಲೇಔಟ್ ನೀಡುವ ವಿಚಾರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದವರು ಕಳೆದ ಎರಡು ವರ್ಷಗಳಿಂದ ಸತಾಯಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಈ ಕುರಿತು ತಮ್ಮ ನಿವಾಸದಲ್ಕಿ ಸುದ್ದಿಗೋಷ್ಠಿಯಲ್ಲಿ...
ಜೂಜಾಡುವ ವೇಳೆ ಪೊಲೀಸರ ದಾಳಿ : ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ...
ಹಾಸನ: ಜೂಜಾಡುವ ವೇಳೆ ಪೊಲೀಸರು ದಾಳಿ ನಡೆಸಿದ್ದು, ಪೊಲೀಸರಿಂದ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪ್ರವೀಣ್ (34) ಎಂದು ಗುರುತಿಸಲಾಗಿದೆ.
ಯುಗಾದಿ...
ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ : ಯಶ್ ಪಾಲ್ ಸುವರ್ಣ…!!
ಉಡುಪಿ : 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಪೂರೈಕೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ರವರು ತಮ್ಮ ಕಚೇರಿಯಲ್ಲಿ ಟೈಲರಿಂಗ್ ಮಿಷನ್, ಮರಗೆಲಸ,...
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ನಿಧನಕ್ಕೆ ಯಕ್ಷಗಾನ ಅಕಾಡೆಮಿ...
ಮಂಗಳೂರು: ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (88) ಅವರು ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಅವರ ಹಿರಿಯ ಪುತ್ರನ ಮನೆಯಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಮಂಗಳೂರು : ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಾಜ್ @ ಮೊಹಮ್ಮದ್ ಫರಾಜ್, ಮದನಿನಗರ ದೇರಳಕಟ್ಟೆ. ಈತನ...
ಕಾಪು : ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯ 35 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ...
ಕಾಪು : ವಿಧಾನಸಭಾ ಕ್ಷೇತ್ರದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ...










