Home Authors Posts by PrimeTv Live News Desk

PrimeTv Live News Desk

PrimeTv Live News Desk
1277 POSTS 0 COMMENTS

ಕಾರ್ಕಳ: ಮದ್ಯಪಾನ ಮಾಡಿ ಕತ್ತಿಯಿಂದ ಹಲ್ಲೆ – ವ್ಯಕ್ತಿಗೆ ಗಾಯ, ಜೀವ ಬೆದರಿಕೆ…!!

0
ಕಾರ್ಕಳ: ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬರು ಕ್ಷುಲ್ಲಕ ವಿಚಾರಕ್ಕೆ ಪಕ್ಕದ ಮನೆಯ ನಿವಾಸಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 11ರಂದು...

ಬೈಂದೂರು: ಗೂಡ್ಸ್ ರೈಲು ಡಿಕ್ಕಿ – ಅಪರಿಚಿತ ವ್ಯಕ್ತಿ ಮೃತ್ಯು…!!

0
ಬೈಂದೂರು: ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೈಂದೂರು ಗ್ರಾಮದ ಬಾಡ ಎಂಬಲ್ಲಿ ನಡೆದಿದೆ. ಆಗಸ್ಟ್ 11ರಂದು ಸಂಜೆ ಸುಮಾರು 6:50ರ ವೇಳೆಗೆ ಮಡಗಾಂವ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್...

ಉಡುಪಿ: ಹಿಟ್ ಅಂಡ್ ರನ್ ಪ್ರಕರಣ ಭೇದಿಸಿದ ಪೊಲೀಸರು : ತಿಂಗಳ ಬಳಿಕ ಕಾರು,...

0
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಜುಲೈ 13ರಂದು ಅಚ್ಯುತ ಎಂಬವರು ನೀಡಿದ ದೂರಿನ ಮೇರೆಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವು...

ಕೊಲ್ಲೂರು: ಸಾಲದ ಬಾಧೆಯಿಂದ ಸೆಂಟ್ರಿಂಗ್ ಕೆಲಸಗಾರ ಆತ್ಮಹತ್ಯೆ…!!

0
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ಹೊಸದಾಗಿ ಸೆಂಟ್ರಿಂಗ್ ಕೆಲಸ ಆರಂಭಿಸಿ ಸಾಲ ಮಾಡಿಕೊಂಡಿದ್ದ ಯುವಕನು ಆರ್ಥಿಕ ಸಂಕಷ್ಟದಿಂದ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ...

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ…!!

0
ಉಡುಪಿ: ನಗರ ಸಮೀಪದ ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ...

ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಉಲ್ಲೇಖ…!!

0
ಉಡುಪಿ: ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಸೊಸೈಟಿಯಲ್ಲಿ...

ಮುಂಡ್ಕೂರು: ಬಿಲ್ಲವ ಸಂಘದಲ್ಲಿ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ..!!

0
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ದಿ. ಚಿಂದು ಪೂಜಾರಿ ಸ್ಮರಣಾರ್ಥ ಅವರ ಮಕ್ಕಳಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ ಹಾಗೂ 'ಆಟಿಡ್ ಒಂಜಿ ದಿನ' ಕಾರ್ಯಕ್ರಮ...

ಉಡುಪಿ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು…!!

0
ಉಡುಪಿ: ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರು‌ ಆತ್ರಾಡಿ ನಿವಾಸಿ ಸನತ್ ಎಂದು...

ಮಂಗಳೂರು: ಲಾಡ್ಜ್‌ನಲ್ಲಿ ನೀಟ್ ಪರೀಕ್ಷಾರ್ಥಿಯ ಸಹೋದರ ಆತ್ಮಹತ್ಯೆ…!!

0
ಮಂಗಳೂರು: ನೀಟ್ ಪರೀಕ್ಷೆ ಬರೆಯಲು ಮಂಗಳೂರಿಗೆ ಬಂದಿದ್ದ ವಿದ್ಯಾರ್ಥಿಯ ಸಹೋದರನು ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ‌ಯುವಕ ಕೇರಳದ ಬೇಕಲ್  ನಿವಾಸಿ ಅರ್ಜುನ್ ಮಹೇಶ್ ಎಂದು ತಿಳಿಯಲಾಗಿದೆ. ಘಟನೆಯ...

ಉಡುಪಿಯಲ್ಲಿ ಶಿಕ್ಷಕಿಯ ಮನೆಗೆ ಕನ್ನ ಹಾಕಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ...

0
ಉಡುಪಿ: ಶಿಕ್ಷಕಿಯೊಬ್ಬರ ಮನೆಯ ಬೀಗ ಒಡೆದು ಸುಮಾರು ₹12 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಕಳವು ಮಾಡಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಂಕೂರು ಪುತ್ತೂರು...
0FansLike
0SubscribersSubscribe

EDITOR PICKS