PrimeTv Live News Desk
ಉಡುಪಿ : ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಢಿಕ್ಕಿ : ಕಾರಿನಲ್ಲಿದ್ದವರಿಗೆ ಗಂಭೀರ ಗಾಯ…!!
ಉಡುಪಿ, ಮಾ.18: ಉಡುಪಿಯ ಸಂತಕಟ್ಟೆ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬಲೆನೊ ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಜಗದೀಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಡರ್‌ಪಾಸ್ ನಿರ್ಮಾಣ...
ಗ್ಯಾಸ್ ಬುಕ್ಕಿಂಗ್ ಹೆಸರಲ್ಲಿ ಸೈಬರ್ ವಂಚನೆ : ಸಾರ್ವಜನಿಕರು ಜಾಗೃತರಾಗಿರಬೇಕು : ಎಸ್ಪಿ ಹರಿರಾಮ್...
ಉಡುಪಿ:ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಸೈಬರ್ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು...
ಸಿಲಿಂಡರ್ ಬುಕಿಂಗ್ ಸಂಪರ್ಕ ಸಂಖ್ಯೆ ಬದಲು : ರಾಜ್ಯ ಎಲ್‌ಪಿಜಿ ವಿತರಕರ ಸಂಘದ ಅಧ್ಯಕ್ಷ...
ಬೆಂಗಳೂರು : ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬುಕಿಂಗ್‌ನಲ್ಲಿ ವೇಗ ಕಾಯ್ದುಕೊಳ್ಳಲು ಭಾರತ್, ಇಂಡೇನ್ ಮತ್ತು ಎಚ್‌ಪಿ ಅನಿಲ ಸರಬರಾಜು ಕಂಪನಿಗಳ ಬುಕಿಂಗ್ ಸಂಖ್ಯೆ, ವಾಟ್ಸಾಪ್ ಸಂಖ್ಯೆ ಬದಲಾಗಿದ್ದು, ಗ್ರಾಹಕರು ಇದನ್ನು...
ಕುಂದಾಪುರ : ಹೊಸಂಗಡಿ ಗ್ರಾಮದಲ್ಲಿ ಸರ್ಕಾರಿ ರಸ್ತೆ ಅತಿಕ್ರಮಣ ತೆರವು…!!
ಉಡುಪಿ : ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆಚ್ಚಳ್ಳಿ ಪ್ರದೇಶದಲ್ಲಿ ಸರ್ಕಾರಿ ಭೂಮಿಯಲ್ಲಿರುವ ನಡೆದಾಡುವ ದಾರಿ ಬಂದ್ ಮಾಡಿದ ಪ್ರಕರಣಕ್ಕೆ ಸಂಬoಧಪಟ್ಟoತೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಜೆಸಿಬಿ ಬಳಸಿ ರಸ್ತೆ ತೆರವು ಮಾಡಿದ...
ಕುಂದಾಪುರ: ಕಾಂಗ್ರೆಸ್ ಸಂಘಟನೆ ಬಗ್ಗೆ ಕಾರ್ಯಕರ್ತರ ಅಸಮಾಧಾನ : ಕೆಪಿಸಿಸಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ..!
ಕುಂದಾಪುರ ವಿಧಾನಸಭಾ ಕ್ಷೇತ್ರದ ಎರಡು ಬ್ಲಾಕ್‌ಗಳ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ, ಕೆಪಿಸಿಸಿ ವತಿಯಿಂದ ಕಾಂಗ್ರೆಸ್ ನಾಯಕರುಗಳಾದ ಮಾಜಿ ಸಭಾಪತಿ ಸುದರ್ಶನ್ ವಿ.ಆರ್ ಹಾಗೂ ವಿಧಾನಪರಿಷತ್ ಸದಸ್ಯ ಎಮ್. ನಾರಾಯಣಸ್ವಾಮಿ...
ಬೆಂಗಳೂರು : ದರೋಡೆ ಗ್ಯಾಂಗ್ ಪೊಲೀಸ್ ವಶಕ್ಕೆ…!!
ಬೆಂಗಳೂರು: ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ನ ಆರೋಪಿಗಳನ್ನು ಬಂಧಿಸುವಲ್ಲಿ ಬನ್ನೇರುಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.
ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಬಂಧಿತ ಆರೋಪಿಗಳು.
ಆರೋಪಿಗಳಿಂದ 10 ಲಕ್ಷ ಹಣವನ್ನು...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ : ಇಬ್ಬರು ಅರೆಸ್ಟ್
ಮಂಗಳೂರು : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮರಕಡ ಕುಂಜತ್ತಬೈಲು ನಿವಾಸಿ ಪ್ರತೀಕ್ (32)...
ಬಜ್ಪೆ: ಗಾಂಜಾ ಸೇವನೆ ಮಾಡಿದ ಯುವಕ ಪೊಲೀಸ್ ವಶಕ್ಕೆ..!
ಮಂಗಳೂರು: ಗಾಂಜಾ ಸೇವನೆ ಮಾಡಿದ ಸ್ಥಿತಿಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕಂಡುಬಂದ ಯುವಕನನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಜ್ಪೆ ಪೊಲೀಸ್ ಠಾಣೆಯ ಪಿಎಸ್‌ಐ...
ಮೂಡುಬಿದಿರೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ವಾಹನ ಚಾಲಕ ಸಾವು…!!
ಮೂಡುಬಿದಿರೆ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಸರಕು ಸಾಗಣೆ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನ ಚಾಲಕನೊಬ್ಬ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪ ಬೆಳುವಾಯಿ ಫ್ಲೈಓವರ್ ಬಳಿ ನಡೆದಿದೆ.
ಮೃತರನ್ನು ಲೆಸ್ಟರ್ ಡೆವಿಡ್ ಡಿಸೋಜ...
ಮಲ್ಪೆ: ವೃದ್ಧೆ ನೇಣು ಬಿಗಿದು ಆತ್ಮಹತ್ಯೆ – ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು…!!
ಮಲ್ಪೆ: ವಯೋಸಹಜ ಕಾಯಿಲೆಗಳಿಂದ ಮಾನಸಿಕವಾಗಿ ನೊಂದಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಡಾನಿಡಿಯೂರು ಗ್ರಾಮದ ನಿವಾಸಿ ಶಿವರುದ್ರಮ್ಮ (88) ಮೃತ ವೃದ್ಧೆ. ಇವರ ಪುತ್ರ...










