PrimeTv Live News Desk
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಓರ್ವ ಅರೆಸ್ಟ್…!!
ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಸ್ಥಳದಿಂದ 625 ಗ್ರಾಂ ಗಾಂಜಾ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿ ಬಡಾ ಎರ್ಮಾಳು...
ಶಾಲಾ ಮಕ್ಕಳ ಬಸ್ ಮೇಲೆ ಉರುಳಿ ಬಿದ್ದ ಮರ : ಓರ್ವ ವಿದ್ಯಾರ್ಥಿನಿ ಮೃತ್ಯು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಶಾಲೆಗೆ ಹೋಗುತ್ತಿದ್ದ ಮಕ್ಕಳನ್ನು ಹೊತ್ತಿದ್ದ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.
ಈ ದುರಂತದಲ್ಲಿ...
ಉಡುಪಿ : ನೀಟ್ ಮಾತ್ರವಲ್ಲ, ಎಲ್ಲ ಪರೀಕ್ಷೆಗಳ ಲೋಪಗಳ ವಿರುದ್ಧ ಸಿಜೆಪಿ ಧ್ವನಿ ಎತ್ತಬೇಕು:...
ಉಡುಪಿ: ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಗಂಭೀರವಾಗಿದ್ದರೂ, ಇಂತಹ ಘಟನೆಗಳು ಕೇವಲ ನೀಟ್ಗೆ ಸೀಮಿತವಾಗಿಲ್ಲ. ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಇಂತಹ ಸಮಸ್ಯೆಗಳು ಕಂಡುಬರುತ್ತಿವೆ. ಆದ್ದರಿಂದ ಕಾಕ್ರೋಚ್ ಜನತಾ...
ಕೊಲ್ಲೂರು ಲಾಡ್ಜ್ನಲ್ಲಿ ಮಹಿಳೆ ಆತ್ಮಹತ್ಯೆ…!!
ಕೊಲ್ಲೂರು : ಉಡುಪಿ ಜಿಲ್ಲೆಯ ಕೊಲ್ಲೂರಿನ ಖಾಸಗಿ ಲಾಡ್ಜ್ನಲ್ಲಿ ತಂಗಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ...
ಬ್ರಹ್ಮಾವರ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಮೂವರು ಬಂಧನ…!!
ಬ್ರಹ್ಮಾವರ: ಬೈಕಾಡಿ ಗ್ರಾಮದ ಬೈಕಾಡ್ತಿ ಅಮ್ಮನವರ ದೇವಸ್ಥಾನದ ಎದುರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಾಬಗಿ...
“ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026″…!!
ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ lಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ 'ನಿರಂತರ್ ಬಹುಭಾಷಾ...
ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ…!!
ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಮಂಗಳವಾರ ಬಹು ವೈಭವದಿಂದ ಜರಗಿತು. ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ...
‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿಯನ್ನು ಪಡೆದ ರೂಪಶ್ರೀ ವರ್ಕಾಡಿ…!!
ಮಂಗಳೂರು : ನಗರದ ನಟಿ ರೂಪಶ್ರೀ ವರ್ಕಾಡಿ (ರೂಪಾ ವರ್ಕಾಡಿ) ಅವರು 'ಮಿಥ್ಯ' ಚಿತ್ರದ ಅದ್ಭುತ ನಟನೆಗಾಗಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ 'ಅತ್ಯುತ್ತಮ ಪೋಷಕ ನಟಿ' ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಪ್ರಶಸ್ತಿಯು...
ಜಿಲ್ಲಾಸ್ಪತ್ರೆಯ ಶೌಚಾಲಯದೊಳಗೆ ಮದ್ಯಪಾನ…!!
ಉಡುಪಿ : ಅಜ್ದರಕಾಡು ಜಿಲ್ಲಾಸ್ಪತ್ರೆಯ, ಸಾರ್ವಜನಿಕ ಶೌಚಾಲಯದೊಳಗೆ, ಮದ್ಯವ್ಯಸನಿಗಳು ಕುಡಿದು, ಬಳಿಕ ಅದರ ಲಕೋಟೆಗಳನ್ನು ಬಾಗಿಲು ಸಂದುಗಳಲ್ಲಿ ತುರಿಸಿಟ್ಟಿರುವುದು ಕಂಡುಬಂದಿದೆ.
ರೋಗಿಗಳು, ಅಥವಾ ರೋಗಿಗಳ ಜೊತೆಗಿರುವ ಕೆಲವು ಕುಡುಕರು ನಡೆಸಿರುವ ಕೃತ್ಯ ಇರಬಹುದೆನ್ನುವ ಶಂಕೆ...
ಅಕ್ರಮ ಮರಳು ಸಾಗಾಟ : ಮರಳು ಸಹಿತ ಲಾರಿ ವಶಕ್ಕೆ…!!
ಮಂಗಳೂರು : ಬಾಳೆಪುಣಿ ಗ್ರಾಮದ ಮೈದಾನ ಬಳಿ ಮರಳು ತುಂಬಿಸಿ ನಿಂತಿದ್ದ ಟಿಪ್ಪರ್ ಲಾರಿಯನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮರಳಿಗೆ ಹಾಗೂ ಮರಳು ಸಾಗಾಟಕ್ಕೆ ಸಂಬಂಧಿಸಿದ ದಾಖಲಾತಿಗಳು 'ಇಲ್ಲದೆ ಇದ್ದುದರಿಂದ ಲಾರಿ ಚಾಲಕ ಪಜೀರು...










