PrimeTv Live News Desk
ಸಾಸ್ತಾನ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ಯತ್ನ : ಮೂವರ ವಿರುದ್ಧ ಪ್ರಕರಣ...
ಕೋಟ: ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್‌ನಿಂದ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಗೃಹ ಸಚಿವರ ಆಪ್ತನಿಗೆ ಚೂರಿ ಇರಿತ : ಪರಿಸ್ಥಿತಿ ಗಂಭೀರ…!!
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಹೃದಯಭಾಗದಲ್ಲಿ ಹಾಡಹಗಲೇ ಭೀಕರ ಘಟನೆಯೊಂದು ಸಂಭವಿಸಿದ್ದು, ಗೃಹ ಸಚಿವರ ಆಪ್ತರೆಂದು ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಅವರ ಮೇಲೆ ಆರು ಮಂದಿ ದುಷ್ಕರ್ಮಿಗಳು...
ತಲೆಮರೆಸಿಕೊಂಡಿದ್ದ ಆರೋಪಿ ಬಂಧನ : 2 ವರ್ಷಗಳ ಕಾರಾಗೃಹ ಶಿಕ್ಷೆ…!!
ಕುಂದಾಪುರ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಳಿಕ, ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಕುಂದಾಪುರ ಠಾಣಾ ಅಕ್ರಮ ಸಂಖ್ಯೆ 49/2015ರ ಪ್ರಕರಣದಲ್ಲಿ ಶಶಿಕಾಂತ ಶೆಟ್ಟಿ (ತಂದೆ:...
ಕುಂದಾಪುರದಲ್ಲಿ ರೌಡಿ ಶೀಟರ್ ಅಬುಬಕ್ಕರ್ ಬಂಧನ : ಜಾಮೀನು ರದ್ದು, ನ್ಯಾಯಾಂಗ ಬಂಧನಕ್ಕೆ ಆದೇಶ…!!
ಕುಂದಾಪುರ, ಮಾರ್ಚ್ 25:ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ನಿವಾಸಿ ಅಬುಬಕ್ಕರ್ (48) ಅವರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇವರು ರೌಡಿ ಶೀಟರ್ ಹಾಗೂ MOB ಆಸಾಮಿಯಾಗಿದ್ದು, ಇವರ ವಿರುದ್ಧ ಈಗಾಗಲೇ ಹಲವು...
ವಿಟ್ಲ: ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ : ಚಾಲಕರ ನಡುವೆ ಹೊಡೆದಾಟ…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕುದ್ದುಪದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಬಳಿ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದು, ಎರಡು ಕಡೆಯವರ ಮಾತಿನ...
ಮಂಗಳೂರು: ಮಾದಕ ವಸ್ತು ಸೇವನೆ : ಐವರು ಅರೆಸ್ಟ್…!!
ಮಂಗಳೂರು : ಚಿಲಿಂಬಿ ಮಲರಾಯ ದೈವಸ್ಥಾನ ಬಳಿಯ ಲೇಔಟ್‌ನಲ್ಲಿ ಸಿಗರೇಟಿಗೆ ಮಾದಕ ವಸ್ತು ಬೆರೆಸಿ ಸೇವಿಸುತ್ತಿದ್ದ ಆರೋಪದಡಿ ಐವರನ್ನು ಉರ್ವ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಪಡಮಾರುತ್ತು ನಿವಾಸಿ ಅಜಿಲ್ ಸಾಜಿ...
ಅಕ್ರಮ ಮದ್ಯ ಮಾರಾಟ: ಮಹಿಳೆ ವಿರುದ್ಧ ಪ್ರಕರಣ ದಾಖಲು..!
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಂಗವಳ್ಳಿ ಗ್ರಾಮದ ತೊಂಬತ್ತು ಶಾಲಿಗುಡ್ಡೆ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ದಿನಾಂಕ 24/03/2026 ರಂದು ಪೊಲೀಸ್...
ಬಸ್ ಪ್ರಯಾಣದ ವೇಳೆ ರಕ್ತವಾಂತಿ : ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!!
ಉಡುಪಿ: ಖಾಸಗಿ ಸಿಟಿ ಬಸ್ಸಿನಲ್ಲಿ ಮಣಿಪಾಲದಲ್ಲಿ ಉಡುಪಿಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕನಿಗೆ, ಎಂ.ಜಿ.ಎಂ ಕಾಲೇಜು ಸನಿಹ ರಕ್ತವಾಂತಿ ಪ್ರಾರಂಭವಾಗಿ, ಆರೋಗ್ಯ ಸ್ಥಿತಿ ಗಂಭೀರಗೊಂಡಿತು. ತಕ್ಷಣ ಬಸ್ಸಿನ ಮಾಲಿಕ ಮಧುಸೂದನ್ ಶೆಟ್ಟಿ, ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ...
ಕಾಪು: ತಮಿಳುನಾಡಿನ ದೋಣಿ ಡಿಕ್ಕಿ : ಸ್ಥಳೀಯ ನಾಡದೋಣಿ ಮಗುಚಿ ಮೀನುಗಾರ ನಾಪತ್ತೆ….!
ಉಡುಪಿ: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು...
ಉಡುಪಿ: ಆನ್‌ಲೈನ್ ಹೂಡಿಕೆ ಮೋಸ – ₹57.7 ಲಕ್ಷ ವಂಚನೆ…!
ಉಡುಪಿ: ಫೇಸ್‌ಬುಕ್‌ನಲ್ಲಿ ಕಂಡ ವಿಡಿಯೋ ಜಾಹೀರಾತು ನಂಬಿ ಹೂಡಿಕೆ ಮಾಡಿದ ವ್ಯಕ್ತಿಗೆ ಭಾರೀ ಮೋಸವಾದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪಿರ್ಯಾದಿದಾರ ಅನಿಲ್ ಅವರು “ಇಂಟರ್‌ನ್ಯಾಶನಲ್ ರಿಪೋರ್ಟಿಂಗ್ ಎಐ ಟ್ರೇಡಿಂಗ್” ಎಂಬ ಹೆಸರಿನಲ್ಲಿ...










