Home Authors Posts by PrimeTv Live News Desk

PrimeTv Live News Desk

PrimeTv Live News Desk
785 POSTS 0 COMMENTS

ಕುಂದಾಪುರ: ಮನೆ ಕಟ್ಟಲು ಸಾಲ ಸಿಗದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ…!!

0
ಕುಂದಾಪುರ : ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಸಿಗದಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.16 ರಂದು ಬಳ್ಕೂರಿನಲ್ಲಿ ಸಂಭವಿಸಿದೆ. ಬಳ್ಕೂರು ಗ್ರಾಮದ ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಭರತ್ ಅವರು...

ಉಡುಪಿ: ಯುವಕ ನಾಪತ್ತೆ…!!

0
ಕುಂದಾಪುರ : ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ಹೊಟೇಲ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1...

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಸೆರೆ…!!

0
ಮಂಗಳೂರು: ಅಪ್ರಾಪ್ತ ಬಾಲಕನನ್ನು ಹಣ ಮತ್ತು ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಶಾಕಿಂಗ್ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮಾರ್ಚ್ 18, 2026ರಂದು ನೀಡಿದ...

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ : ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ...

0
ಕೋಲಾರ : ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಘಟನೆ ಸಂಬಂಧ ಸಹಾಯಕ ಔಷಧ ನಿಯಂತ್ರಕರಾದ ಶ್ಯಾಮಲಾ,...

ಹಾಸನ : ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಕೇಸ್ : 13,712 ಪುಟಗಳ ಚಾರ್ಜ್‌ಶೀಟ್...

0
ಹಾಸನ : ಹಾಸನದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪೆನ್‌ಡ್ರೈವ್ ಮೂಲಕ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶೇಷ ತನಿಖಾ ತಂಡ (SIT) ಈ ಸಂಬಂಧ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ...

ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಮೃತ್ಯು…!!

0
ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು...

ಉಡುಪಿ : ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಢಿಕ್ಕಿ : ಕಾರಿನಲ್ಲಿದ್ದವರಿಗೆ ಗಂಭೀರ ಗಾಯ…!!

0
ಉಡುಪಿ, ಮಾ.18: ಉಡುಪಿಯ ಸಂತಕಟ್ಟೆ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಲೆನೊ ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಜಗದೀಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಡರ್‌ಪಾಸ್ ನಿರ್ಮಾಣ...

ಗ್ಯಾಸ್ ಬುಕ್ಕಿಂಗ್ ಹೆಸರಲ್ಲಿ ಸೈಬರ್ ವಂಚನೆ : ಸಾರ್ವಜನಿಕರು ಜಾಗೃತರಾಗಿರಬೇಕು : ಎಸ್ಪಿ ಹರಿರಾಮ್...

0
ಉಡುಪಿ:ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಸೈಬರ್ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು...

ಸಿಲಿಂಡರ್‌ ಬುಕಿಂಗ್‌ ಸಂಪರ್ಕ ಸಂಖ್ಯೆ ಬದಲು : ರಾಜ್ಯ ಎಲ್‌ಪಿಜಿ ವಿತರಕರ ಸಂಘದ ಅಧ್ಯಕ್ಷ...

0
ಬೆಂಗಳೂರು : ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬುಕಿಂಗ್‌ನಲ್ಲಿ ವೇಗ ಕಾಯ್ದುಕೊಳ್ಳಲು ಭಾರತ್‌, ಇಂಡೇನ್‌ ಮತ್ತು ಎಚ್‌ಪಿ ಅನಿಲ ಸರಬರಾಜು ಕಂಪನಿಗಳ ಬುಕಿಂಗ್ ಸಂಖ್ಯೆ, ವಾಟ್ಸಾಪ್ ಸಂಖ್ಯೆ ಬದಲಾಗಿದ್ದು, ಗ್ರಾಹಕರು ಇದನ್ನು...

ಕುಂದಾಪುರ : ಹೊಸಂಗಡಿ ಗ್ರಾಮದಲ್ಲಿ ಸರ್ಕಾರಿ ರಸ್ತೆ ಅತಿಕ್ರಮಣ ತೆರವು…!!

0
ಉಡುಪಿ : ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆಚ್ಚಳ್ಳಿ ಪ್ರದೇಶದಲ್ಲಿ ಸರ್ಕಾರಿ ಭೂಮಿಯಲ್ಲಿರುವ ನಡೆದಾಡುವ ದಾರಿ ಬಂದ್ ಮಾಡಿದ ಪ್ರಕರಣಕ್ಕೆ ಸಂಬoಧಪಟ್ಟoತೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಜೆಸಿಬಿ ಬಳಸಿ ರಸ್ತೆ ತೆರವು ಮಾಡಿದ...
0FansLike
0SubscribersSubscribe

EDITOR PICKS