Home Authors Posts by PrimeTv Live News Desk

PrimeTv Live News Desk

PrimeTv Live News Desk
811 POSTS 0 COMMENTS

ಯುವಕನೋರ್ವ ಚಲಿಸುತ್ತಿದ ರೈಲಿನಿಂದ ಆಯ ತಪ್ಪಿ ಟ್ರಾಕ್‌ ಗೆ ಬಿದ್ದು ಸಾವು…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಯುವಕನೋರ್ವ ಚಲಿಸುತ್ತಿದ ರೈಲಿನಿಂದ ಆಯ ತಪ್ಪಿ ಕೆಳಗೆ ಟ್ರಾಕ್‌ ಗೆ ಬಿದ್ದು ಗಂಬೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಯುವಕ ಸೇಪು ರಹೇಮಾನ್ ಎಂದು ತಿಳಿದು...

ಮಳಿಚಿಪ್ಪು ಹೆಕ್ಕಲು ಹೋದ ಯುವಕ ಹೊಳೆಯಲ್ಲಿ ಮುಳುಗಿ ನೀರುಪಾಲು…!!

0
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ಅರಾಟೆ ಸೇತುವೆ ಬಳಿ ಹೊಳೆಯಲ್ಲಿ ಮರುವಾಯಿ (ಮಳಿಚಿಪ್ಪು) ಹೆಕ್ಕುತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಂಗಳೂರಿನ ಚಂದ್ರ (39) ಎಂದು ಗುರುತಿಸಲಾಗಿದೆ. ಚಂದ್ರ...

ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ…!!

0
ಕಾರ್ಕಳ : ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಪಿ ಯು ಸಿ ನಂತರದ ವಿದ್ಯಾರ್ಥಿನಿಯರಿಗಾಗಿಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರವು ಮಾರ್ಚ್ 25 ರಿಂದ 30 ರ ವರಗೆ ಕಾರ್ಕಳ ಎಸ್ ಜೆ ಅರ್ಕಡ್...

ಬೆಳ್ತಂಗಡಿ : ಜಾತ್ರೆ ಯಲ್ಲಿ ಅನ್ಯ ಜೋಡಿ ಮಾತುಕತೆ : ಅನೈತಿಕ ಪೊಲೀಸ್ ಗಿರಿ...

0
ಬೆಳ್ತಂಗಡಿ : ಖಾಸಗಿ ಶಿಕ್ಷಣ ಸಂಸ್ಥೆಯ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಅನ್ಯಧರ್ಮದ ಯುವತಿಯರೊಂದಿಗೆ ಜಾತ್ರೆಗೆ ಬಂದಿದ್ದಾನೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಾರ್ಚ್ 11ರಂದು ಸಂಜೆ ಹುಡುಗ ತನ್ನ...

ಉಡುಪಿ : ವ್ಯಕ್ತಿಯೊಬ್ಬರು ನಾಪತ್ತೆ…!!

0
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಅಂಗಡಿಗೆ ಹೋಗಿ ಬುರತ್ತೇನೆಂದು ಹೋದವರು ಮನೆಗೆ ವಾಪಾಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಮಂಜುನಾಥ್ ಎಮ್ ಡಿ ಎಂದು ತಿಳಿಯಲಾಗಿದೆ. ಈ ಘಟನೆ ಬಗ್ಗೆ ಉಡುಪಿ ನಗರ...

ಫಲ್ಗುಣಿ ತೀರದ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ : 9 ಜಾನುವಾರುಗಳ ರಕ್ಷಣೆ...

0
ಮಂಗಳೂರು : ಕಸಬಾ ಬೆಂಗ್ರೆ ಗ್ರಾಮದ ಫಲ್ಗುಣಿ ನದಿಯ ದಡದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪಣಂಬೂರು ಪೊಲೀಸರು ಬುಧವಾರ ಬೆಳಿಗ್ಗೆ ಮಿಂಚಿನ ದಾಳಿ ನಡೆಸಿದ್ದಾರೆ. ನದಿ ತೀರದ ಶೆಡ್‌ವೊಂದರಲ್ಲಿ ಜಾನುವಾರುಗಳನ್ನು ಕಡಿದು ಮಾಂಸ...

ಕುಂದಾಪುರ: ಮನೆ ಕಟ್ಟಲು ಸಾಲ ಸಿಗದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ…!!

0
ಕುಂದಾಪುರ : ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಸಿಗದಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.16 ರಂದು ಬಳ್ಕೂರಿನಲ್ಲಿ ಸಂಭವಿಸಿದೆ. ಬಳ್ಕೂರು ಗ್ರಾಮದ ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಭರತ್ ಅವರು...

ಉಡುಪಿ: ಯುವಕ ನಾಪತ್ತೆ…!!

0
ಕುಂದಾಪುರ : ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ಹೊಟೇಲ್ ಒಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1...

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಸೆರೆ…!!

0
ಮಂಗಳೂರು: ಅಪ್ರಾಪ್ತ ಬಾಲಕನನ್ನು ಹಣ ಮತ್ತು ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಶಾಕಿಂಗ್ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮಾರ್ಚ್ 18, 2026ರಂದು ನೀಡಿದ...

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ : ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ...

0
ಕೋಲಾರ : ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಘಟನೆ ಸಂಬಂಧ ಸಹಾಯಕ ಔಷಧ ನಿಯಂತ್ರಕರಾದ ಶ್ಯಾಮಲಾ,...
0FansLike
0SubscribersSubscribe

EDITOR PICKS