PrimeTv Live News Desk
ಅಕ್ರಮ ಜಾನುವಾರು ಸಾಗಾಟ : ಟೆಂಪೋ ವಶಕ್ಕೆ…!!
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವಾಗ ಪೊಲೀಸರು ಟೆಂಪೋ ಸಹಿತ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್...
ಬಂಟ್ವಾಳ : ಅಕ್ರಮ ಮರಳು ಸಾಗಾಟ : ಪೊಲೀಸರಿಂದ ದಾಳಿ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ
ಬಂಟ್ವಾಳ...
ಜನರನ್ನು ಭಯಭೀತರಾಗಬೇಡಿ ಎಂದು ಹೇಳುವ ಪ್ರಧಾನ ಮಂತ್ರಿ ವಿವಿಧ ಕಾರಣಗಳಿಂದಾಗಿ ಸ್ವತಃ ಒಳಗೊಳಗೆ ಭಯಗೊಂಡಿದ್ದಾರೆ...
ನವದೆಹಲಿ: ಜನರನ್ನು ಭಯಭೀತರಾಗಬೇಡಿ ಎಂದು ಹೇಳುವ ಪ್ರಧಾನ ಮಂತ್ರಿ ವಿವಿಧ ಕಾರಣಗಳಿಂದಾಗಿ ಸ್ವತಃ ಒಳಗೊಳಗೆ ಭಯಗೊಂಡಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ...
ಕಡಬ : ಮರದ ಕೊಂಬೆಗೆ ಲುಂಗಿಯನ್ನು ಬಿಗಿದು ವ್ಯಕ್ತಿಯೋರ್ವರು ಆತ್ಮ ಹತ್ಯೆ…!!
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪ ವ್ಯಕ್ತಿಯೋರ್ವರು ತೋಟದಲ್ಲಿದ್ದ ಕಾಡು ಮರದ ಕೊಂಬೆಗೆ ಲುಂಗಿಯನ್ನು ಬಿಗಿದು ಅದರ ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆ...
ಜಮ್ಮು : ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ ಪ್ರಕರಣ : ಪೊಲೀಸರಿಂದ...
ಜಮ್ಮು : ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ ಪ್ರಕರಣದ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.ಫಾರೂಕ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕಮಲ್ ಸಿಂಗ್ ಜಮ್ವಾಲ್...
ಅಂಗಡಿಗೆ ನುಗ್ಗಿ ಇಬ್ಬರ ಮೇಲೆ ಹಲ್ಲೆ…!!
ಕೊಲ್ಲೂರು: ಹಣಕಾಸು ವಿಚಾರವನ್ನು ಕಾರಣವಾಗಿಟ್ಟುಕೊಂಡು ಅಂಗಡಿಗೆ ನುಗ್ಗಿದ ವ್ಯಕ್ತಿಯೊಬ್ಬರು ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದಲ್ಲಿ ನಡೆದಿದ್ದು, ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.
ಮಾರ್ಚ್...
ಕಾಪು : ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ…!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ರಾಮಚಂದ್ರ ನಾಯ್ಕ್ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕಾಪು ಪೊಲೀಸ್ ಠಾಣೆಯಲ್ಲಿ...
ಪೆಟ್ರೋಲ್ ದರ ಭಾರೀ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿ : ಬಂಕ್‌ಗಳ ಮುಂದೆ ಸಾಲುಗಟ್ಟಿ...
ಚೆನ್ನೈ : ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ ಎಂಬ ಚರ್ಚೆಯ ನಡುವೆಯೇ, ಪೆಟ್ರೋಲ್ ಕೂಡ ಮುಂದೆ ಸಿಗುವುದಿಲ್ಲ ಹಾಗೂ ದರ ಭಾರೀ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿ ತಮಿಳುನಾಡಿನಲ್ಲಿ ಭಾರೀ ಆತಂಕ...
ಬಂಟ್ವಾಳ : ಮಾದಕ ದ್ರವ್ಯ ಮಾರಾಟ ಜಾಲ : ನಾಲ್ವರು ಅರೆಸ್ಟ್…!!
ಬಂಟ್ವಾಳ: ದಕ್ಷಿಣ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಜಾಲದ ವಿರುದ್ಧ ಸಮರ ಸಾರಿರುವ ವಿಟ್ಲ ಪೊಲೀಸರು, ನೇರಳಕಟ್ಟೆಯ ಇಂದಿರಾನಗರದ ಬಾಡಿಗೆ ಮನೆಯೊಂದರ ಮೇಲೆ ಮಿಂಚಿನ ದಾಳಿ ನಡೆಸಿ, ಭಾರಿ ಪ್ರಮಾಣದ ಎಂಡಿಎಂಎ (MDMA)...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಉಡುಪಿ : ಜಿಲ್ಲೆಯ ಕೆಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಿಶೋರ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ: ಮಾನ್ಯ ಜಿಲ್ಲಾ ಮತ್ತು ಸತ್ರ...










