PrimeTv Live News Desk
‘ಲಕ್ಷೀ ಮಂಜುನಾಥ್ ಕೊಳ ಅವರ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’ :...
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸ್ಮರಣಾರ್ಥ ಶೃದ್ಧಾಂಜಲಿ ಸಭೆ...
ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ...
ವೃದ್ಧೆಯ ಚಿನ್ನಾಭರಣ ದರೋಡೆಗೈದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ…!!
ಕೊಣಾಜೆ: ಮುಡಿಪು ಕಾಯೆರ್ ಗೋಳಿ ಪ್ರದೇಶದಲ್ಲಿ 76ವರ್ಷದ ವೃದ್ದೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಬೊಕ್ಕಪಟ್ಟಣ ನಿವಾಸಿಗಳಾದ ಬಾಲಸುಬ್ರಹ್ಮಣ್ಯಂ (49)...
ಗಾಯಾಳು ಪಿಎಸ್ಐ ಆರೋಗ್ಯ ವಿಚಾರಿಸಿದ ಎಸ್.ಪಿ. ಹರಿರಾಂ ಶಂಕರ್…!!
ಉಡುಪಿ : ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿ'ಸೋಜಾನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡ ಬಂಧಿಸಿ ಕರೆತರುತ್ತಿರುವಾಗ...
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಉಡುಪಿ ಪೊಲೀಸರ ಕಾರ್ಯದಕ್ಷತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಐವನ್...
ಉಡುಪಿ: ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಮೂಲಕ ತನಿಖೆಯಲ್ಲಿ ಉತ್ತಮ ಕಾರ್ಯದಕ್ಷತೆ ತೋರಿದ ಉಡುಪಿ ಜಿಲ್ಲಾ ಪೊಲೀಸರನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ...
ಉಡುಪಿ: ರೈಲ್ವೇ ಟ್ರ್ಯಾಕ್ ಪಕ್ಕದ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!
ಉಡುಪಿ: ನಗರದ ಟ್ರ್ಯಾಕ್ ತಪಾಸಣೆ ಮಾಡಲು ಹೋಗಿದ್ದ ಟ್ರ್ಯಾಕ್ ಮ್ಯಾನ್ ರೈಲ್ವೇ ಟ್ರ್ಯಾಕ್ ಪಕ್ಕದ ತೋಡಿನಲ್ಲಿ ಅಪರಿಚಿತ ಗಂಡಸಿನ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ UDR...
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿ : ಮೂವರು ಸಾವು…!!
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ...
ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್…!!
ಉಡುಪಿ : ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶದ ಥಾಣಾ ಪಿಲ್ವ ನಿವಾಸಿ ರಾಜು (42),ಉತ್ತರಾಖಂಡ ನಿವಾಸಿ ಅಜಯ್...
ಹೆಬ್ರಿ : ಸಾಲದ ಹಣ ಒಕ್ಕೂಟದ ಖಾತೆಗೆ ಜಮೆ ಮಾಡದೇ ನಕಲಿ ದಾಖಲೆ ಸೃಷ್ಟಿಸಿ...
ಹೆಬ್ರಿ: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರಿಂದ ಮರುಪಾವತಿಯಾದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿದೆ.
ಒಕ್ಕೂಟದಲ್ಲಿ...
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಂತಕನ ಕಾಲಿಗೆ ಗುಂಡೇಟು ಹೊಡೆದು ವಶಕ್ಕೆ ಪಡೆದ...
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ 9ಎಮ್ಎಮ್ ಪಿಸ್ತೂಲಿನಿಂದ ಮಾಜಿ ರೌಡಿ ಶೀಟರ್ ಡೇವಿಡ್ನನ್ನು ಕೊಲೆಗೈದ ಆರೋಪಿಗಳನ್ನು ಘಟನೆ ನಡೆದ ಏಳೇ ಗಂಟೆಯೊಳಗೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಕಾಪು...
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ...









