Home Authors Posts by PrimeTv Live News Desk

PrimeTv Live News Desk

PrimeTv Live News Desk
917 POSTS 0 COMMENTS

ಗಂಗೊಳ್ಳಿ: ನದಿಗೆ ಹಾರಿ ಆತ್ಮಹತ್ಯೆ – ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ…!!

0
ಗಂಗೊಳ್ಳಿ: ಹಕ್ಲಾಡಿ ಗ್ರಾಮದ ನಿವಾಸಿಯಾಗಿರುವ ರವೀಂದ್ರ (41) ಎಂಬವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪಿರ್ಯಾದಿದಾರರಾದ ಶ್ರೀಧರ್ ಚಂದನ್ (60) ಅವರ ಪುತ್ರ ರವೀಂದ್ರ ಮಂಗಳೂರಿನಲ್ಲಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು....

ಲಾರಿ ಢಿಕ್ಕಿ : ವಿದ್ಯಾರ್ಥಿ ಸಾವು : ರೊಚ್ಚಿಗೆದ್ದ ಸಾರ್ವಜನಿಕರಿಂದ ಲಾರಿ ಚಾಲಕನಿಗೆ ಥಳಿತ

0
ಬೆಂಗಳೂರು : ಲಾರಿಯೊಂದು ಬಾಲಕನಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಕಲಬುರಗಿ ಮೂಲದ ವಿಜಯ್ ಅವರ ತಂದೆ–ತಾಯಿ ಹೋಬಳಿಯ ಬಿಲ್ಲಕೆಂಪನಹಳ್ಳಿಯಲ್ಲಿ ನೆಲೆಸಿದ್ದು, ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ವಿಜಯ್ ನಿತ್ಯ...

ಕರಾವಳಿ ಕಾವಲು ಪೊಲೀಸ್ ಪಡೆಯ ಹೆಡ್ ಕಾನ್ಸೆಟೇಬಲ್‌ಗೆ ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕ…!!

0
ಉಡುಪಿ : ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿ ಮಲ್ಪೆ ಇಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಸಂತೋಷ್ ಶೆಟ್ಟಿ ಸಾಲಿಕೇರಿ ಇವರಿಗೆ 2025 ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ...

ಉಡುಪಿ : ಕಾರ್ಕಳ ಹಾಗೂ ಶಿರ್ವ ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಬೆಟ್ಟಿಂಗ್ ಜಾಲದ...

0
ಉಡುಪಿ: ಕಾರ್ಕಳ ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳೊಂದಿಗೆ ಜೂಜಾಟ ಜಾಲ ಆರೋಪಕ್ಕೂ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ...

ಉಡುಪಿ: ವ್ಯಕ್ತಿಯೊಬ್ಬರು ನಾಪತ್ತೆ…!!

0
ಉಡುಪಿ: ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರು ಯತಿರಾಜ (53) ಎಂದು ತಿಳಿದು ಬಂದಿದೆ. ಮುಂಬೈಯಲ್ಲಿ ಸಂಬಂಧಿಕರೊಂದಿಗೆ ವಾಸವಿದ್ದ ಯತಿರಾಜ ತಂದೆ-ತಾಯಿ ಮೃತಪಟ್ಟ ಬಳಿಕ ಬೆಂಗಳೂರಿನಲ್ಲಿ ವಾಸಿಸುವುದಾಗಿ ಮನೆಯವರಿಗೆ ತಿಳಿಸಿದ್ದು, ಆಗಾಗ ಫೋನ್...

ಬೈಕ್‌ಗೆ ಟೆಂಪೋ ಡಿಕ್ಕಿ : ಮೂರು ವರ್ಷದ ಬಾಲಕಿ ಸಾವು…!!

0
ಕೋಲಾರ: ಟೆಂಪೋಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಲ್‌ ಕೆರೆ ಕಟ್ಟೆ ಬಳಿ ನಡೆದಿದೆ. ಕ್ರುತ್ಯಾ ರೆಡ್ಡಿ ಮೃತಪಟ್ಟ ಮೂರು ವರ್ಷದ...

ಅಕ್ರಮ ಕೋಳಿ ಅಂಕ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ…!!

0
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಸುಮಾರು ಬೆಳಿಗ್ಗೆ 10:15 ಗಂಟೆ ವೇಳೆಗೆ...

ಮಲ್ಪೆ: ಗಡಿಪಾರು ಆದೇಶ ಜಾರಿ ವೇಳೆ ಕಾರು ಡಿಕ್ಕಿ ಹೊಡೆದು ಆರೋಪಿ ಪರಾರಿ…!

0
ಮಲ್ಪೆ: ಕಾರ್ಕಳ ನಗರ ಠಾಣೆಯ PSI ಶಿವಕುಮಾರ್ ಎಸ್.ಆರ್ ಅವರು ಮಾನ್ಯ ಪೊಲೀಸ್ ಅಧೀಕ್ಷಕರ MAG SR-04/2026 ಆದೇಶದಂತೆ ಮಹಮ್ಮದ್ ಫೈಜಲ್ ಎಂಬಾತನಿಗೆ ಹೊರ ಜಿಲ್ಲೆಗೆ ಗಡಿಪಾರು ಆದೇಶದ ಪ್ರತಿಯನ್ನು ಜಾರಿ ಮಾಡಲು...

ಕಾರ್ಕಳ: ನಿಯಂತ್ರಣ ತಪ್ಪಿ ಟ್ರಾಕ್ಟರ್‌ನಿಂದ ಕೆಳಗೆ ಬಿದ್ದು ಯುವಕ ಸಾವು…!!

0
ಕಾರ್ಕಳ: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮದ ಹೊಸೊಕ್ಲು ನೆಲೆಬೈಲು ಎಂಬಲ್ಲಿ ಟ್ರಾಕ್ಟರ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸುಂದರ ಪೂಜಾರಿ ಅವರ ಗದ್ದೆಯಲ್ಲಿ ಭತ್ತದ ಪಿಂಡಿ ಮಾಡುವ ಕೆಲಸ ನಡೆಯುತ್ತಿದ್ದ...

ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ…!!

0
ಉಡುಪಿ :- ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ಮಾ.26 ರಂದು ನಡೆಯಿತು. ಹಿರಿಯ ರಂಗ ಕಲಾವಿದರಾದ ...
0FansLike
0SubscribersSubscribe

EDITOR PICKS