Home Authors Posts by PrimeTv Live News Desk

PrimeTv Live News Desk

PrimeTv Live News Desk
1972 POSTS 0 COMMENTS

ಬಂಟ್ವಾಳ: ಮನೆ ಬೀಗ ಹಾಕಿ ಹೋಗಿದ್ದಾಗ ಕಳ್ಳರ ಕೈಚಳಕ – ಲಕ್ಷಾಂತರ ರೂ. ಮೌಲ್ಯದ...

0
ಬಂಟ್ವಾಳ, ಅ.16: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಕಳ್ಳರು ಹಿಂಬಾಗಿಲು ಮೂಲಕ ಪ್ರವೇಶಿಸಿ 3.62 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಕೊಲ್ನಾಡು ಗ್ರಾಮದ...

ಕುಂದಾಪುರ: ಹೋಂ ಸ್ಟೇಗೆ ಎನ್ ಒಸಿ ನೀಡಲು ಲಂಚ ಸ್ವೀಕಾರ : ಲೋಕಾಯುಕ್ತ ಪೊಲೀಸರಿಂದ...

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂಸ್ಟೇಗೆ ನಿರಾಕ್ಷೇಪಣಾ (ಎನ್ ಒಸಿ) ಪತ್ರ ನೀಡಲು 5 ಸಾವಿರ ರೂ. ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಕಚೇರಿಯ ವಿಎ...

ಪಡುಬಿದ್ರಿ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ…!!

0
ಪಡುಬಿದ್ರಿ, ಅ.16: ಕಾಲಿನ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮ, ಕಾಪು ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಎಲ್ಲೂರು ಗ್ರಾಮದ ಶಂಕರ ಶೆಟ್ಟಿ (70) ಎಂದು...

ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ...

0
ಮಂಗಳೂರು: ನಗರದ ಸಂತ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ವಿಚಾರವಾಗಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆ ಹಾಗೂ ಪೊಲೀಸ್ ಕಾರ್ಯಾಚರಣೆಯ ಬಗ್ಗೆ ಹರಿದಾಡುತ್ತಿರುವ ಅಪಪ್ರಚಾರಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ...

ರೈತರು, ಸಕ್ಕರೆ ಕಾರ್ಖಾನೆಗಳೆರಡೂ ಉಳಿಯಬೇಕು : ಸಿಎಂ ಡಿ.ಕೆ. ಶಿವಕುಮಾರ್…!!

0
ಉಡುಪಿ: ರೈತರು ಉಳಿಯಬೇಕು, ಸಕ್ಕರೆ ಕಾರ್ಖಾನೆಗಳೂ ಉಳಿಯಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ರೈತರು ತಾಳ್ಮೆಯಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಉಚ್ಚಿಲ ಶ್ರೀ...

ಪುತ್ತೂರು: ಭೀಕರ ರಸ್ತೆ ಅಪಘಾತ – ಗಾಯಾಳು ಆಸ್ಪತ್ರೆಗೆ ದಾಖಲು..!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಸಂಟ್ಯಾರ್ ಹಾಗೂ ಪರ್ಪುಂಜ ನಡುವಿನಲ್ಲಿ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು, ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಅತಿವೇಗದಿಂದ ಆಗಮಿಸಿದ ಲಾರಿ ಚಾಲಕ...

ಕರಾವಳಿಯನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವಾಗಿಸುತ್ತೇವೆ : ಡಿ.ಕೆ. ಶಿವಕುಮಾರ್…!!

0
ಉಡುಪಿ: ಕರಾವಳಿ ಮತ್ತು ಮಲೆನಾಡಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರೂಪಿಸಿ, ಕರಾವಳಿಯನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ಬೆಳೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಗುರುವಾರ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಚ್ಚಿಲ ದಸರಾ ಮಹೋತ್ಸವದಲ್ಲಿ ಭಾಗಿ…!!

0
ಉಡುಪಿ, ಅ.15: ಉಡುಪಿಯ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 5ನೇ ವರ್ಷದ ದಸರಾ ಮಹೋತ್ಸವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಭಾಗವಹಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ : ಅ.17ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ…!!

0
ಉಡುಪಿ: ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠವನ್ನು ಉಡುಪಿಯಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲೆ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ವತಿಯಿಂದ ಅ.17ರಂದು ಬೆಳಿಗ್ಗೆ 10.30ಕ್ಕೆ ಬ್ರಹ್ಮಾವರದ ಬಂಟರ...

ಬ್ರಹ್ಮಾವರದಲ್ಲಿ ಅ.17ರಿಂದ ಕೃಷಿ ಹಾಗೂ ತೋಟಗಾರಿಕೆ ಮೇಳ…!!

0
ಉಡುಪಿ: ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದ ಕಲ್ಪಿಸುವ ಉದ್ದೇಶದಿಂದ ಅ.17 ಮತ್ತು 18ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ...
0FansLike
0SubscribersSubscribe

EDITOR PICKS