Home Authors Posts by PrimeTv Live News Desk

PrimeTv Live News Desk

PrimeTv Live News Desk
1972 POSTS 0 COMMENTS

ಉಳ್ಳಾಲ: ಅಮಲು ಪದಾರ್ಥ ಸೇವನೆ ಮಾಡಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ…!!

0
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಬಾಳೆಪುಣಿ ಪಂಚಾಯತ್ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಇಬ್ಬರು ಯುವಕರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಿನಾಂಕ 03-11-2026 ರಂದು ಕೊಣಾಜೆ ಪೊಲೀಸ್ ಠಾಣೆಯ PSI...

ಪುತ್ತೂರು: ಪ್ರಯಾಣಿಕನಿಂದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನಿಗೆ ನಿಂದನೆ ಆರೋಪ : ಪ್ರಕರಣ ದಾಖಲು…!!

0
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದಗಳ ನಿಂದನೆ ಮಾಡಿ, ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಅ.28 ರಂದು ಮುಕ್ರಂಪಾಡಿ ಬಸ್‌ ನಿಲ್ದಾಣದ ಬಳಿ...

ಮಂಗಳೂರು: ಪಡೀಲ್‌ನಲ್ಲಿ ಸಿಸಿಬಿ ದಾಳಿ – 3 ಲಕ್ಷ ಮೌಲ್ಯದ LSD ಸಹಿತ ಇಬ್ಬರು...

0
ಮಂಗಳೂರು: ಅಕ್ರಮವಾಗಿ LSD ಮಾದಕ ವಸ್ತು ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30), ತುಂಬೆ...

ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹೋಟೆಲ್‌ ಉದ್ಯಮಿಗೆ ವಂಚನೆ…!!

0
ಕೋಟ : ಹೂಡಿಕೆ ಮಾಡಿದ ಹಣವನ್ನು ಕೆಲವೇ ದಿನಗಳಲ್ಲಿ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಹೋಟೆಲ್ ಉದ್ಯಮಿಯೊಬ್ಬರಿಂದ ₹5.76 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಮೂವರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...

ಪಡುಬಿದ್ರಿ: ಬಪ್ಪನಾಡು ದೇವಸ್ಥಾನಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮದ 48 ವರ್ಷದ ವಿಶ್ವನಾಥ ಎಂಬವರು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಶ್ವನಾಥ ಅವರು ಹುಟ್ಟಿನಿಂದಲೇ ಬುದ್ಧಿಮಾಂದ್ಯರಾಗಿದ್ದು, ತಮ್ಮ ಮಾಧವ (56) ಅವರ...

ಕೊರಂಗ್ರಪಾಡಿಯಲ್ಲಿ ಕಳ್ಳತನಕ್ಕೆ ಒಳಗಾಗಿದ್ದ ಎತ್ತಿನ ರಕ್ಷಣೆ : ನೀಲಾವರ ಗೋಶಾಲೆಗೆ ಸ್ಥಳಾಂತರ…!!

0
ಉಡುಪಿ : ನಗರದ ಸಮೀಪದ ಕೊರಂಗ್ರಪಾಡಿಯಲ್ಲಿ ವಾರಸುದಾರರಿಲ್ಲದೆ, ಅಸಹಾಯಕ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಹಗ್ಗದಿಂದ ಕಟ್ಟಿಹಾಕಲಾಗಿದ್ದ ಎತ್ತೊಂದನ್ನು ರಕ್ಷಿಸಿ, ನೀಲಾವರದ ಪೇಜಾವರ ಮಠದ ಕಾಮಧೇನು ಗೋಶಾಲೆಗೆ ಸ್ಥಳಾಂತರಿಸಲಾಗಿದೆ. ರಾತ್ರಿ ವೇಳೆ ಎಲ್ಲಿಂದಲೋ ಕಳವು ಮಾಡಿಕೊಂಡು...

ಬೈಕಂಪಾಡಿ ಸಮೀಪ ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಪತ್ತೆ : 16 ಗೋವುಗಳ...

0
ಮಂಗಳೂರು: ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು ಅದರಲ್ಲಿದ್ದ 16 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಬುಧವಾರ ಮುಂಜಾನೆ ಬಜರಂಗಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು...

ವೇಣೂರು: ಆಟೋರಿಕ್ಷಾ, ದ್ವಿಚಕ್ರ ವಾಹನದ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು…!!

0
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನವೆಂಬರ್ 3ರಂದು ಸಂಜೆ ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕ...

ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿಗೆ ನಂಬರ್ ನೀಡಿ ಸುಲಿಗೆಗೆ ಸಹಕರಿಸಿದ ಆರೋಪಿ ಬಂಧನ…!!

0
ಉಡುಪಿ: ಶಿರ್ವದ ಡೇವಿಡ್ ಡಿಸೋಜಾ ಕೊಲೆಯ ಬಳಿಕ ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ. ಸುಲಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಒಡ್ಡುತ್ತಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಕರಣದಲ್ಲಿ ಶಿರ್ವ ಪೊಲೀಸರು...

ಬೈಂದೂರು: ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ. ಮೃತರನ್ನು ಗೋಳಿಹೊಳೆ ಗ್ರಾಮದ ಶಂಕರ ಪೂಜಾರಿ (43) ಎಂದು ಗುರುತಿಸಲಾಗಿದೆ. ಪತ್ನಿ ಸುಜಾತಾ (36)...
0FansLike
0SubscribersSubscribe

EDITOR PICKS