PrimeTv Live News Desk
ಏ. 01: ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ…!!
ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಮಾ. 30ರ ಸೋಮವಾರದಿಂದ ಏ. 01ರ ಬುಧವಾರದ ಪರ್ಯಂತ ಅನಾದಿಕಾಲದಿಂದಲೂ ಪೂರ್ವಜರು ಆರಾಧಿಸಿಕೊಂಡು ಬಂದಂತಹ ಶ್ರೀ ಮಹಾದೇವಿ ಅಮ್ಮನವರ...
ರಘುಪತಿ ಭಟ್ ಧರಣಿ ಒತ್ತಡಕ್ಕೆ ಮಣಿದ ನಗರಾಭಿವೃದ್ಧಿ ಪ್ರಾಧಿಕಾರ : ನಕ್ಷೆ ಮಂಜೂರು..!!
ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಒಂದೇ ದಿನದಲ್ಲಿ ಫಲ ದೊರೆತಿದ್ದು, ರೆಸಾರ್ಟ್ ನಿರ್ಮಾಣಕ್ಕೆ ಸಂಬಂಧಿಸಿದ ಏಕವಿನ್ಯಾಸ ನಕ್ಷೆಯನ್ನು ಪ್ರಾಧಿಕಾರ ಮಂಜೂರು...
ಕಡಬ : ಭೀಕರ ಕಾರು ಅಪಘಾತ : ಮೂವರು ಗಂಭೀರ
ಕಡಬ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದ ಇಕೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದ್ದು,...
ಬಂಟ್ವಾಳ : ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಗುಂಪು ಘರ್ಷಣೆ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಉದ್ವಿಗ್ನತೆ ಗುಂಪು ಘರ್ಷಣೆಗೆ ತಿರುಗಿ, ಹಲವರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ...
ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಕೆಡವಿ ತೆರಿಗೆ ಪಾವತಿ ಕೇಂದ್ರ ಸ್ಥಾಪನೆಗೆ...
ಉಡುಪಿ: ಕವಿ ಮುದ್ದಣ ಮಾರ್ಗ ಇಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಕೆಡವಿ ಒಳಾಂಗಣದಲ್ಲಿ ನಗರಸಭೆಯ ತೆರಿಗೆ ಪಾವತಿ ಕೇಂದ್ರ ಸ್ಥಾಪನೆಯ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಎದುರಾಗುವ ಭೀತಿ...
ಗಾರೆ ಕೆಲಸದ ವೇಳೆ ವಿದ್ಯುತ್ ಶಾಕ್ : ಕುಂದಾಪುರದಲ್ಲಿ ಯುವಕ ದುರ್ಮರಣ…!!
ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಕಬ್ಬಿಣದ ಏಣಿ ಸ್ಪರ್ಶಿಸಿ ವಿದ್ಯುತ್ ಆಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಕುಂದಾಪುರದ ಕಡ್ಡಿಮನೆ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಕುಂದಾಪುರ...
ಶಂಕರನಾರಾಯಣದಲ್ಲಿ ಅಂದರ್–ಬಾಹರ್ ಜುಗಾರಿ ಆಟಕ್ಕೆ ಪೊಲೀಸ್ ದಾಳಿ : ನಾಲ್ವರು ಬಂಧನ, ₹6,700 ವಶ…!!
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಮೇಜ್ಜೆಡ್ಡು ಎಂಬಲ್ಲಿ ಅಕ್ರಮವಾಗಿ ಅಂದರ್–ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು...
ಕೋಮುದ್ವೇಷ ಪ್ರಚೋದಿಸುವ ವಿಡಿಯೋ ಶೇರ್ ಮಾಡಿದ ಯುವಕ ಅರೆಸ್ಟ್…!!
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ 2025ರ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ “ನಝೀರ ಮಂಗಳೂರು” ಎಂಬ ಫೇಸ್ ಬುಕ್ ಖಾತೆಯಿಂದ ಎಐ ತಂತ್ರಾಶದಲ್ಲಿ ತಿರುಚಿದ ವಿಡಿಯೋವನ್ನು ಶೇರ್ ಮಾಡಿ ಸಮಾಜದಲ್ಲಿ ಕೋಮುದ್ವೇಷ ಹುಟ್ಟುಹಾಕಲು...
7 ಸಾವಿರ ರೂಪಾಯಿಗಾಗಿ ಯುವಕನ ಅಪಹರಿಸಿ ಕೊಲೆ : ಐವರು ಆರೋಪಿಗಳು ಸೆರೆ…!!
ಹಾಸನ : ಕೇವಲ 7 ಸಾವಿರ ರೂಪಾಯಿ ಹಣಕಾಸು ವಿವಾದವೇ ಯುವಕನೊಬ್ಬನ ಅಪಹರಣ, ಅಮಾನುಷ ಹಿಂಸೆ ಹಾಗೂ ಕೊನೆಗೆ ದೇಹ ಸುಟ್ಟುಹಾಕುವ ಮಟ್ಟಕ್ಕೆ ತಲುಪಿದ ಕ್ರೂರ ಹತ್ಯೆ ಪ್ರಕರಣ ಹಾಸನ ಜಿಲ್ಲೆಯನ್ನು ನಡುಗಿಸಿದೆ.
ಜಿಲ್ಲಾ...
ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :117/2019 ಹಾಗೂ...










