PrimeTv Live News Desk
ಮಂಗಳೂರು: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!
ಮಂಗಳೂರು: ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ 2009 ರಲ್ಲಿ ಕಾಪಿರೈಟ್ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ನಾಟೆಕಲ್ ನಿವಾಸಿ ರಿಯಾಜ್ ಎಂಬಾತನನ್ನು ಬಂಧಿಸಲಾಗಿದೆ.
ಬರ್ಕೆ ಪೊಲೀಸ್...
ಬೆಳ್ತಂಗಡಿ: ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಯುವಕ ಹಾಗೂ ಸಹೋದರಿ ವಿರುದ್ಧ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ಪಡೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಕುರಿತು ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನವೆಂಬರ್...
ಕಾರ್ಕಳ: ಮಾಳದಲ್ಲಿ ಟಿಪ್ಪರ್ – ಸ್ಕೂಟರ್ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು…!!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಕಾರ್ಕಳ ಮಾಳದಲ್ಲಿ ನಡೆದಿದೆ.
ನವೀನ್...
13 ವರ್ಷಗಳ ಕೋಮಾ ಬದುಕಿಗೆ ವಿರಾಮ : ದೇಶದ ಮೊದಲ ‘ಪರೋಕ್ಷ ದಯಾಮರಣ’ದ ಹರೀಶ್...
ನವದೆಹಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು, ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಪರೋಕ್ಷ ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ (31) ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಮೂಲಕ ದಶಕಕ್ಕೂ ಹೆಚ್ಚು...
ನಗರದ ವಿವಿಧೆಡೆ ಪೊಲೀಸರ ಕಾರ್ಯಾಚರಣೆ : ಐದು ಮಂದಿ ಡ್ರಗ್‍ಪೆಡ್ಲರ್‌ಗಳು ಅರೆಸ್ಟ್…!!
ಬೆಂಗಳೂರು : ನಗರದ ವಿವಿಧ ಕಡೆಗಳಲ್ಲಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐದು ಮಂದಿ ಡ್ರಗ್‍ಪೆಡ್ಲರ್ ಗಳನ್ನು ಬಂಧಿಸಿ, ಒಟ್ಟು 11.04 ಕೋಟಿ ರೂ. ಮೌಲ್ಯದ ಗಾಂಜಾ, ಎಂಡಿಎಂಎ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು...
ಮಲ್ಪೆಯಲ್ಲಿ ಜಾಕ್ ಲಿವರ್ ರಾಡ್‌ನಿಂದ ಹಲ್ಲೆ : ವ್ಯಕ್ತಿಗೆ ಕಾಲು ಮೂಳೆ ಮುರಿತ :...
ಉಡುಪಿ: ಮಲ್ಪೆ ಸಮೀಪದ ಕೊಡವೂರು ಗ್ರಾಮದ ಸೀವಾಕ್ ಬಳಿ ಇರುವ ವಿಠೋಬ ಭಜನಾ ಮಂದಿರದ ಎದುರು ನಡೆದ ಹಲ್ಲೆ ಪ್ರಕರಣದಲ್ಲಿ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ...
ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ನಡೂರು ನಿಧನ…!!
ಬ್ರಹ್ಮಾವರ : ಕರಾವಳಿಯ ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಮಂಗಳವಾರ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ. ಸಾವನ್ನಪ್ಪಿದ್ದಾರೆ.
ಅತ್ಯಂತ...
ಸಾಮಾಜಿಕ ಬದ್ಧತೆ ಯೋಜನೆಗಳ ಮಾಸಾಶನದ ಆದಾಯ ಮಿತಿ ಹೆಚ್ಚಿಸಲು ಶಾಸಕ ಯಶ್ ಪಾಲ್ ಸುವರ್ಣ...
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ರವರು ರಾಜ್ಯ ಬಜೆಟ್ ಅಧಿವೇಶನದಲ್ಲಿ ಮಾಸಾಶನ (ಪಿಂಚಣಿ) ಯೋಜನೆಗಳಿಗೆ ಸಂಬಂಧಿಸಿದ ಮಹತ್ವದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದಿದ್ದಾರೆ.
ಮಾಸಾಶನ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ...
5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!
ಬೆಳ್ತಂಗಡಿ: ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No. 356/2019 ಪ್ರಕರಣದಲ್ಲಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ವೇಣೂರು ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉಡುಪಿ ಜಿಲ್ಲೆಯ ಕಾಪು...










