Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು…!!

0
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ‌ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ...

ಮುದರಂಗಡಿಯಲ್ಲಿ ಬೆಚ್ಚಿಬೀಳಿಸಿದ ಗುಂಡಿನ ದಾಳಿ : ಮಾಜಿ ಗ್ರಾಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ…!!

0
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌...

ಮಣಿಪಾಲ: ಪಂಪ್ ಹೌಸಿನ ಒಳಗೆ ಮಗುಚಿ ಬಿದ್ದ ಆಟೋ ರಿಕ್ಷಾ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಈಶ್ವರ ನಗರದ ನಗರ ಸಭೆಯ ಕುಡಿಯುವ ನೀರಿನಪಂಪ್ ಹೌಸಿಗೆ ನುಗ್ಗಿದ ಆಟೋ ಮಣಿಪಾಲ ಇಲ್ಲಿನ ಈಶ್ವರ ನಗರದ ಇಳಿಜಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ(169 A)ಯ ಲ್ಲಿ ಆಟೋ...

ಸ್ವಸಹಾಯ ಸಂಘಗಳ ಒಕ್ಕೂಟದ ಹಣ ದುರುಪಯೋಗ : ಪ್ರಕರಣ ದಾಖಲು…!!

0
ಕುಂದಾಪುರ : ಕೋಟದಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟದ ಹಣ ದುರುಪಯೋಗ ಪ್ರಕರಣ ಬೆಳಕಿಗೆ ಬಂದಿದೆ. ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಅಶ್ವಿನಿ (33) ಎಂಬವರು 2022ರಿಂದ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಬರಹಗಾರರಾಗಿ...

ಮಾಣಿ: NH-75ರಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು…!!

0
ಬಂಟ್ವಾಳ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ NH-75 ರ ಮಾಣಿ ಮತ್ತು ಸೂರಿಕುಮೇರು ನಡುವಿನ ಪೆಟ್ರೋಲ್ ಬಂಕ್ ಸಮೀಪ ಗುರುವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ:ಧಾರಾಕಾರ...

ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್ : ಜನಾರ್ದನ್ ಕೊಡವೂರು…!!

0
ಉಡುಪಿ: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ 'ಆಟಿಡೊಂಜಿ ದಿನ' ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು. ಗುರುವಾರ ಉಡುಪಿಯ ರಿಲೈನ್ಸ್ ಸ್ಮಾರ್ಟ್...

ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಮೋಹನ್ ರಾಜ್ ಎಸ್ (36) ಎಂದು ಗುರುತಿಸಲಾಗಿದೆ. ಅವರು ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ...

ವೃದ್ಧಾಶ್ರಮವೊಂದರಲ್ಲಿ ತಂದೆ ಮೃತ್ಯು : ಅಂತಿಮ ದರ್ಶನಕ್ಕೂ ಬರಲಾಗದ ಮೂವರು ಪುತ್ರಿಯರು…!!

0
ಸೋನಿಪತ್: ತನ್ನ ಮೂವರು ಹೆಣ್ಣುಮಕ್ಕಳಭವಿಷ್ಯಕ್ಕಾಗಿ ಶಿಕ್ಷಣ ನೀಡಲು ಜೀವನವನ್ನೇ ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ಮೃತಪಟ್ಟಿದ್ದು ಅಂತಿಮ ದರ್ಶನಕ್ಕೂ ಬರಲಾಗದ ಮೂವರು ಪುತ್ರಿಯರು ನೇಪಾಳ, ಉತ್ತರ ಪ್ರದೇಶ ಮತ್ತು ಮುಂಬೈನಿಂದ...

ಮಂಗಳೂರು: ಮಾದಕವಸ್ತು ಸೇವನೆ ಆರೋಪ : 6 ಮಂದಿಯ ಬಂಧನ…!!

0
ಮಂಗಳೂರು: ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಮೂಲದ 6 ಮಂದಿ ಯುವಕರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಕುಪ್‌ವಾರ ಜಿಲ್ಲೆಯ ನಿವಾಸಿಗಳಾದ ಜುನೈದ್...

ಮಣಿಪಾಲದಲ್ಲಿ ಕೆಫೆ ಮೇಲೆ ಪೊಲೀಸ್ ದಾಳಿ : ನಿಷೇಧಿತ ಹುಕ್ಕಾ ಸೇವಿಸಿದ 8 ಮಂದಿ...

0
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡಾರ್ಕ್ ಲ್ಯಾಬ್ (DRNK LAB) ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ,...
0FansLike
0SubscribersSubscribe

EDITOR PICKS