Home Authors Posts by PrimeTv Live News Desk

PrimeTv Live News Desk

PrimeTv Live News Desk
803 POSTS 0 COMMENTS

ಬಂಟ್ವಾಳ : ಮಾದಕ ದ್ರವ್ಯ ಮಾರಾಟ ಜಾಲ : ನಾಲ್ವರು ಅರೆಸ್ಟ್…!!

0
ಬಂಟ್ವಾಳ: ದಕ್ಷಿಣ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಜಾಲದ ವಿರುದ್ಧ ಸಮರ ಸಾರಿರುವ ವಿಟ್ಲ ಪೊಲೀಸರು, ನೇರಳಕಟ್ಟೆಯ ಇಂದಿರಾನಗರದ ಬಾಡಿಗೆ ಮನೆಯೊಂದರ ಮೇಲೆ ಮಿಂಚಿನ ದಾಳಿ ನಡೆಸಿ, ಭಾರಿ ಪ್ರಮಾಣದ ಎಂಡಿಎಂಎ (MDMA)...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಉಡುಪಿ : ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಿಶೋರ್ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ: ಮಾನ್ಯ ಜಿಲ್ಲಾ ಮತ್ತು ಸತ್ರ...

ಉಡುಪಿ : ವೀಣಾ ಕಛೇರಿ…!!

0
ಉಡುಪಿ : ರಂಜನಿ ಮೆಮೋರಿಯಲ್ ಟ್ರಸ್ಟ್ ಮತ್ತು ಸುಘೋಷ ಉಡುಪಿ ವತಿಯಿಂದ ಆಯೋಜಿಸಲ್ಪಟ್ಟ ವೀಣಾ ಕಚೇರಿಯು ಉಡುಪಿ ನಗರದಲ್ಲಿರುವ ಯಕ್ಷಗಾನ ಕಲಾರಂಗದ ಇನ್ಫೋಸಿಯಸ್ ಹವಾನಿಯಂತ್ರಿತ ಸಭಾಂಗಣದಲ್ಲಿ ಭಾನುವಾರದಂದು ಜರಗಿತು. ಖ್ಯಾತ ವೀಣಾ ಪಟು ಚೆನ್ನೈ...

ಮಂಡ್ಯ : ಅರ್ಚಕನ ಸಾವಿನ ಪ್ರಕರಣ : ಪ್ರಿಯಕರನೊಂದಿಗೆ ಸೇರಿ ಕೊಲೆಗೈದ ಪತ್ನಿ…!!

0
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಅರ್ಚಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಕೊಲೆಗೈದಿದ್ದ ಪತ್ನಿ ಹಾಗೂ ಇತರ ಮೂವರನ್ನು ಪೊಲೀಸರು...

ಕುಂದಾಪುರ: 30 ವರ್ಷಗಳಿಂದ ಕೊರಗ ಸಮುದಾಯದ ವ್ಯಕ್ತಿಯನ್ನು ಜೀತದಾಳಾಗಿ ಇಟ್ಟುಕೊಂಡು ದೌರ್ಜನ್ಯ ನಡೆಸಿದ ಆರೋಪ...

0
ಕುಂದಾಪುರ : ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ಪ್ರದೇಶದಲ್ಲಿ ಪರಿಶಿಷ್ಟ ಪಂಗಡದ (ಕೊರಗ) ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿಕೊಂಡಿರುವ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ....

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ….!!

0
ವಿಜಯಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ. ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ವೃದ್ಧೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು…!!

0
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜಿನಿ ಗ್ರಾಮದಲ್ಲಿ ಮಾನವೀಯತೆ ಮರೆತ ದುಷ್ಕರ್ಮಿಗಳು, ಮನೆಯಲ್ಲಿ ಒಂಟಿಯಾಗಿದ್ದ ಅಸಹಾಯಕ ವೃದ್ಧೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಆತಂಕಕಾರಿ ಘಟನೆ ಸಂಭವಿಸಿದೆ. ಉಜ್ಜಿನಿ ಗ್ರಾಮದ ನಿವಾಸಿ...

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ : ಮೋಟಿವೇಶನ್ ಕ್ಲಾಸ್…!!

0
ಸಿಂಧನೂರು: ಮಾ.11: ಸಿಂಧನೂರು ತಾಲೂಕು ವ್ಯಾಪ್ತಿಯ ಸಿದ್ರಾoಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ವತಿಯಿಂದ 2025-26 ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಮತ್ತು ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ...

ತೆಕ್ಕಟ್ಟೆ ಕ್ಲಬ್‌ನಲ್ಲಿ ಜುಗಾರಿ : 10 ಮಂದಿ ಬಂಧನ, ₹65 ಸಾವಿರಕ್ಕೂ ಹೆಚ್ಚು ನಗದು...

0
ಕೋಟ, ಮಾ.10: ತೆಕ್ಕಟ್ಟೆ ಗ್ರಾಮದ ಜನಪ್ರಿಯ ಕಾಂಪ್ಲೇಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್‌ಪಿ ಕ್ರಿಯೇಷನ್ ಕ್ಲಬ್‌ನಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪಿಟ್ ಜುಗಾರಿ ಆಡುತ್ತಿದ್ದ ಆರೋಪದ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ 10 ಮಂದಿಯನ್ನು...

ಹಂಸಲೇಖ ಅವರ ಸಂಗೀತ ಸಾಧನೆಗೆ ಶೈಕ್ಷಣಿಕ ಗೌರವ : ಈಶ್ವರ್ ರವರಿಗೆ ಪಿಎಚ್.ಡಿ ಪದವಿ...

0
ಬೆಂಗಳೂರು : ಮಾ.10: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ನಿವಾಸಿ, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾರ್ಥಿ ಈಶ್ವರ್ ರವರಿಗೆ ಪಿಎಚ್.ಡಿ ಪದವಿ ಘೋಷಿಸಿದೆ. ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ...
0FansLike
0SubscribersSubscribe

EDITOR PICKS