Home Authors Posts by PrimeTv Live News Desk

PrimeTv Live News Desk

PrimeTv Live News Desk
886 POSTS 0 COMMENTS

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್...

0
ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್...

ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ : ಬೆಂಕಿಗಾಹುತಿಯಾಗಿ 10 ಪ್ರಯಾಣಿಕರ ಸಾವು : ಹಲವರಿಗೆ...

0
​ಮಾರ್ಕಪುರಂ (ಆಂಧ್ರಪ್ರದೇಶ): ರಾಜ್ಯದಲ್ಲಿ ಖಾಸಗಿ ಬಸ್‌ಗಳು ಅಗ್ನಿ ಅವಘಡಕ್ಕೆ ತುತ್ತಾಗುತ್ತಿರುವ ಸರಣಿ ಘಟನೆಗಳು ಮುಂದುವರಿದಿದ್ದು, ಇಂದು ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ. ಆಂಧ್ರ ಪ್ರದೇಶ...

ಸಾಸ್ತಾನ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ಯತ್ನ : ಮೂವರ ವಿರುದ್ಧ ಪ್ರಕರಣ...

0
ಕೋಟ: ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್‌ನಿಂದ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಗೃಹ ಸಚಿವರ ಆಪ್ತನಿಗೆ ಚೂರಿ ಇರಿತ : ಪರಿಸ್ಥಿತಿ ಗಂಭೀರ…!!

0
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಹೃದಯಭಾಗದಲ್ಲಿ ಹಾಡಹಗಲೇ ಭೀಕರ ಘಟನೆಯೊಂದು ಸಂಭವಿಸಿದ್ದು, ಗೃಹ ಸಚಿವರ ಆಪ್ತರೆಂದು ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಅವರ ಮೇಲೆ ಆರು ಮಂದಿ ದುಷ್ಕರ್ಮಿಗಳು...

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ : 2 ವರ್ಷಗಳ ಕಾರಾಗೃಹ ಶಿಕ್ಷೆ…!!

0
ಕುಂದಾಪುರ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಳಿಕ, ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ಠಾಣಾ ಅಕ್ರಮ ಸಂಖ್ಯೆ 49/2015ರ ಪ್ರಕರಣದಲ್ಲಿ ಶಶಿಕಾಂತ ಶೆಟ್ಟಿ (ತಂದೆ:...

ಕುಂದಾಪುರದಲ್ಲಿ ರೌಡಿ ಶೀಟರ್ ಅಬುಬಕ್ಕರ್ ಬಂಧನ : ಜಾಮೀನು ರದ್ದು, ನ್ಯಾಯಾಂಗ ಬಂಧನಕ್ಕೆ ಆದೇಶ…!!

0
ಕುಂದಾಪುರ, ಮಾರ್ಚ್ 25:ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ನಿವಾಸಿ ಅಬುಬಕ್ಕರ್ (48) ಅವರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇವರು ರೌಡಿ ಶೀಟರ್ ಹಾಗೂ MOB ಆಸಾಮಿಯಾಗಿದ್ದು, ಇವರ ವಿರುದ್ಧ ಈಗಾಗಲೇ ಹಲವು...

ವಿಟ್ಲ: ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ : ಚಾಲಕರ ನಡುವೆ ಹೊಡೆದಾಟ…!!

0
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ‌ವಿಟ್ಲ‌ ಸಮೀಪ ಕುದ್ದುಪದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಬಳಿ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ ನಡೆದು, ಎರಡು ಕಡೆಯವರ ಮಾತಿನ...

ಮಂಗಳೂರು: ಮಾದಕ ವಸ್ತು ಸೇವನೆ : ಐವರು ಅರೆಸ್ಟ್…!!

0
ಮ‌ಂಗಳೂರು : ಚಿಲಿಂಬಿ ಮಲರಾಯ ದೈವಸ್ಥಾನ ಬಳಿಯ ಲೇಔಟ್‌ನಲ್ಲಿ ಸಿಗರೇಟಿಗೆ ಮಾದಕ ವಸ್ತು ಬೆರೆಸಿ ಸೇವಿಸುತ್ತಿದ್ದ ಆರೋಪದಡಿ ಐವರನ್ನು ಉರ್ವ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಪಡಮಾರುತ್ತು ನಿವಾಸಿ ಅಜಿಲ್ ಸಾಜಿ...

ಅಕ್ರಮ ಮದ್ಯ ಮಾರಾಟ: ಮಹಿಳೆ ವಿರುದ್ಧ ಪ್ರಕರಣ ದಾಖಲು..!

0
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಂಗವಳ್ಳಿ ಗ್ರಾಮದ ತೊಂಬತ್ತು ಶಾಲಿಗುಡ್ಡೆ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಿನಾಂಕ 24/03/2026 ರಂದು ಪೊಲೀಸ್...

ಬಸ್ ಪ್ರಯಾಣದ ವೇಳೆ ರಕ್ತವಾಂತಿ : ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!!

0
ಉಡುಪಿ: ಖಾಸಗಿ ಸಿಟಿ ಬಸ್ಸಿನಲ್ಲಿ ಮಣಿಪಾಲದಲ್ಲಿ ಉಡುಪಿಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕನಿಗೆ, ಎಂ.ಜಿ.ಎಂ ಕಾಲೇಜು ಸನಿಹ ರಕ್ತವಾಂತಿ ಪ್ರಾರಂಭವಾಗಿ, ಆರೋಗ್ಯ ಸ್ಥಿತಿ ಗಂಭೀರಗೊಂಡಿತು. ತಕ್ಷಣ ಬಸ್ಸಿನ ಮಾಲಿಕ ಮಧುಸೂದನ್ ಶೆಟ್ಟಿ, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಿಗೆ...
0FansLike
0SubscribersSubscribe

EDITOR PICKS