Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ…!!

0
ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದರು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸನ್ನಿಧಿಯ ಮುಂದೆ ಇರುವ...

ಉಡುಪಿಯಲ್ಲಿ ಮೋದಿ ರೋಡ್ ಶೋ : ಸಾವಿರಾರು ಮಂದಿ ಭಾಗಿ…!!

0
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಇದೀಗ ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ ನಡೆಯುತ್ತಿರುವ ರೋಡ್ ಶೋ ನಲ್ಲಿ ಭಾಗವಹಿಸಿದರು.ಜನರ ನಿಯಂತ್ರಣಕ್ಕಾಗಿ ರಸ್ತೆಯ...

ಕಾರ್ಕಳ : ಯುವಕನೋರ್ವನಿಗೆ ಮರದ ರೀಪಿನಿಂದ ಹಲ್ಲೆ…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಯುವಕನೋರ್ವನಿಗೆ ನಾಲ್ಕು ಮಂದಿ ಸೇರಿ ಮರದ ರೀಪಿನಿಂದ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.ಕುಕ್ಕಂದೂರು ಗ್ರಾಮದ ಸುರೇಶ್ ಎಂಬವನಿಗೆ ಹಲ್ಲೆಯಾಗಿದೆ.ಹಲ್ಲೆ ನಡೆಸಿದ ಆರೋಪಿಗಳು 1. ಶಿವರಾಜ್‌, 2.ಶಶಿಕಿರಣ,...

ಕೃಷ್ಣನೂರಿಗೆ ಮೋದಿಗೆ ಸ್ವಾಗತ : ಕಡಲ ತೀರದಲ್ಲಿ ಮೂಡಿಬಂದ ಮರಳು ಶಿಲ್ಪ…!!

0
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ...

ಪುತ್ತೂರು: ಇನ್ಸಾಗ್ರಾಂನಲ್ಲಿ ಕಿರಿಕಿರಿ: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆಸಿ ಹಲ್ಲೆ : ದೂರು...

0
ಪುತ್ತೂರು : ಇನ್ಸಾಗ್ರಾಮ್ ಮೂಲಕ ಕರೆ ಮಾಡಿ ಬರ ಹೇಳಿ ಬಳಿಕ ಕಿರುಕುಳ ನೀಡಿದಲ್ಲದೇ ಕಾರಿನಲ್ಲಿ ತನ್ನ ಸ್ಕೂಟ‌ರ್ ಗೆ ಢಿಕ್ಕಿ ಹೊಡೆದು ಹಲ್ಲೆ ನಡೆಸಿದ ಆರೋಪದಡಿ ಯುವಕನ ವಿರುದ್ಧ ಯುವತಿ ನೀಡಿದ...

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ : ಆರೋಪಿಗೆ ಷರತ್ತು ಬದ್ದ ಜಾಮೀನು ಮಂಜೂರು…!!

0
ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರುಗೊಂಡಿದೆ.ಪಡುವನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಅಬ್ದುಲ್ ಹಾಶೀಮ್ (34) ಎಂಬಾತನು...

ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7ಗ್ರಾಂ ಚಿನ್ನಾಭರಣ ಹಾಗೂ 6...

ಪ್ರಧಾನಿ ಭೇಟಿ ಸಮಯದಲ್ಲಿ ಬದಲಾವಣೆ : 40 ನಿಮಿಷ ಮುಂಚಿತವಾಗಿ ಆಗಮಿಸಲಿರುವ ಮೋದಿ…!!

0
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅವರು ಉಡುಪಿಗೆ ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚಿತವಾಗಿ ಆಗಮಿಸಲಿದ್ದಾರೆ.ನರೇಂದ್ರ ಮೋದಿ ಬೆಳಗ್ಗೆ 11.05ಕ್ಕೆ ಮಂಗಳೂರು ವಿಮಾನ...

ಮಣಿಪಾಲದ ಡೆಲ್ಲಿ ಡಾಬಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದ ಡೆಲ್ಲಿ ಡಾಬಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ.ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟು...

ಗಂಗೊಳ್ಳಿ : ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆರೆಯ ನೀರಿಗೆ ಕಾಲು ಜಾರಿ ಬಿದ್ದು ಸಾವು…!!

0
ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪ ವ್ಯಕ್ತಿಯೋರ್ವರು ಕೆರೆಯ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದವರು ಆಲೂರು ಗ್ರಾಮದ ನಿವಾಸಿ ಸಂತೋಷ್ ಎಂದು ತಿಳಿದು...

EDITOR PICKS