Home Authors Posts by PrimeTv Live News Desk

PrimeTv Live News Desk

PrimeTv Live News Desk
1286 POSTS 0 COMMENTS

ಎನ್ಎಚ್ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ…!!

0
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ರಸ್ತೆ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ...

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಜಪ್ತಿ : ಮೂವರು ಅಧಿಕಾರಿಗಳು ಸಸ್ಪೆಂಡ್…!!

0
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಮೊಬೈಲ್ ಫೋನ್, ಚಾರ್ಜರ್ ಹಾಗೂ ಪೆನ್‌ಡ್ರೈವ್ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಮೂವರು ಜೈಲು ಅಧಿಕಾರಿಗಳನ್ನು ಕರ್ತವ್ಯದಿಂದ...

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ಪಳ್ಳಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ…!!

0
ಕಾರ್ಕಳ : ಅನಾರೋಗ್ಯದಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ಜೀವನಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಸಿದ್ಧಿಗುರಿ ಎಂಬಲ್ಲಿ ನಡೆದಿದೆ. ಪಳ್ಳಿಯ ನಿವಾಸಿ ಪ್ರೇಮನಾಥ ಆಚಾರ್ಯ(67) ಆತ್ಮಹತ್ಯೆಗೆ...

ಮಂಗಳೂರು: ಹೊಂಡಾ ಡಿಯೋ ಸ್ಕೂಟರ್ ಕಳವು : ಆರೋಪಿತನ ಬಂಧನ…!!

0
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್‌ನಲ್ಲಿ ವಾಸದ ಮನೆಯ ಎದುರು ನಿಲ್ಲಿಸಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಜುಲೈ 24, 2026ರಂದು ಉರ್ವಾ ಪೊಲೀಸ್...

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್ : ನ್ಯಾಯಾಂಗ ಬಂಧನ…!!

0
ವಿಟ್ಲ : ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ ಆರೋಪದಡಿ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆ.15ರಂದು ಬಾಲಕ ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ವಿಟ್ಲದಲ್ಲಿ ಬಸ್...

ಖಾಸಗಿ ಬಸ್, ಕ್ಯಾಂಟರ್ ನಡುವೆ ಢಿಕ್ಕಿ : ಇಬ್ಬರು ಚಾಲಕರು ಸಾವು…!!

0
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕ ಶ್ರೀನಾಥ್(42), ಬಸ್ ಚಾಲಕ ಬಾಲಕೃಷ್ಣ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚೆನ್ನೈ ಎಕ್ಸ್ ಪ್ರೆಸ್ ಹೈವೇಯ ಸರ್ವಿಸ್ ರಸ್ತೆಯಲ್ಲಿ...

ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯರಿಗೆ ರಿಯಾಯಿತಿ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಗೆ ಪತ್ರ…!!

0
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ - ಶಿರೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಕೋರಿ ಲೋಕೋಪಯೋಗಿ...

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕರಿಗೆ ಕರವೇ ಎಚ್ಚರಿಕೆ : ಕ್ಷಮೆಯಾಚನೆ…!!

0
ಕುಂದಾಪುರ: ಕುಂದಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲೆಗಳ ವಿಚಾರವಾಗಿ ಆಗಮಿಸಿದ್ದ ಹಿಂದಿ ಭಾಷಿಕ ಯುವಕರು, ಆಸ್ಪತ್ರೆ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಸಾಮಾಜಿಕ...

ಬೆಳ್ತಂಗಡಿ: ವಾರಂಟು ಆಸಾಮಿ ಅರೆಸ್ಟ್…!!

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ವಾರಂಟು‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜನಾರ್ಧನ ಎಂದು ತಿಳಿದು ಬಂದಿದೆ. ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No.104/2025 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಜನಾರ್ಧನ...

ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ನಿಧನ…!!

0
ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ವರ್ಷದಿಂದ ಬ್ರೈನ್...
0FansLike
0SubscribersSubscribe

EDITOR PICKS