PrimeTv Live News Desk
ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣ : ಆರೋಪಿಗಳು...
ಕೊಪ್ಪಳ : ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ನಡೆದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ದೋಷಿಗಳು ಎಂದು...
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ. ಮೌಲ್ಯದ ಗಾಂಜಾ ಪತ್ತೆ : ಮೂವರು...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ...
ಬೀಡಿನಗುಡ್ಡೆ–ಅಲೆವೂರು ರಸ್ತೆ ಬಳಿ ಕಸ ಮರುಸಂಸ್ಕರಣಾ ಕಾರ್ಖಾನೆಗೆ ವಿರೋಧ…!!
ಉಡುಪಿ: ನಗರದ ಬೀಡಿನಗುಡ್ಡೆ ವೃತ್ತದಿಂದ ಅಲೆವೂರು ಸಂಪರ್ಕಿಸುವ ಮುಖ್ಯ ರಸ್ತೆಯ ಬಳಿ ಕಸ ಮರುಸಂಸ್ಕರಣಾ ಕಾರ್ಖಾನೆಯೊಂದು ನಿರ್ಮಾಣ ಹಂತದಲ್ಲಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಉಡುಪಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಿಂದ ಸಂಗ್ರಹವಾಗುವ ಕಸವನ್ನು ಇಲ್ಲಿ...
ಸಂಚಾರ ನಿಯಮ ಉಲ್ಲಂಘಿಸಿ ಕರ್ಕಶ ಹಾರ್ನ್ ಬಳಕೆ : ಮಣಿಪಾಲ ಪೋಲೀಸರ ಕಾರ್ಯಾಚರಣೆ :...
ಉಡುಪಿ : ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 150ಕ್ಕೂ ಅಧಿಕ ವಾಹನಗಳ ಕರ್ಕಶ ವ್ಯಾಕ್ಯೂಮ ಹಾರ್ನ್ ಗಳು ಹಾಗೂ ಸೈಲೆನ್ಸರ್‌ಗಳನ್ನು ರೋಡ್ ರೋಲರ್ ಬಳಸಿ ಧ್ವಂಸಗೊಳಿಸಲಾಯಿತು.
ಸಂಚಾರ ನಿಯಮ ಉಲ್ಲಂಘಿಸಿ ಕರ್ಕಶ...
ಹೋಟೆಲ್ ಕಾರ್ಮಿಕರ ಹಿತರಕ್ಷಣೆಗಾಗಿ ಬೀದಿಗಿಳಿಯಲು ಕರವೇ ಸನ್ನದ್ಧ : ಅ. ರಾ. ಪ್ರಭಾಕರ್ ರಾಜ್...
ಉಡುಪಿ: ಉಡುಪಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹೋಟೆಲ್ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ದುರಂತವೆಂದರೆ ಬಹುತೇಕ ಹೋಟೆಲ್‌ಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳೂ ಇಲ್ಲದೆ ಶೋಷಣೆಗೆ ಒಳಗಾಗುತ್ತಿದ್ದಾರೆ. ಸರ್ಕಾರ ತಕ್ಷಣವೇ...
ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾ ಸಮ್ಮೇಳನ :...
ಉಡುಪಿ : ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಇದರ ಉಡುಪಿ ಜಿಲ್ಲೆ( 275 S) ಯ ಪ್ರಥಮ ಜಿಲ್ಲಾ ಸಮ್ಮೇಳನ "ವಿಜಯಲಕ್ಷ್ಮಿ" ಉಡುಪಿಯ ಪುರಭವನದಲ್ಲಿ ಫೆಬ್ರವರಿ 3 ರಂದು ನಡೆಯಿತು.
ಜಿಲ್ಲಾ ಗವರ್ನರ್...
ಸುರತ್ಕಲ್ : ಬೈಕ್ ಗೆ ಕಾರು ಡಿಕ್ಕಿ : ಓರ್ವ ಗಂಭೀರ…!!
ಮಂಗಳೂರು : ಬೈಕ್ ಗೆ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಕಾರ್ ಗುದಿದ್ದ ರಭಸಕ್ಕೆ ಬೈಕ್ ನಲ್ಲಿದ್ದ ಸವಾರರು ಹಾರಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ತೀವ್ರ...
ಉಡುಪಿ : ಬೈಕ್ ಸ್ಕಿಡ್ : ಸವಾರ ಸಾವು…!!
ಉಡುಪಿ : ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಶ್ರೀಬಬ್ಬುಸ್ವಾಮಿ ದೈವಸ್ಥಾನದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.5ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಸೆಲ್ವ ಕುಮಾರ್ ಎಂದು ಗುರುತಿಸಲಾಗಿದೆ....
ಮಂಗಳೂರು: ಟ್ರೇಲರ್ ಢಿಕ್ಕಿ : ತಾಯಿ-ಮಗಳಿಗೆ ಗಂಭೀರ ಗಾಯ..!!
ಮಂಗಳೂರು : ಮುಲ್ಕಿಯ ಪವನಾಜೆ ದೇವಸ್ಥಾನದ ಬಳಿ ಶುಕ್ರವಾರ ಸಂಜೆ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಮಂಗಳೂರು, ಫೆಬ್ರವರಿ 6: ಮುಲ್ಕಿಯ ಪವನಾಜೆ ದೇವಸ್ಥಾನದ ಬಳಿ ಶುಕ್ರವಾರ ಸಂಜೆ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಟ್ರೇಲರ್...
ನಂತೂರು ಅಪಘಾತದಲ್ಲಿ ಮೃತಪಟ್ಟ ದೀಪ್ತಿ ಮೃತದೇಹ ಇಟ್ಟು ಪ್ರತಿಭಟನೆ ಮಾಡಿದವರ ಮೇಲೆ ಪ್ರಕರಣ ದಾಖಲು…!!
ಮಂಗಳೂರು : ನಂತೂರು ಸರ್ಕಲ್ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಸ್ಕೂಟರ್ ಸಹಸವಾರೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುದಿನ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆ ಎದುರು ಬಸ್ ಚಾಲಕನ ವಿರುದ್ದ ಕ್ರಮಕ್ಕೆ ಪ್ರತಿಭಟನೆ...










