Home Authors Posts by PrimeTv Live News Desk

PrimeTv Live News Desk

PrimeTv Live News Desk
1274 POSTS 0 COMMENTS

ಕಾರ್ಕಳದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ : ಸುನಿಲ್ ಕುಮಾರ್ ಕಚೇರಿಗೆ ಮುತ್ತಿಗೆ ಯತ್ನ…!!

0
ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು.... ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ರಾಜಕೀಯ ವಾತಾವರಣ ಬಿಸಿಯೇರಿದ್ದು, ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ,...

ಬೆಳ್ತಂಗಡಿ: ಹುಟ್ಟುಹಬ್ಬದ ಮರುದಿನವೇ ಡೆತ್ ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ…!!

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 14 ವರ್ಷದ 9ನೇ ತರಗತಿ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೃತ ಬಾಲಕ ಶ್ರವಣ್ ಬಿ.ಕೆ ಎಂದು ತಿಳಿಯಲಾಗಿದೆ.ಈತ ಬೆಳ್ತಂಗಡಿ...

ಗಂಗೊಳ್ಳಿ ಅಳಿವೆಯಲ್ಲಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಿದ್ದು, ಬೋಟಿನಲ್ಲಿದ್ದ 6 ಮೀನುಗಾರರನ್ನು ಸಕಾಲಿಕವಾಗಿ ರಕ್ಷಿಸಲಾಗಿದೆ. ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್, ಅಳಿವೆ ದಾಟುವಾಗ...

ಕುಡಿತದ ಚಟ ಯುವಕ ಆತ್ಮಹತ್ಯೆ…!!

0
ಅಜೆಕಾರು: ಅತಿಯಾದ ಮದ್ಯಪಾನದ ಚಟ ಹೊಂದಿದ್ದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಂಡೆರಗಂಡಿ ಬಳಿ ನಡೆದಿದೆ. ಕಾರ್ತಿಕೇಯನ್ (28) ಮೃತಪಟ್ಟವರು. ಇವರು ಕಳೆದ ಎರಡು ವರ್ಷಗಳಿಂದ ಸ್ಥಳೀಯ ಮನೋಜ್ ಎಂಬುವವರ ಪ್ರಭಾ...

ಸೆ. 4ರಂದು ಕುಂಜಿಬೆಟ್ಟಿನಲ್ಲಿ ‘ಅಬ್ಬರದ ಉಡುಪಿ ಪಿಲಿನಲಿಕೆ’…!!

0
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಟೈಗರ್ ಫ್ರೆಂಡ್ಸ್ ಸೇವಾ ಟ್ರಸ್ಟ್‌ (ರಿ.) ವತಿಯಿಂದ 5ನೇ ವರ್ಷದ ‘ಅಬ್ಬರದ ಉಡುಪಿ ಪಿಲಿನಲಿಕೆ’ ಸಾಂಸ್ಕೃತಿಕ ಕಾರ್ಯಕ್ರಮ ಸೆ.4ರಂದು ನಡೆಯಲಿದೆ. ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿಯ ಭವ್ಯ...

ಆಸ್ಪತ್ರೆ ದಾಖಲಾಗಿದ್ದ ಆಟೋ ಚಾಲಕ ಮನೆಗೆ ಬಂದು ಆತ್ಮಹತ್ಯೆ…!!

0
ಕಾರ್ಕಳ : ಆಟೋ ಚಾಲಕ, ಕುಕ್ಕುಂದೂರು ಗ್ರಾಮದ ಪರಪ್ಪು ನಿವಾಸಿ ಗಣೇಶ್‌ ಆಚಾರ್ಯ (38) ಆ. 31ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್‌ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸ್ಚಾರ್ಜ್‌ ಆಗದೇ ಆಸ್ಪತ್ರೆಯಿಂದ ನೇರ...

ಕಡಬ: ರಸ್ತೆ ಬದಿ ನಿಂತಿದ್ದ ವೃದ್ಧೆಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಿಸದೆ ಸಾವು…!!

0
ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬದ ಕಲಾರ ಬಳಿ ರಸ್ತೆ ಬದಿ ನಿಂತಿದ್ದ 81 ವರ್ಷದ ವೃದ್ಧೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಡಬ ಗ್ರಾಮದ ಕಲಾರ...

ಯತೀಶ್ ಪೆರುವಾಯಿ ವಿರುದ್ಧ ಗಡಿಪಾರು ಪ್ರಸ್ತಾವನೆ ಕ್ರಮ ಕೈಬಿಟ್ಟ ಪೊಲೀಸ್ ಇಲಾಖೆ…!!

0
ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ), 55(ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ವಿಟ್ಲ ಪೊಲೀಸ್...

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ವರ್ಸಸ್ ಅಶೋಕ್ ರೈ ಬೆಂಬಲಿಗರ ಸಂಘರ್ಷ, ಮೂವರ...

0
ಪುತ್ತೂರು : ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಹಾಗೂ ಶಾಸಕ ಅಶೋಕ್ ರೈ ಬೆಂಬಲಿಗರ ನಡುವಿನ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್‌ಐಆರ್ ದಾಖಲಾಗಿದೆ. ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು...

ಕುಂದಾಪುರ: ಸ್ಕೂಟರ್‌ನಿಂದ ಬಿದ್ದು ಕಾರ್ಮಿಕ ಮೃತ್ಯು…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ಉಮೇಶ್ ಪೂಜಾರಿ (58) ಸ್ಕೂಟರ್‌ನಿಂದ ಬಿದ್ದು ಮೃತಪಟ್ಟ ಘಟನೆ ಗುಲ್ವಾಡಿ ಶಾಲೆಯ ಬಳಿ ನಡೆದಿದೆ. ಆಗಸ್ಟ್ 31ರಂದು ಸಂಜೆ ಸುಮಾರು 7:30ರ ವೇಳೆಗೆ ಉಮೇಶ್...
0FansLike
0SubscribersSubscribe

EDITOR PICKS