Home Authors Posts by PrimeTv Live News Desk

PrimeTv Live News Desk

PrimeTv Live News Desk
821 POSTS 0 COMMENTS

ವ್ಯಕ್ತಿಯೊಬ್ಬರು ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ…!!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರದ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ಸಿಮೆಂಟ್ ತಗಡಿನ ಶೇಡ್ ನ ಮಾಡಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗಣೇಶ್...

ಸಾಮಾಜಿಕ ಬದ್ಧತೆಯಿಂದ ನಮ್ಮ ಸರಕಾರದ ಕೆಲಸ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

0
ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಬದುಕು ಸುಧಾರಣೆ.. ಕಿಸಾನ್ ಸಭಾ ಸಭಾಂಗಣ ಉದ್ಘಾಟನಾ ಸಮಾರಂಭದಲ್ಲಿ ಹೇಳಿಕೆ.. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಇಡೀ ದೇಶಕ್ಕೆ ಮಾದರಿ... ಕಾರ್ಕಳ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ...

ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ : ಐವರು ಮೀನುಗಾರರ ರಕ್ಷಣೆ…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಕುಂದಾಪುರ ಮತ್ತು ಗಂಗೊಳ್ಳಿ ನಡುವಿನ ಸಮುದ್ರದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟ್‌ನ ಮೀನುಗಾರರು ರಕ್ಷಿಸಿದ್ದಾರೆ‌ ಎಂದು ಮಾಹಿತಿ...

ಸ್ಕೂಟಿ ಸ್ಕಿಡ್‌ ಆಗಿ ತೋಡಿಗೆ ಬಿದ್ದು ಕಿರಾಣಿ ವ್ಯಾಪಾರಿ ಸಾವು…!!

0
ಕುಂದಾಪುರ : ಚಲಿಸುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಬಿದ್ದು ಸವಾರ ಮೃತಪಟ್ಟ ಘಟನೆ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಾಗಿನಗುಡ್ಡೆ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ. ಮೃತರನ್ನು ಪ್ರತಾಪ...

ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ…!!

0
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತ್‌ನ ಪಿಡಿಓ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ನಂಜುಂಡಮ್ಮ ಎಂದು ತಿಳಿದು ಬಂದಿದೆ. ಸರಸ್ವತಿಪುರದ ತಿಮ್ಮಶೆಟ್ಟಿ...

ಮಂಗಳೂರು : ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿಗಳ ವಿಡಿಯೋ ತೆಗೆದು ನೈತಿಕ ಪೋಲಿಸ್...

0
ಮಂಗಳೂರು : ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರು ನಗರ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರ ರೈಲು ನಿಲ್ದಾಣದಲ್ಲಿ ಫೆ.24...

ಉಡುಪಿ: ವ್ಯಕ್ತಿ ನಾಪತ್ತೆ…!!

0
ಉಡುಪಿ : ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರದ ನಿವಾಸಿ ಅಮರ್ ನಾಯ್ಕ್(29) ಎನ್ನುವ ವ್ಯಕ್ತಿಯು ಗೋವಾದಲ್ಲಿ ಕೆಲಸದಲ್ಲಿದ್ದು ಕೆಲದಿನಗಳ ಹಿಂದೆ ಮನೆಗೆ ಮರಳಿದ್ದು ಉಡುಪಿಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5...

ಕಾರ್ಕಳದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ…!!

0
ಕಾರ್ಕಳ : ನೂತನವಾಗಿ ನಿರ್ಮಾಣವಾಗಿರುವ ಡಾ| ಬಿ. ಆರ್ ಅಂಬೇಡ್ಕರ್ ಭವನ ಲೋಕಾರ್ಪಣೆ ಮತ್ತುಕಿಸಾನ್ ಸಭಾಭವನದ ಉದ್ಘಾಟನೆ ಹಾಗೂಇತರ ಕಾರ್ಯಕ್ರಮಗಳಿಗಾಗಿ ಕಾರ್ಕಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಕಳ ಮಹಾ ಮಸ್ತಕಾಭಿಷೇಕ ಸೇರಿದಂತೆ...

ಹಳದಿ ಸಮಾರಂಭದ ಫೋಟೋಳನ್ನು ಹಂಚಿಕೊಂಡ ವಿಜಯ್ ದೇವರಕೊಂಡ…!!

0
ಉದಯಪುರ: ರಾಜಸ್ಥಾನದ ಉದಯಪುರದಲ್ಲಿರುವ ಐ‍ಷಾರಾಮಿ ಹೋಟೆಲ್‌ ನಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ರೌಡಿ ಬಾಯ್ ವಿಜಯ್ ದೇವರಕೊಂಡ(ವಿರೋಶ್) ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಖ್ಯಾತ ತೆಲುಗು ನಟ ವಿಜಯ್ ದೇವರಕೊಂಡ...

ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಕಾರು…!!

0
ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ತಾಯಿ, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪ್ಪಂಗಳ ನಿವಾಸಿ ಸಾಗರ್...
0FansLike
0SubscribersSubscribe

EDITOR PICKS