Home Authors Posts by PrimeTv Live News Desk

PrimeTv Live News Desk

PrimeTv Live News Desk
981 POSTS 0 COMMENTS

ಉಳ್ಳಾಲ : ಕರೆಂಟ್ ಶಾಕ್ ಹೊಡೆದು ಯುವಕ ಸಾವು…!!

0
ಉಳ್ಳಾಲ : ಹೊಸ ಬಟ್ಟೆ ಅಂಗಡಿಯ ಕಾರ್ಯದಲ್ಲಿ ತೊಡಗಿದ್ದ ಯುವಕನೊಬ್ಬ ಅದೇ ಮಳಿಗೆಯಲ್ಲಿ ಕರೆಂಟ್ ಶಾಕ್ ಹೊಡೆದು ಸಾವನಪ್ಪಿದ ದಾರುಣ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20)...

ಮೀನುಗಾರ ಸಮಾಜದ ಕಣ್ಮಣಿ ಕೆ ಮುತ್ತಯ್ಯ ಖಾರ್ವಿ ಇನ್ನಿಲ್ಲ..!

0
ಉಪ್ಪುಂದ/ಬೈಂದೂರು: ಮೀನುಗಾರ ಸಮಾಜದ ಅಗ್ರಗಣ್ಯ ನಾಯಕ, ಸಮಾಜಸೇವಕ ಹಾಗೂ ಶುದ್ಧ ರಾಜಕೀಯದ ಪ್ರತೀಕವಾಗಿದ್ದ ಕೆ. ಮುತ್ತಯ್ಯ ಖಾರ್ವಿ ಅವರು ವಿಧಿವಶರಾಗಿದ್ದಾರೆ. ಅವರ ಅಗಲಿಕೆಯಿಂದ ಮೀನುಗಾರ ಸಮುದಾಯಕ್ಕೆ ಅಪಾರ ನಷ್ಟ ಉಂಟಾಗಿದೆ. ಸಮಾಜದ ಹಿತವನ್ನೇ ಧ್ಯೇಯವನ್ನಾಗಿಸಿಕೊಂಡಿದ್ದ...

ಮಣಿಪಾಲ : ಯುವಕ ನಾಪತ್ತೆ – ಪ್ರಕರಣ ದಾಖಲು..!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರ 1ನೇ ತಿರುವಿನ ನಿವಾಸಿ ಅಶೋಕ್ ನಾಯ್ಕ (61) ಅವರು ತಮ್ಮ ಪುತ್ರ ಅಮರ್ ನಾಯ್ಕ್ (29) ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಅಮರ್...

ಉಡುಪಿ: ಸಾರ್ವಜನಿಕ ಶೌಚಾಲಯಗಳು ‘ಲಕ್ಷ್ಮಿ’ ಪುತ್ರರ ಪಾಲೇ.?…!!

0
ಸಾರ್ವಜನಿಕರ ಸುಲಿಗೆಗೆ ಬೀಳಲಿ ಬ್ರೇಕ್ : ಕರವೇ ಜಿಲ್ಲಾಧ್ಯಕ್ಷ ಅ ರಾ ಪ್ರಭಾಕರ್ ಪೂಜಾರಿ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣ, ಸಿಟಿ ಹಾಗೂ ಸರ್ವಿಸ್ ಬಸ್ ನಿಲ್ದಾಣದಲ್ಲೂ ಕೂಡ ಇದೇ ರೀತಿಯ ಅನ್ಯಾಯ :...

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಿ : ಕರವೇ ಜಿಲ್ಲಾಧ್ಯಕ್ಷ ಸುಜಯ್...

0
ಉಡುಪಿ : ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವoತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣಕ್ಕೆ ಸಾವಿರಾರು ಪ್ರಯಾಣಿಕರು...

ಕಲ್ಸಂಕ ವೃತ್ತದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ಯುವಕ : ಪೊಲೀಸರು, ನಿತ್ಯಾನಂದ...

0
ಉಡುಪಿ : ವಾಹನದಟ್ಟಣೆ ಇರುವ ಕಲ್ಸಂಕ ವೃತ್ತದ ಬಳಿ, ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ನಗರ ಪೋಲಿಸ್ ಠಾಣೆಯ‌ ಪೋಲಿಸರು ಹಾಗೂ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಪ್ರಾಣಾಪಾಯದಿಂದ ರಕ್ಷಿಸಿರುವ‌ ಘಟನೆ...

ವಿಟ್ಲ : ವೈದ್ಯ ಶರತ್ ಶೆಟ್ಟಿಯವರ ದೂರು ಹಿನ್ನಲೆ : ರಕ್ಷಾ ಕ್ಲಿನಿಕ್ ಮತ್ತು...

0
ವಿಟ್ಲ: ರಕ್ತ ಪರೀಕ್ಷೆ ನಡೆಸಿದ ಪ್ರಯೋಗಾಲಯದ ವರದಿಯಲ್ಲಿ ರಕ್ತದ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ ಕಂಡುಬಂದು ದೂರು ದಾಖಲಾದ ಹಿನ್ನೆಲೆಯಲ್ಲಿ ವಿಟ್ಲ ಚಂದಳಿಕೆಯಲ್ಲಿರುವ ರಕ್ಷಾ ಕ್ಲಿನಿಕ್ ಮತ್ತು ಲ್ಯಾಬೋರೇಟರಿ ಗೆ ಆಗಮಿಸಿದ ಆರೋಗ್ಯ...

ನಾಲ್ವರು ಅಂತರ್ ರಾಜ್ಯ ಗಾಂಜಾ ಮಾರಾಟ ನಡೆಸುತ್ತಿದ್ದವರ ಬಂಧನ : ರೂ.12.30 ಲಕ್ಷ ಮೌಲ್ಯದ...

0
ಮಂಗಳೂರು: ಅಂತರ್ರಾಜ್ಯ ಮಟ್ಟದಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ನಾಲ್ವರನ್ನು ಪಣಂಬೂರು ಪೊಲೀಸರು ಬಂಧಿಸಿ, 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ...

ಚಿತ್ರನಟ ಕೋಮಲ್ ಶ್ರೀ ಕೃಷ್ಣ ಮಠಕ್ಕೆ ಭೇಟಿ..!

0
ಉಡುಪಿ:ಕನ್ನಡ ಚಿತ್ರರಂಗದ ಖ್ಯಾತ ಚಿತ್ರನಟ ಕೋಮಲ್ ಹಾಗೂ ಅವರ ಕುಟುಂಬದೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು...

ಕುಂತಲನಗರದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ : ನೆಮ್ಮದಿಯ ನಿಟ್ಟುಸಿರು ಬಿಟ್ಟ...

0
ಉಡುಪಿ : ಅರಣ್ಯ ಇಲಾಖೆ ಇರಿಸಿದ ಬೋನಿಯಲ್ಲಿ ಚಿರತೆಯೊಂದು ಸೆರೆಯಾದ ಘಟನೆ ಭಾನುವಾರ ಬೆಳಗ್ಗಿನ ಜಾವ ಮಣಿಪುರ ಗ್ರಾಮದ ಕುಂತಲನಗರದ ದೇವಳಗುಜ್ಜಿ ಎಂಬಲ್ಲಿ ನಡೆದಿದೆ. ದೇವಳಗುಜ್ಜಿ ಪರಿಸರದಲ್ಲಿ ಕಳೆದ ಎರಡು ವಾರಗಳ ಹಿಂದೆ ಚಿರತೆಯೊಂದು...
0FansLike
0SubscribersSubscribe

EDITOR PICKS