PrimeTv Live News Desk
ಕಾರ್ಕಳ: ಅಪಘಾತದಲ್ಲಿ ಗಂಭೀರ ಗಾಯ : 10 ತಿಂಗಳ ಬಳಿಕ ಚಿಕಿತ್ಸೆ ಫಲಿಸದೆ ಮಹಿಳೆ...
ಉಡುಪಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸುಮಾರು 10 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.
ಅತ್ತೂರು ಪದವು ಗ್ರಾಮದ ಐಶ್ವರ್ಯ ಆಚಾರ್ಯ (28) ಮೃತಪಟ್ಟವರು.
2025ರ ನವೆಂಬರ್...
ಪಣಂಬೂರು : ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿದ ಎಕ್ಸ್ಪ್ರೆಸ್ ಬಸ್ ಪಲ್ಟಿ : ಪ್ರಯಾಣಿಕರು...
ಪಣಂಬೂರು : ಕಾರ್ಕಳದಿಂದ ಮಂಗಳೂರಿನತ್ತ ಬರುತ್ತಿದ್ದ ಎಕ್ಸ್ಪ್ರೆಸ್ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...
ಮಂಗಳೂರು : ಮಕ್ಕಳ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿತ ಆರೋಪ : ಸಾಗರದ ಶಾಲೆಯಲ್ಲಿ...
ಶಿವಮೊಗ್ಗ : ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂದು ಪ್ರಾಥಮಿಕ ಶಾಲೆಯ ಮೂವರು ಪುಟ್ಟ ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಮನಬಂದಂತೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ...
ನಂದಿಕೂರು: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ : ಯುವಕ ಮೃತ್ಯು…!!
ಪಡುಬಿದ್ರಿ: ನಂದಿಕೂರಿನ ಕಾರ್ಕಳ ಪಡುಬಿದ್ರಿ ಬಸ್ ನಿಲ್ದಾಣದ ಬಳಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ನಿಲ್ಲಿಸಿದ್ದ ಲಾರಿಯೊಂದರ ಹಿಂಬದಿಗೆ ಕಾರ್ಕಳ ಕಡೆಯಿಂದ ಸುರತ್ಕಲ್ನತ್ತ ಹೋಗುತ್ತಿದ್ದ ಸ್ಕೂಟರೊಂದು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮಂಜುನಾಥ ಬೈಲಪ್ಪ...
ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ…!!
ಉಡುಪಿ: ನಕಲಿ ಹಣಕಾಸು ಸಂಸ್ಥೆಯ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ.
ಕೆಳಾರ್ಕಳಬೆಟ್ಟುವಿನ 65 ವರ್ಷದ ಶ್ರೀನಿವಾಸ ಆಚಾರ್ಯ ಅವರು ಚಿನ್ನದ ಕೆಲಸ ಮಾಡಿಕೊಂಡಿದ್ದು, ಮೇ...
ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್ಮೇಲ್ – ಲಕ್ಷಕ್ಕೂ ಅಧಿಕ ಹಣ...
ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ...
ಶಂಕರನಾರಾಯಣ : ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ…!!
ಶಂಕರನಾರಾಯಣ: ತಂದೆಯ ಮರಣದ ಬಳಿಕ ತಾಯಿಗೆ ಪಾರ್ಶ್ವವಾಯು ತಗುಲಿದ್ದರಿಂದ ಮಾನಸಿಕವಾಗಿ ನೊಂದಿದ್ದ ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಪಾರು ಗ್ರಾಮದಲ್ಲಿ ನಡೆದಿದೆ.
ಅಂಪಾರು ಗ್ರಾಮದ 36 ವರ್ಷದ ವನಜಾಕ್ಷೀ ಮೃತ ಮಹಿಳೆ.
ತಂದೆ...
ಪಡುಬಿದ್ರಿ: ವ್ಯಕ್ತಿ ನಾಪತ್ತೆ…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಆಗಸ್ಟ್ 9ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ...
ಮುಲ್ಕಿ : ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ…!!
ಮುಲ್ಕಿ : ಉತ್ತರ ಕರ್ನಾಟಕದ ಹಾವೇರಿಯಿಂದ ಕೇರಳದ ಕಾಸರಗೋಡು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಈಚರ್ ವಾಹನವನ್ನು ಮುಲ್ಕಿ ಪೊಲೀಸರು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ದ್ವಾರದ ಬಳಿ...
ಕೋಟದಲ್ಲಿ ಕೊಲೆ ಬೆದರಿಕೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್…!!
ಉಡುಪಿ: ಮನೆಯ ಅಂಗಳದಲ್ಲಿ ಸರ್ಕಾರಿ ಅಕ್ಕಿ ಚೀಲಗಳನ್ನು ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಾಗೇಂದ್ರ ಪುತ್ರನ್ ಅಲಿಯಾಸ್...










