PrimeTv Live News Desk
ಕಾಪು : ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯ 35 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ...
ಕಾಪು : ವಿಧಾನಸಭಾ ಕ್ಷೇತ್ರದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ...
ತಡೆಗೋಡೆಗೆ ಸ್ಕೂಟರ್ ಢಿಕ್ಕಿ : ಸವಾರ ಸಾವು…!!
ಕಾರ್ಕಳ: ಕೆದಿಂಜೆ ಗ್ರಾಮದ ಮಾವಿನಕಟ್ಟೆ ಬಳಿಗುರುವಾರ ರಸ್ತೆ ಬದಿಯ ತಡೆಗೋಡೆಗೆ ಸ್ಕೂಟರ್ ಡಿಕ್ಕಿ ಹೊಡೆದು ನಂದಿಕೂರು ದೇವಳದಲ್ಲಿ ವಾಚ್‌ಮ್ಯಾನ್ ಕೆಲಸ ಮಾಡುತ್ತಿದ್ದ ನಿಟ್ಟೆ ಗ್ರಾಮದ ಹರಿಶ್ಚಂದ್ರ ಗುಡಿಗಾರ್ (62) ಎಂಬವರು ಮೃತಪಟ್ಟಿದ್ದಾರೆ.
ಡಿಕ್ಕಿ ಹೊಡೆದು...
ಉಡುಪಿ: ಸಮಾಧಾನ ಮಹೋತ್ಸವದ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ : ಕಾರ್ಯಕರ್ತರನ್ನು ವಶಕ್ಕೆ...
ಉಡುಪಿ : ಹಿಂದು ಜಾಗರಣ ವೇದಿಕೆಯ ಪ್ರತಿಭಟನೆ, ಎಚ್ಚರಿಕೆ ನಡುವೆಯೂ ತಮಿಳುನಾಡು ಮೂಲದ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಝರಸ್ ನೇತೃತ್ವದ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ಆರಂಭಗೊಂಡಿದೆ.
ಉಡುಪಿ ನಗರದ ಮಿಷನ್ ಕಂಪೌಂಡಿನಲ್ಲಿ ಮಾರ್ಚ್...
ಬಂಟ್ವಾಳದಲ್ಲಿ ತೆಂಗಿನ ಮರದಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು…!!
ಬಂಟ್ವಾಳ : ತೆಂಗಿನಕಾಯಿ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ತಾರಿಪಡ್ಪು ಎಂಬಲ್ಲಿ ನಡೆದಿದೆ.
ಮೃತರನ್ನು ಗಣೇಶ್ (ವಯಸ್ಸು ಅಂದಾಜು 45) ಎಂದು...
ಉಡುಪಿ ಉತ್ಸವ ಮೈದಾನದಲ್ಲಿ ಬೆಂಕಿ : 2 ಎಕರೆ ಪ್ರದೇಶಕ್ಕೆ ವ್ಯಾಪಿಸಿದ ಅಗ್ನಿ, ನಂದಿಸಲು...
ಉಡುಪಿ: ಕರಾವಳಿ ಬೈಪಾಸ್ ಸಮೀಪ ಇರುವ ಉಡುಪಿ ಉತ್ಸವ ನಡೆಯುವ ಮೈದಾನದಲ್ಲಿ ಶುಕ್ರವಾರ ರಾತ್ರಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಮೈದಾನದ ಒಣಗಿದ ಹುಲ್ಲು ಹಾಗೂ ಪೊದೆಗಳಿಗೆ ಬೆಂಕಿ ತಗುಲಿ...
ಶಂಕರನಾರಾಯಣದಲ್ಲಿ ಅಂದರ್–ಬಾಹರ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ : ಐವರ ಬಂಧನ..!!
ಕುಂದಾಪುರ : ಶಂಕರನಾರಾಯಣದಲ್ಲಿ ಅಕ್ರಮ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ ನಡೆಸಿದ್ದು, ಐವರನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಳ್ವೆ ಗ್ರಾಮದ ಸುರ್ಗೋಳಿ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್–ಬಾಹರ್ ಇಸ್ಪೀಟ್ ಜುಗಾರಿ ಆಟ...
ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ : ಸದಾನಂದ ಕಾಂಚನ್…!!
ಉಡುಪಿ : ಉಡುಪಿಯ ಮಿಷನ್ ಕಾಂಪೌಂಡ್ನಲ್ಲಿ ಮಾ. 20ರಿಂದ 22ರವರೆಗೆ ನಡೆಯಲಿರುವ “ಸಮಾಧಾನ ಮಹೋತ್ಸವ” ಕಾರ್ಯಕ್ರಮಕ್ಕೆ ಮಾನ್ಯ ಹೈಕೋರ್ಟ್ ಅನುಮತಿ ನೀಡಿರುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಸದಾನಂದ...
ಫಾರ್ಚೂನರ್ ಕಾರಿನಲ್ಲಿ ನಾಲ್ಕು ದನಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ : ಇಬ್ಬರ ಬಂಧನ…!!
ಮಂಗಳೂರು : ಮಂಗಳೂರಿನ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾರ್ಚ್ 18ರಂದು ಬೆಳಗ್ಗೆ 4:45ರ...
ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ತುತ್ತಾಗಿ ಮೃತ್ಯು…!!
ಶಿವಮೊಗ್ಗ: ಇಲ್ಲಿನ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.
ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ದುರ್ದೈವಿ...
ತುಮಕೂರು: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವು…!!
ತುಮಕೂರು: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು...










