PrimeTv Live News Desk
ಕಡಬ: ಅಸಿಡ್ ದಾಳಿ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ…!!
ಕಡಬ : ಅಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩ ಸಾವಿರ ರೂ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ…!!
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ...
ಬ್ರಹ್ಮಾವರ: ಮನೆಗೆ ನುಗ್ಗಿ ಗರ್ಭಿಣಿಗೆ ಹಲ್ಲೆ : ಜೀವ ಬೆದರಿಕೆ ಆರೋಪ…!!
ಬ್ರಹ್ಮಾವರ: ಕಾಡೂರು ಗ್ರಾಮದ ವೀಣಾ (32) ಎಂಬ ಗರ್ಭಿಣಿಯ ಮನೆಗೆ ಬಂದು ಹಲ್ಲೆ ನಡೆಸಿ, ಮನೆಯ ಸಿಸಿಟಿವಿ ಕ್ಯಾಮೆರಾ ಹಾಗೂ ಕಿಟಕಿ ಗಾಜು ಹಾನಿಗೊಳಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬ್ರಹ್ಮಾವರ...
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ. .!!
ಉಡುಪಿ : ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025- 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಉಡುಪಿಯ ಡಯಾನ ಹೋಟೆಲ್ ನ ಸುನಂದಾ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ...
ಸಂಗೀತರ ಸಾಧನೆಗೆ ಕಸಾಪ ಉಡುಪಿ ತಾಲೂಕು ಗೌರವ ಪುರಸ್ಕಾರ…!!
ಉಡುಪಿ : ನಿರಂತರ 25 ಗಂಟೆಗಳ ಕಾಲ ದಾಸ ಸಾಹಿತ್ಯದ ಗೀತೆಗಳನ್ನು ಹಾಡಿ ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಗೈದ ವಿದುಷಿ ಸಂಗೀತ ಬಾಲಚಂದ್ರ ಅವರನ್ನು ಇಂದು ಕನ್ನಡ ಸಾಹಿತ್ಯ...
ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ : ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ…!!
ಉಡುಪಿ : ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ...
ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಭರತನಾಟ್ಯ ಪ್ರಾತ್ಯಕ್ಷಿಕೆ…!!
ಉಡುಪಿ : ಕಲ್ಯಾಣಪುರದಲ್ಲಿ ಇರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯ (ರಿ.), ಅಮ್ಮುಂಜೆ, ಉಡುಪಿ ಇವರ ರಜತ ವರ್ಷಾಚರಣೆ ಹಾಗೂ “ಗೆಜ್ಜೆಯೊಂದಿಗೆ...
ಶಂಕರಪುರದ ವಿಶ್ವಾಸದ ಮನೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ…!!
ಶಂಕರಪುರ: ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಶಂಕರಪುರದ ವಿಶ್ವಾಸದ ಮನೆಯಲ್ಲಿ ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರೈಮ್ ಟಿವಿಯ ನಿರ್ದೇಶಕರಾದ ರೂಪೇಶ್ ಕಲ್ಮಾಡಿ ಅವರ ಹುಟ್ಟುಹಬ್ಬವನ್ನೂ ವಿಶೇಷವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರೂಪೇಶ್...
ಕಂಟೈನರ್ ಟ್ರಕ್ಗೆ ಬಸ್ ಢಿಕ್ಕಿ : ಐವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ...
ಸೂರ್ಯಪೇಟೆ: ಕಂಟೈನರ್ ಟ್ರಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಸುಮಾರು 12 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ...
ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ : ಕದ್ದದ್ದರಲ್ಲಿ ಅರ್ಧಪಾಲು ಬಡವರಿಗೆ ದಾನ,...
ಬೆಂಗಳೂರು: ಕದ್ದ ಹಣದಲ್ಲೇ ಬಡವರಿಗೆ ನೆರವಾಗಿ, ಸ್ನೇಹಿತರಿಗೆ ಗ್ರಾಂಡ್ ಪಾರ್ಟಿ ನೀಡುತ್ತಿದ್ದ ಖತರ್ನಾಕ್ ಮನೆಗಳ್ಳ ಶಿವರಸನ್ (34) ಎಂಬಾತನನ್ನು ನಗರದ (Bengaluru) ಬೇಗೂರು ಪೊಲೀಸರು ಬಂಧಿಸಿದ್ದಾರೆ. ವೈಟ್ಫೀಲ್ಡ್ನಲ್ಲಿ ವಾಸವಿದ್ದ ಈತ, ಬೆಳಗಿನ ಜಾವ...









