Home Authors Posts by PrimeTv Live News Desk

PrimeTv Live News Desk

PrimeTv Live News Desk
756 POSTS 0 COMMENTS

7 ಸಾವಿರ ರೂಪಾಯಿಗಾಗಿ ಯುವಕನ ಅಪಹರಿಸಿ ಕೊಲೆ : ಐವರು ಆರೋಪಿಗಳು ಸೆರೆ…!!

0
ಹಾಸನ : ಕೇವಲ 7 ಸಾವಿರ ರೂಪಾಯಿ ಹಣಕಾಸು ವಿವಾದವೇ ಯುವಕನೊಬ್ಬನ ಅಪಹರಣ, ಅಮಾನುಷ ಹಿಂಸೆ ಹಾಗೂ ಕೊನೆಗೆ ದೇಹ ಸುಟ್ಟುಹಾಕುವ ಮಟ್ಟಕ್ಕೆ ತಲುಪಿದ ಕ್ರೂರ ಹತ್ಯೆ ಪ್ರಕರಣ ಹಾಸನ ಜಿಲ್ಲೆಯನ್ನು ನಡುಗಿಸಿದೆ. ಜಿಲ್ಲಾ...

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :117/2019 ಹಾಗೂ...

ಪಡುಬಿದ್ರಿ : ನಕಲಿ ಬಂಗಾರ ನೀಡಿ ವಂಚನೆ : ಆರೋಪಿ ಮಹಿಳೆ ಬಂಧನ :...

0
ಉಡುಪಿ: ಕಾಪು ತಾಲೂಕಿನ ಪಡುಬಿದ್ರಿ ಹಳೆ ಅಂಚೆ ಕಚೇರಿ ಬಳಿ ನಡೆದ ನಕಲಿ ಬಂಗಾರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಸ್ಸಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ಮಹಿಳೆ ಹಾಗೂ...

ಹೊಳೆಯಲ್ಲಿ ಈಜಲು ತೆರಳಿದ ಯುವಕ ಮುಳುಗಿ ಸಾವು…!!

0
ಕುಂದಾಪುರ : ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಯಲ್ಲಿ ಈಜಲು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ, ರಿಕ್ಷಾ ಚಾಲಕ ಸಂದೀಪ್ ನಾಯ್ಕ (32) ಎಂದು...

ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆ ಸರ್ಕಾರಕ್ಕೆ ಸಲ್ಲಿಕೆ..!

0
ಬೆಂಗಳೂರು: ಮರು ಸಮೀಕ್ಷೆಯಿಂದ ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...

ಇನ್ನು ಮುಂದೆ ಗ್ರಾಹಕರಿಗೆ ಸಿಗಲಿದೆ 10 ಕೆಜಿ ಅನಿಲ ತುಂಬಿದ ಸಿಲಿಂಡರ್‌ : ಗ್ಯಾಸ್...

0
ಬೆಂಗಳೂರು: LPG ಕೊರತೆ ನೀಗಿಸಲು ಸರ್ಕಾರವು ಮಾರುಕಟ್ಟೆಯಲ್ಲಿರುವ 14.2 ಕೆಜಿ ತೂಕದ ಗೃಹ ಬಳಕೆ ಸಿಲಿಂಡರ್‌ಗಳ ಬದಲಿಗೆ, ಇನ್ಮುಂದೆ 10 ಕೆಜಿ ಅನಿಲ ಮಾತ್ರ ತುಂಬಿದ ಸಿಲಿಂಡರ್‌ಗಳನ್ನು ವಿತರಿಸಲು ಚಿಂತನೆ ನಡೆಸುತ್ತಿದೆ. ಹೌದು,...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ – ಮೂವರು ಬಂಧನ…!!

0
ಮಂಗಳೂರು, ಮಾ. 23: ನಗರದಲ್ಲಿ ಪಂಪ್‌ವೆಲ್ ಮತ್ತು ಎಕ್ಕೂರು ಪ್ರದೇಶಗಳಲ್ಲಿ ಆಟೋ ರಿಕ್ಷಾದ ಮೂಲಕ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಜಾಲವನ್ನು ನಗರ ಅಪರಾಧ...

ಮಲ್ಪೆ : 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್‌ ಆಸಾಮಿ ಬೆಂಗಳೂರಿನಲ್ಲಿ ಬಂಧನ…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್‌ ಆಸಾಮಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜುಬೇರ (42), ತಂದೆ: ಅಹಮ್ಮದ್ ಸಾಹೇಬ್, ವಾಸ:...

6 ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ನಿಧನ…!!

0
ಮೂಡುಬಿದಿರೆ : ಕಳೆದ 6 ತಿಂಗಳ ಹಿಂದೆ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ...

ಕ್ರಿಕೆಟಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮೀರ್ ಶರೀಫ್ ಅಲ್ಪಕಾಲದ ಅಸೌಖ್ಯದಿಂದ ನಿಧನ…!!

0
ಕಟಪಾಡಿ: ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಸಮೀರ್ ಶರೀಫ್ (43) ಸೋಮವಾರ ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅದ್ಭುತ ಕ್ರಿಕೆಟಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ಸಕ್ರಿಯ...
0FansLike
0SubscribersSubscribe

EDITOR PICKS