Home Authors Posts by PrimeTv Live News Desk

PrimeTv Live News Desk

PrimeTv Live News Desk
819 POSTS 0 COMMENTS

ಮಂಗಳೂರು: ಮಾದಕ ವಸ್ತು ಸೇವನೆ : ಐವರು ಅರೆಸ್ಟ್…!!

0
ಮ‌ಂಗಳೂರು : ಚಿಲಿಂಬಿ ಮಲರಾಯ ದೈವಸ್ಥಾನ ಬಳಿಯ ಲೇಔಟ್‌ನಲ್ಲಿ ಸಿಗರೇಟಿಗೆ ಮಾದಕ ವಸ್ತು ಬೆರೆಸಿ ಸೇವಿಸುತ್ತಿದ್ದ ಆರೋಪದಡಿ ಐವರನ್ನು ಉರ್ವ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಪಡಮಾರುತ್ತು ನಿವಾಸಿ ಅಜಿಲ್ ಸಾಜಿ...

ಅಕ್ರಮ ಮದ್ಯ ಮಾರಾಟ: ಮಹಿಳೆ ವಿರುದ್ಧ ಪ್ರಕರಣ ದಾಖಲು..!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಂಗವಳ್ಳಿ ಗ್ರಾಮದ ತೊಂಬತ್ತು ಶಾಲಿಗುಡ್ಡೆ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಿನಾಂಕ 24/03/2026 ರಂದು ಪೊಲೀಸ್...

ಬಸ್ ಪ್ರಯಾಣದ ವೇಳೆ ರಕ್ತವಾಂತಿ : ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!!

0
ಉಡುಪಿ: ಖಾಸಗಿ ಸಿಟಿ ಬಸ್ಸಿನಲ್ಲಿ ಮಣಿಪಾಲದಲ್ಲಿ ಉಡುಪಿಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕನಿಗೆ, ಎಂ.ಜಿ.ಎಂ ಕಾಲೇಜು ಸನಿಹ ರಕ್ತವಾಂತಿ ಪ್ರಾರಂಭವಾಗಿ, ಆರೋಗ್ಯ ಸ್ಥಿತಿ ಗಂಭೀರಗೊಂಡಿತು. ತಕ್ಷಣ ಬಸ್ಸಿನ ಮಾಲಿಕ ಮಧುಸೂದನ್ ಶೆಟ್ಟಿ, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಿಗೆ...

ಕಾಪು: ತಮಿಳುನಾಡಿನ ದೋಣಿ ಡಿಕ್ಕಿ : ಸ್ಥಳೀಯ ನಾಡದೋಣಿ ಮಗುಚಿ ಮೀನುಗಾರ ನಾಪತ್ತೆ….!

0
ಉಡುಪಿ: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು...

ಉಡುಪಿ: ಆನ್‌ಲೈನ್ ಹೂಡಿಕೆ ಮೋಸ – ₹57.7 ಲಕ್ಷ ವಂಚನೆ…!

0
ಉಡುಪಿ: ಫೇಸ್‌ಬುಕ್‌ನಲ್ಲಿ ಕಂಡ ವಿಡಿಯೋ ಜಾಹೀರಾತು ನಂಬಿ ಹೂಡಿಕೆ ಮಾಡಿದ ವ್ಯಕ್ತಿಗೆ ಭಾರೀ ಮೋಸವಾದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪಿರ್ಯಾದಿದಾರ ಅನಿಲ್‌ ಅವರು “ಇಂಟರ್‌ನ್ಯಾಶನಲ್ ರಿಪೋರ್ಟಿಂಗ್ ಎಐ ಟ್ರೇಡಿಂಗ್” ಎಂಬ ಹೆಸರಿನಲ್ಲಿ...

ಮಂಗಳೂರು: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

0
ಮಂಗಳೂರು: ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ 2009 ರಲ್ಲಿ ಕಾಪಿರೈಟ್ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ನಾಟೆಕಲ್ ನಿವಾಸಿ ರಿಯಾಜ್ ಎಂಬಾತನನ್ನು ಬಂಧಿಸಲಾಗಿದೆ. ಬರ್ಕೆ ಪೊಲೀಸ್...

ಬೆಳ್ತಂಗಡಿ: ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಯುವಕ ಹಾಗೂ ಸಹೋದರಿ ವಿರುದ್ಧ...

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಖಾಸಗಿ ವಿಡಿಯೋವನ್ನು ಪಡೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಕುರಿತು ಸುಶಾಂತ್‌ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ...

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ...

0
ಪುತ್ತೂರು: ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನವೆಂಬರ್‌...

ಕಾರ್ಕಳ: ಮಾಳದಲ್ಲಿ ಟಿಪ್ಪರ್‌ – ಸ್ಕೂಟರ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು…!!

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್‌ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಕಾರ್ಕಳ ಮಾಳದಲ್ಲಿ ನಡೆದಿದೆ. ನವೀನ್‌...

13 ವರ್ಷಗಳ ಕೋಮಾ ಬದುಕಿಗೆ ವಿರಾಮ : ದೇಶದ ಮೊದಲ ‘ಪರೋಕ್ಷ ದಯಾಮರಣ’ದ ಹರೀಶ್...

0
ನವದೆಹಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು, ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಪರೋಕ್ಷ ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ (31) ಮಂಗಳವಾರ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ದಶಕಕ್ಕೂ ಹೆಚ್ಚು...
0FansLike
0SubscribersSubscribe

EDITOR PICKS