PrimeTv Live News Desk
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ : ಮಾ.31ರ ಮಂಗಳವಾರ ಬದಲಾಗಿ ಮಾ....
ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ...
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!
ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...
ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರಕಾರದಿಂದ ಮೊದಲ ಹಂತವಾಗಿ 1.59 ಕೋಟಿ ರೂ. ಅನುದಾನ ಬಿಡುಗಡೆ…!!
ಕಾರ್ಕಳ : 2027ರಲ್ಲಿ ನಡೆಯುವ ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಅಲ್ಪಸಂಖ್ಯಾತ ಇಲಾಖೆಯ ಮೂಲಕ ಮೊದಲ ಹಂತದಲ್ಲಿ 1.59 ಕೋಟಿ ರೂ. ಬಿಡುಗಡೆ ಮಾಡಿದೆ.
ಈ...
ಏಣಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು…!!
ಹೆಬ್ರಿ: ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದು, ನಿನ್ನೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ...
ಮಹಿಳೆಗೆ ಸಾಮಾಜಿಕ, ನೈತಿಕ ಆರ್ಥಿಕ ಸ್ವಾತಂತ್ರ್ಯ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ...
ಕಾರ್ಕಳ : ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ,ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ.
ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ ಭೂಮಿ....
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ…!!
ಉಡುಪಿ: ನಗರದಲ್ಲಿ ಎನ್‌ಡಿಪಿಎಸ್ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಆರೋಪಿಯಾಗಿದ್ದ ಮಹಮ್ಮದ್ ಇಕ್ಬಾಲ್ ಎಂಬಾತನು ಸುಮಾರು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಉಡುಪಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್...
ಕುಂದಾಪುರ : ಬೈಕ್ ಡಿಕ್ಕಿ ದುರಂತ: ಗಂಭೀರ ಗಾಯಗೊಂಡ ಸವಾರ ಚಿಕಿತ್ಸೆ ಫಲಿಸದೇ ಸಾವು
ಕುಂದಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತಲ್ಲೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಅಜಾಗರೂಕ ಮತ್ತು ಅತಿವೇಗದ ಚಾಲನೆಯೇ ಇದಕ್ಕೆ ಕಾರಣ ಎನ್ನಲಾಗಿದೆ.
ದಿನಾಂಕ 24...
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್...
ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್...
ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ : ಬೆಂಕಿಗಾಹುತಿಯಾಗಿ 10 ಪ್ರಯಾಣಿಕರ ಸಾವು : ಹಲವರಿಗೆ...
ಮಾರ್ಕಪುರಂ (ಆಂಧ್ರಪ್ರದೇಶ): ರಾಜ್ಯದಲ್ಲಿ ಖಾಸಗಿ ಬಸ್‌ಗಳು ಅಗ್ನಿ ಅವಘಡಕ್ಕೆ ತುತ್ತಾಗುತ್ತಿರುವ ಸರಣಿ ಘಟನೆಗಳು ಮುಂದುವರಿದಿದ್ದು, ಇಂದು ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ.
ಆಂಧ್ರ ಪ್ರದೇಶ...
ಸಾಸ್ತಾನ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ಯತ್ನ : ಮೂವರ ವಿರುದ್ಧ ಪ್ರಕರಣ...
ಕೋಟ: ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್‌ನಿಂದ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...










