PrimeTv Live News Desk
ಮಂಗಳೂರು: ಭೂ ವ್ಯವಹಾರದ ಹಗೆತನಕ್ಕೆ ಕಾರು ಡಿಕ್ಕಿ ಹೊಡೆಸಿ ಕೊಲೆ ಯತ್ನ – ಆರೋಪಿ...
ಮಂಗಳೂರು: ಭೂ ವ್ಯವಹಾರದ ಹಳೆಯ ಹಗೆತನದ ಹಿನ್ನೆಲೆ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ (ಮಾ.17) ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ತಕ್ಷಣವೇ ವಶಕ್ಕೆ...
ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗೆ ಶುಭ ಹಾರೈಕೆ….!!
ಉಡುಪಿ : ಇಂದಿನಿಂದ ಕರ್ನಾಟಕದಾದ್ಯಂತ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಮಹಿಳಾ ಘಟಕದ...
ಉಡುಪಿ : ಕುಕ್ಕಿಕಟ್ಟೆ- ಮುಚ್ಲುಗೋಡು ಸಂಪರ್ಕ ರಸ್ತೆ ಬಳಿ ಗಬ್ಬು ನಾರುತ್ತಿರುವ ಡ್ರೈನೇಜ್…!!
ಉಡುಪಿ : ಕುಕ್ಕಿಕಟ್ಟೆ ಮುಖ್ಯ ರಸ್ತೆಯಿಂದ ಮುಚ್ಲುಕೋಡು ದೇವಸ್ಥಾನ ಸಂಪರ್ಕಿಸುವ ರಸ್ತೆಯ ಬಳಿ ಡ್ರೈನೇಜ್ ನೀರು ಮಳೆ ನೀರು ಹರಿಯುವ ಕಾಲುವೆಯಲ್ಲಿ ಹರಿಯುತ್ತಿದ್ದು, ಪರಿಸರದಲ್ಲಿ ರೋಗಭೀತಿ ಎದುರಾಗಿದೆ.
ಈ ರಸ್ತೆಯ ಸಮೀಪ ಖಾಸಗಿಯವರ ಬಹುಮಹಡಿ...
ದ್ವಿಚಕ್ರ ವಾಹನಕ್ಕೆ ಕಾರ್ ಢಿಕ್ಕಿ : 5 ವರ್ಷದ ಬಾಲಕಿ ಸಾವು : ಇಬ್ಬರಿಗೆ...
ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ.
ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ...
ಮೂಡುಬಿದಿರೆ : KSRTC ಬಸ್ ಡಿಕ್ಕಿ : ಮಿನಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ...
ಮೂಡುಬಿದಿರೆ : ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ಸೊoದು ಗೂಡ್ಸ್ ಮಿನಿ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ...
ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ದರ್ಬಾರ್ : ಜೈಲು ಅಧೀಕ್ಷಕರ ಮೇಲೆ ಹಲ್ಲೆಗೆ ಯತ್ನ…!!
ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಮಾರ್ಚ್ 13ರಂದು ನಡೆದಿದೆ.
ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರೀದ್...
ಡ್ರಗ್ಸ್ ಸೇವಿಸಿದ ಆರು ಮಂದಿ ಅರೆಸ್ಟ್…!!
ಮಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿದ ಆರೋಪದಡಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಕಿರಣ ಪ್ರಸಾದ್(22), ಮಹಮ್ಮದ್ ಸಲ್ಮಾನ್(18), ಪ್ರಜ್ವಲ್(23), ಕಾರ್ತಿಕ್ (24) ಪ್ರಜ್ವಲ್ ಅಶ್ವತ್ಥ ವೇಗಸ್(25), ಅನ್ಸಿಲ್ ಗ್ರಿಪ್ಥ್...
ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಮೃತ್ಯು : ಪ್ರಕರಣ ದಾಖಲು…!!
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಸಂಭವಿಸಿದ ದುರಂತದಲ್ಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಪ್ರಕರಣದ ದೂರುದಾರರಾದ ಬೆಳ್ತಂಗಡಿ ಕೊಕ್ಕಡ ನಿವಾಸಿ ರಂಜಿತ್ ಅವರ ಚಿಕ್ಕಪ್ಪ ಮೃತ ಶಿವಪ್ಪ...
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಬಂಟ್ವಾಳ : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳದ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್...
ಹಫ್ತಾ ನೀಡದಿದ್ದಕ್ಕೆ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ…!!
ಬೆಂಗಳೂರು : ನಗರದಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ನ ಬಡಾ ಮಖಾನ್ ಬಳಿ ಸಂಭವಿಸಿದೆ.
ಬಡಾ ಮಖಾನ್...










