Home Authors Posts by PrimeTv Live News Desk

PrimeTv Live News Desk

PrimeTv Live News Desk
798 POSTS 0 COMMENTS

ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ..!!

0
ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಿಂದ ಹೊರಗೆ ಹೋಗಿ ಕಾಣೆಯಾಗಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಬಡಿಕೇರಿ ಹೌಸ್, ಬೆಳಪು ಗ್ರಾಮದ ನಿವಾಸಿ ಬಿ ಚಂದ್ರಶೇಖರ ರಾವ್ (54) ಕಾಣೆಯಾದ...

ಶೌರ್ಯ ಪ್ರಶಸ್ತಿ ಸೈನಿಕರಿಗೆ ರೈಲ್ವೆಯಲ್ಲಿ ಜೀವಿತಾವಧಿ ಉಚಿತ ಪ್ರಯಾಣ ಸೌಲಭ್ಯ…!!

0
ನವದೆಹಲಿ : ದೇಶರಕ್ಷಣೆಗೆ ಪ್ರಾಣ ತ್ಯಾಗಕ್ಕೂ ಸಿದ್ಧರಾಗಿರುವ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶೌರ್ಯ ಪ್ರಶಸ್ತಿ ಪಡೆದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೈನಿಕರಿಗೆ ಭಾರತೀಯ ರೈಲ್ವೆಯಲ್ಲಿ...

ಮಂಗಳೂರು: ಮಾರಕಾಸ್ತ್ರಗಳಿಂದ ರೌಡಿಶೀಟರ್ ‘ಟಾಬ್ಲೆಟ್ ಆರಿಫ್’ ಬರ್ಬರ ಕೊಲೆ…!!

0
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಒಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ತಲಪಾಡಿ ನಿವಾಸಿ, ‘ಟಾಬ್ಲೆಟ್ ಆರಿಫ್’ ಎಂದೇ ಪರಿಚಿತನಾಗಿದ್ದ ಆರಿಫ್...

ತುಳುನಾಡಿನ ಬಾಲ ಪ್ರತಿಭೆ ಉಡುಪಿಯ ಸಚಿತ ರಾವ್ junior international Model ನ indian...

0
ಉಡುಪಿ : ತುಳುನಾಡಿನ ಬಾಲ ಪ್ರತಿಭೆ ಉಡುಪಿಯ ಸಚಿತ ರಾವ್ junior international Model ನ indian Final ಗೆ ಆಯ್ಕೆಉಡುಪಿ ಪುತ್ತೂರಿನ ಬಾಲ ಪ್ರತಿಭೆ ಸಚಿತ ರಾವ್ ಆರು ಫ್ಯಾಷನ್ ಶೋ...

ದೇವಸ್ಥಾನ ಜೀರ್ಣೋದ್ದಾರದಿಂದ ಮಾನವ ಕುಲ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌…!!

0
ಉಡುಪಿ: ದೇವಸ್ಥಾನಗಳ ಜೀರ್ಣೋದ್ದಾರ ಮಾಡಿದರೆ ಇಡೀ ಮಾನವ ಕುಲವೇ ಅಭಿವೃದ್ಧಿಯಾದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಜಿಲ್ಲೆಯ ಬೈಂದೂರು...

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ : ಮಾ.31ರ ಮಂಗಳವಾರ ಬದಲಾಗಿ ಮಾ....

0
ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ. ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ...

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌…!!

0
ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...

ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರಕಾರದಿಂದ ಮೊದಲ ಹಂತವಾಗಿ 1.59 ಕೋಟಿ ರೂ. ಅನುದಾನ ಬಿಡುಗಡೆ…!!

0
ಕಾರ್ಕಳ : 2027ರಲ್ಲಿ ನಡೆಯುವ ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಅಲ್ಪಸಂಖ್ಯಾತ ಇಲಾಖೆಯ ಮೂಲಕ ಮೊದಲ ಹಂತದಲ್ಲಿ 1.59 ಕೋಟಿ ರೂ. ಬಿಡುಗಡೆ ಮಾಡಿದೆ. ಈ...

ಏಣಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು…!!

0
ಹೆಬ್ರಿ: ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದು, ನಿನ್ನೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ...

ಮಹಿಳೆಗೆ ಸಾಮಾಜಿಕ, ನೈತಿಕ ಆರ್ಥಿಕ ಸ್ವಾತಂತ್ರ್ಯ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ...

0
ಕಾರ್ಕಳ : ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ,ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ ಭೂಮಿ....
0FansLike
0SubscribersSubscribe

EDITOR PICKS