Home Authors Posts by PrimeTv Live News Desk

PrimeTv Live News Desk

PrimeTv Live News Desk
802 POSTS 0 COMMENTS

ಮುಲ್ಕಿ : ಕೊಲಕಾಡಿ ಬಳಿ ಆಟೋ ಹಾಗೂ ಬೈಕ್ ನಡುವೆ ಅಪಘಾತ : ಇಬ್ಬರು...

0
ಮುಲ್ಕಿ : ಬಪ್ಪನಾಡು ಏಳಿಂಜೆ ಹೆದ್ದಾರಿಯ ಕೊಲಕಾಡಿ ರೈಲ್ವೇ ಗೇಟ್ ಬಳಿ ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.   ಗಾಯಾಳುಗಳನ್ನು ಆಟೋ ಚಾಲಕ ಕವತ್ತಾರು...

ಹೆಬ್ರಿ: ಕೋಳಿ ಹಣದ ವಿಚಾರಕ್ಕೆ ಗಲಾಟೆ – ಇಬ್ಬರು ಆರೋಪಿಗಳ ಬಂಧನ…!!

0
ಹೆಬ್ರಿ ತಾಲೂಕಿನ ಮುಟ್ಲುಪಾಡಿ ಅಂಡಾರು ಗ್ರಾಮದಲ್ಲಿ ಕೋಳಿ ಹಣದ ವಿಚಾರವಾಗಿ ನಡೆದ ಗಲಾಟೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ದಿನಾಂಕ 26.03.2026 ರಂದು ರಾತ್ರಿ ಸುಮಾರು...

ಹೆಬ್ರಿ: ಕೋಳಿ ಅಂಗಡಿಯಲ್ಲಿ ಹಲ್ಲೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ…!!

0
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುಟ್ಲುಪಾಡಿಯಲ್ಲಿ ಕೋಳಿ ಖರೀದಿಸಲು ಹೋಗಿದ್ದ ವೇಳೆ ನಡೆದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ದಿನಾಂಕ 27.03.2026ರಂದು...

ಉಡುಪಿ ಜಿಲ್ಲೆಯ ಇಬ್ಬರಿಗೆ ಗಡಿಪಾರು ಆದೇಶ…!!

0
ಉಡುಪಿ: ಜಿಲ್ಲೆಯ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌ ಹಾಗೂ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ...

ತೋಟದಲ್ಲಿ ಕಾರ್ಮಿಕರ ಮೇಲೆ ಹಲ್ಲೆ – ಪ್ರಕರಣ ದಾಖಲು..!!

0
ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಅಂಡಾರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಗುಂಪು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಡಾರು ಗ್ರಾಮದ...

ಅಂಗಡಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ…!!

0
ಕುಂದಾಪುರ: ತಾಲೂಕಿನ ಹಕ್ಲಾಡಿ ಗ್ರಾಮದ ನಿವಾಸಿ ಒಬ್ಬರು ಕಳೆದ ಕೆಲವು ದಿನಗಳಿಂದ ಕಾಣೆಯಾಗಿರುವ ಘಟನೆ ಗಂಗೊಳ್ಳಿಯಲ್ಲಿ ವರದಿಯಾಗಿದೆ. ಹಕ್ಲಾಡಿ ಗ್ರಾಮದ ನಿವಾಸಿ ಶ್ರೀಧರ ಚಂದನ್‌ ಅವರ ಪುತ್ರ ರವೀಂದ್ರ (41) ಮಂಗಳೂರಿನಲ್ಲಿ ಹೊಟೇಲ್‌ನಲ್ಲಿ ಕೆಲಸ...

ಕ್ಯೂಟಿ ಪೈಸ್ ಪ್ಲೇ ಸ್ಕೂಲ್ ವತಿಯಿಂದ ಬೇಸಿಗೆ ಶಿಬಿರ – 2026 : ಮಕ್ಕಳಿಗೆ...

0
ಉಡುಪಿ: ಮಕ್ಕಳ ಬೇಸಿಗೆ ರಜೆಯನ್ನು ಸಾರ್ಥಕವಾಗಿ ಕಳೆಯುವ ಉದ್ದೇಶದಿಂದ ಕ್ಯೂಟಿ ಪೈಸ್ ಪ್ಲೇ ಸ್ಕೂಲ್ & ಡೇ ಕೇರ್ ವತಿಯಿಂದ “ಕ್ಯೂಟಿ ಪೈಸ್ ಬೇಸಿಗೆ ಶಿಬಿರ – 2026” ಆಯೋಜಿಸಲಾಗಿದೆ. ಮಕ್ಕಳಲ್ಲಿ ಸೃಜನಶೀಲತೆ, ಕಲಿಕೆ...

ಉದ್ಯಾವರ ಬಳಿ ರಸ್ತೆ ದಾಟುವ ವೇಳೆ ಕ್ರೇನ್ ಡಿಕ್ಕಿ : ಮಹಿಳೆ ಸ್ಥಳದಲ್ಲೇ ಮೃತ್ಯು…!!

0
ಉಡುಪಿ : ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂಕೋಲದ ಗಜಾನನ ಹುಲಸ್ವಾರ (32) ಅವರು ಚಾಲಕರಾಗಿ ಕೆಲಸ ಮಾಡುತ್ತಿದ್ದು, ಮಾರ್ಚ್ 26ರಂದು...

ಕರವೇ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿ...

0
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿಯ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಇಂದು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ...

ಉಡುಪಿ : ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್‌ನಲ್ಲಿ ಕಳ್ಳತನ : ಮಾಲೀಕನ ಮೊಬೈಲ್ ಕದ್ದ ಖದೀಮರು..!

0
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರಿಬ್ಬರು ಕ್ಯಾಶ್ ಟೇಬಲ್ ನಲ್ಲಿದ್ದ ಮಾಲೀಕನ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್ ನಲ್ಲಿ ನಡೆದಿದೆ. ಬಿಲ್ ಕೊಡುವ ಸಂದರ್ಭದಲ್ಲಿ ಮಾಲೀಕನ ಗಮನ ಬೇರೆಡೆಗೆ ಸೆಳೆದು...
0FansLike
0SubscribersSubscribe

EDITOR PICKS