Home Authors Posts by PrimeTv Live News Desk

PrimeTv Live News Desk

PrimeTv Live News Desk
793 POSTS 0 COMMENTS

ಡ್ರಗ್ಸ್ ಸೇವಿಸಿದ ಆರು ಮಂದಿ ಅರೆಸ್ಟ್…!!

0
ಮಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿದ ಆರೋಪದಡಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ ಪ್ರಸಾದ್(22), ಮಹಮ್ಮದ್ ಸಲ್ಮಾನ್(18), ಪ್ರಜ್ವಲ್(23), ಕಾರ್ತಿಕ್ (24) ಪ್ರಜ್ವಲ್ ಅಶ್ವತ್ಥ ವೇಗಸ್(25), ಅನ್ಸಿಲ್ ಗ್ರಿಪ್ಥ್...

ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಮೃತ್ಯು : ಪ್ರಕರಣ ದಾಖಲು…!!

0
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಸಂಭವಿಸಿದ ದುರಂತದಲ್ಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕರಣದ ದೂರುದಾರರಾದ ಬೆಳ್ತಂಗಡಿ ಕೊಕ್ಕಡ ನಿವಾಸಿ ರಂಜಿತ್ ಅವರ ಚಿಕ್ಕಪ್ಪ ಮೃತ ಶಿವಪ್ಪ...

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಬಂಟ್ವಾಳ : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್...

ಹಫ್ತಾ ನೀಡದಿದ್ದಕ್ಕೆ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ…!!

0
ಬೆಂಗಳೂರು : ನಗರದಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ನ ಬಡಾ ಮಖಾನ್ ಬಳಿ ಸಂಭವಿಸಿದೆ. ಬಡಾ ಮಖಾನ್...

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ : 400 ಮಂದಿ ಸಾವು…!!

0
ಕಾಬೂಲ್ : ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಈಗ ಪೂರ್ಣ ಪ್ರಮಾಣದ ಯುದ್ಧವಾಗಿ ಮಾರ್ಪಟ್ಟಿದೆ.ಅದರಲ್ಲಿ 400 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕಾಬೂಲ್‌ನಲ್ಲಿರುವ 2,000 ಹಾಸಿಗೆಗಳ ಬೃಹತ್ ಆಸ್ಪತ್ರೆಯ ಮೇಲೆ...

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ..!

0
ಉಡುಪಿ : ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ 'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ' ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ)...

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ…!!

0
ಬೆಳ್ತಂಗಡಿ : ರೌಡಿಶೀಟ‌ರ್ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ರೌಡಿಶೀಟರ್ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು...

ಬೈಂದೂರು: ಮನೆ ಬಿಟ್ಟು ಬಂದ ಬುದ್ದಿ ಮಾಂದ್ಯ ಬಾಲಕ ನನ್ನು ರಕ್ಷಿಸಿದ ಗಂಗೊಳ್ಳಿ ಪೊಲೀಸರು…!!

0
ಬೈಂದೂರು: ಕಡುಬಡತನ 7 ನೇ ತರಗತಿ ವರೆಗೆ ಓದಿರುವ ಹುಡುಗ ಸಣ್ಣವನಿರುವಾಗಲೇ ತಂದೆ ಕಳೆದು ಕೊಂಡ ನಂತರ ಬುದ್ದಿ ವಿಕಲ್ಪ ಗೊಂಡ ಸುಮಾರು 15 ವರ್ಷ ದ ಬಾಲಕ ದಾರಿ ತಪ್ಪಿ ದಾವಣಗೆರೆ...

ಉಡುಪಿ : ಬ್ಯಾಂಕ್ ಖಾತೆ ದುರ್ಬಳಕೆ : ಆರೋಪಿ ಅರೆಸ್ಟ್…!!

0
ಉಡುಪಿ : ಸುಳ್ಳು ಮಾಹಿತಿ ನೀಡಿ ವ್ಯಕ್ತಿಯೊರ್ವರ ಖಾತೆಯನ್ನು ನಿಯಂತ್ರಣಕ್ಕೆ ಪಡೆದು ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಉಡುಪಿ ಸೈಬರ್ ಕ್ರೈಮ್ ಪೊಲೀಸರು...

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!!

0
ಉಡುಪಿ; ಮಾ.16: ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಲ್ಪೆ ಪೊಲೀಸ್ ಠಾಣೆ ಸಿಬ್ಬಂದಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ. ಮಾನ್ಯ CJM ನ್ಯಾಯಾಲಯ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ...
0FansLike
0SubscribersSubscribe

EDITOR PICKS