PrimeTv Live News Desk
ವಿಟ್ಲ: ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ : ಚಾಲಕರ ನಡುವೆ ಹೊಡೆದಾಟ..
ವಿಟ್ಲ: ಕುದ್ದುಪದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಬಳಿ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದು, ಎರಡು ಕಡೆಯವರ ಮಾತಿನ ಚಕಮಕಿ ನಡೆದು, ದೂರು ಪ್ರತಿದೂರು ದಾಖಲಾಗಿದೆ.
ಪಕಳಕುಂಜದಿಂದ...
ಮಂಗಳೂರು: ಮಾದಕ ವಸ್ತು ಸೇವನೆ; ಐವರು ಅರೆಸ್ಟ್
ಕಾಸರಗೋಡು ಜಿಲ್ಲೆಯ ಪಡಮಾರುತ್ತು ನಿವಾಸಿ ಅಜಿಲ್ ಸಾಜಿ (21), ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ಸಾಜಿಲ್ ಅಬ್ದುಲ್ ಸಮದ್ (21), ವಾರಪಳ್ಳಿ ಚಂಗನಸ್ಸೇರಿ ನಿವಾಸಿ ಅಬು ಥೋಮಸ್ (23), ಕೊಟ್ಟಾಯಂ ಜಿಲ್ಲೆ ಕಂಜಿಪಳ್ಳಿ...
ಅಕ್ರಮ ಮದ್ಯ ಮಾರಾಟ: ಮಹಿಳೆ ವಿರುದ್ಧ ಪ್ರಕರಣ ದಾಖಲು..!
ಶಂಕರನಾರಾಯಣ, ಮಾರ್ಚ್ 24:ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಂಗವಳ್ಳಿ ಗ್ರಾಮದ ತೊಂಬತ್ತು ಶಾಲಿಗುಡ್ಡೆ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ದಿನಾಂಕ 24/03/2026 ರಂದು ಪೊಲೀಸ್ ಉಪನಿರೀಕ್ಷಕಿ (ತನಿಖೆ) ಅಕ್ಷಯ...
ಬಸ್ ಪ್ರಯಾಣದ ವೇಳೆ ರಕ್ತವಾಂತಿ : ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು
ಉಡುಪಿ: ಖಾಸಗಿ ಸಿಟಿ ಬಸ್ಸಿನಲ್ಲಿ ಮಣಿಪಾಲದಲ್ಲಿ ಉಡುಪಿಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕನಿಗೆ, ಎಂ.ಜಿ.ಎಂ ಕಾಲೇಜು ಸನಿಹ ರಕ್ತವಾಂತಿ ಪ್ರಾರಂಭವಾಗಿ, ಆರೋಗ್ಯ ಸ್ಥಿತಿ ಗಂಭೀರಗೊಂಡಿತು. ತಕ್ಷಣ ಬಸ್ಸಿನ ಮಾಲಿಕ ಮಧುಸೂದನ್ ಶೆಟ್ಟಿ, ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ...
ಕಾಪು: ತಮಿಳುನಾಡಿನ ದೋಣಿ ಡಿಕ್ಕಿ : ಸ್ಥಳೀಯ ನಾಡದೋಣಿ ಮಗುಚಿ ಮೀನುಗಾರ ನಾಪತ್ತೆ….!
ಉಡುಪಿ: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು...
ಉಡುಪಿ: ಆನ್‌ಲೈನ್ ಹೂಡಿಕೆ ಮೋಸ – ₹57.7 ಲಕ್ಷ ವಂಚನೆki
ಉಡುಪಿ: ಫೇಸ್‌ಬುಕ್‌ನಲ್ಲಿ ಕಂಡ ವಿಡಿಯೋ ಜಾಹೀರಾತು ನಂಬಿ ಹೂಡಿಕೆ ಮಾಡಿದ ವ್ಯಕ್ತಿಗೆ ಭಾರೀ ಮೋಸವಾದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪಿರ್ಯಾದಿದಾರ ಅನಿಲ್ ಅವರು “ಇಂಟರ್‌ನ್ಯಾಶನಲ್ ರಿಪೋರ್ಟಿಂಗ್ ಎಐ ಟ್ರೇಡಿಂಗ್” ಎಂಬ ಹೆಸರಿನಲ್ಲಿ...
ಮಂಗಳೂರು: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!
ಮಂಗಳೂರು: ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ 2009 ರಲ್ಲಿ ಕಾಪಿರೈಟ್ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ನಾಟೆಕಲ್ ನಿವಾಸಿ ರಿಯಾಜ್ ಎಂಬಾತನನ್ನು ಬಂಧಿಸಲಾಗಿದೆ.
ಬರ್ಕೆ ಪೊಲೀಸ್...
ಬೆಳ್ತಂಗಡಿ: ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಯುವಕ ಹಾಗೂ ಸಹೋದರಿ ವಿರುದ್ಧ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ಪಡೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಕುರಿತು ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನವೆಂಬರ್...
ಕಾರ್ಕಳ: ಮಾಳದಲ್ಲಿ ಟಿಪ್ಪರ್ – ಸ್ಕೂಟರ್ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು…!!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಕಾರ್ಕಳ ಮಾಳದಲ್ಲಿ ನಡೆದಿದೆ.
ನವೀನ್...










