Home Authors Posts by PrimeTv Live News Desk

PrimeTv Live News Desk

PrimeTv Live News Desk
1972 POSTS 0 COMMENTS

ಮಲ್ಪೆ: ಮೀನು ವ್ಯಾಪಾರದಲ್ಲಿ ₹4.40 ಲಕ್ಷ ವಂಚನೆ ಆರೋಪ : 240 ಮೀನು ಬಾಕ್ಸ್‌ಗಳೂ...

0
ಉಡುಪಿ: ಮೀನು ವ್ಯಾಪಾರದಲ್ಲಿ ಹಣ ಪಾವತಿಸದೆ ಹಾಗೂ ಮೀನು ಸಾಗಾಟಕ್ಕೆ ಪಡೆದುಕೊಂಡಿದ್ದ ಬಾಕ್ಸ್‌ಗಳನ್ನು ವಾಪಸ್ ನೀಡದೆ ವಂಚನೆ ಮತ್ತು ನಂಬಿಕೆ ದ್ರೋಹ ಎಸಗಿರುವ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುತೋನ್ಸೆ ಗ್ರಾಮದ...

ಬೈಕಂಪಾಡಿಯಲ್ಲಿ ಭೀಕರ ಅಪಘಾತ : ಲಾರಿಗೆ ಸ್ಕೂಟರ್ ಢಿಕ್ಕಿ : ಸವಾರ ಸಾವು..!

0
ಸುರತ್ಕಲ್: ಮಂಗಳೂರು ನಗರದ ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ...

ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಇಬ್ಬರು ಮೃತ್ಯು…!!

0
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್...

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಆರೋಪ : ಮಹಿಳೆ ಅರೆಸ್ಟ್…!!

0
ಮಂಗಳೂರು: ದಕ್ಷಿಣ ಕನ್ನಡ ‌ಜಿಲ್ಲೆಯ ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದು, ಆಕೆಯಿಂದ ₹15.30 ಲಕ್ಷ...

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ....

0
ಉಡುಪಿ : ಇತ್ತೀಚೆಗೆ ನಡೆದ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆ ಮುಂದೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ...

ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ – ಎಸ್ಪಿ ಹರಿರಾಂ ಶಂಕರ್ ಹೇಳಿದ್ದೇನು.?

0
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರವಾಗಿ ಅತ್ಯಾಚಾರ ಸಂತ್ರಸ್ತೆಯ ಬಗ್ಗೆ ಅಪಪ್ರಚಾರ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮತ್ತು ಹಂಚಿಕೊಂಡಿರುವ 150 ಖಾತೆಗಳನ್ನು ಈಗಾಗಲೇ ಗುರುತಿಸಿದ್ದು,...

ಮಣಿಪಾಲ: ಟೆರೇಸ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು…!!

0
ಉಡುಪಿ: ಮನೆಯ ಟೆರೇಸ್‌ನಿಂದ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ನಡೆದಿದೆ. ಮೃತರನ್ನು ಶಾಂತಿನಗರ ನಿವಾಸಿ ಸದಾಶಿವ...

ಕೋಟ: ತಾಯಿ ಎದುರೇ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಆರೋಪ : 8 ಮಂದಿ ವಿರುದ್ಧ...

0
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಕುಟುಂಬದ ಗಲಾಟೆ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಮುಂಡು ತಾಡಿನಹಕ್ಲು ಎಂಬಲ್ಲಿ...

ಹಿರಿಯಡ್ಕ: ಮನೆಗೆ ಬಂದಿದ್ದ ವ್ಯಕ್ತಿ ನಾಪತ್ತೆ…!!

0
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ‌ ಸಮೀಪ ಅಂಬೇಡಕಲ್ಲು ದರ್ಖಾಸು ನಿವಾಸಿ ಅಶ್ವಿತಾ (35) ಅವರ ಪತಿ ವಿನಯ್ ಶೆಟ್ಟಿ (39) ನಾಪತ್ತೆಯಾಗಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಶೆಟ್ಟಿ ಅವರು...

ದೀಪಾವಳಿ ಹಬ್ಬಕ್ಕೆ ಉಡುಪಿಯ ಬಲ್ಲಾಳ್ ಮೊಬೈಲ್ಸ್ ವತಿಯಿಂದ ಬಂಪರ್ ಆಫರ್ : ಹಬ್ಬದ ಸಂಭ್ರಮದಲ್ಲಿ...

0
ಉಡುಪಿ: ದೀಪಾವಳಿ ಹಬ್ಬ ಬಂದಿದೆ ಈ ಹಬ್ಬದ ಶಾಪಿಂಗ್‌ಗೆ ಉಡುಪಿಯ ಜನಪ್ರಿಯ ಮೊಬೈಲ್ ಶಾಪ್ ಬಲ್ಲಾಳ್ ಮೊಬೈಲ್ಸ್ ಬಂಪರ್ ಆಫರ್ ನೀಡಿದೆ. ಖರೀದಿಯೊಂದಿಗೆ ಬೈಕ್, ಐಫೋನ್, ಟಿವಿ ಸೇರಿದಂತೆ ₹25 ಲಕ್ಷಕ್ಕೂ ಅಧಿಕ...
0FansLike
0SubscribersSubscribe

EDITOR PICKS