PrimeTv Live News Desk
ಅಂಗಡಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ…!!
ಕುಂದಾಪುರ: ತಾಲೂಕಿನ ಹಕ್ಲಾಡಿ ಗ್ರಾಮದ ನಿವಾಸಿ ಒಬ್ಬರು ಕಳೆದ ಕೆಲವು ದಿನಗಳಿಂದ ಕಾಣೆಯಾಗಿರುವ ಘಟನೆ ಗಂಗೊಳ್ಳಿಯಲ್ಲಿ ವರದಿಯಾಗಿದೆ.
ಹಕ್ಲಾಡಿ ಗ್ರಾಮದ ನಿವಾಸಿ ಶ್ರೀಧರ ಚಂದನ್ ಅವರ ಪುತ್ರ ರವೀಂದ್ರ (41) ಮಂಗಳೂರಿನಲ್ಲಿ ಹೊಟೇಲ್‌ನಲ್ಲಿ ಕೆಲಸ...
ಕ್ಯೂಟಿ ಪೈಸ್ ಪ್ಲೇ ಸ್ಕೂಲ್ ವತಿಯಿಂದ ಬೇಸಿಗೆ ಶಿಬಿರ – 2026 : ಮಕ್ಕಳಿಗೆ...
ಉಡುಪಿ: ಮಕ್ಕಳ ಬೇಸಿಗೆ ರಜೆಯನ್ನು ಸಾರ್ಥಕವಾಗಿ ಕಳೆಯುವ ಉದ್ದೇಶದಿಂದ ಕ್ಯೂಟಿ ಪೈಸ್ ಪ್ಲೇ ಸ್ಕೂಲ್ & ಡೇ ಕೇರ್ ವತಿಯಿಂದ “ಕ್ಯೂಟಿ ಪೈಸ್ ಬೇಸಿಗೆ ಶಿಬಿರ – 2026” ಆಯೋಜಿಸಲಾಗಿದೆ.
ಮಕ್ಕಳಲ್ಲಿ ಸೃಜನಶೀಲತೆ, ಕಲಿಕೆ...
ಉದ್ಯಾವರ ಬಳಿ ರಸ್ತೆ ದಾಟುವ ವೇಳೆ ಕ್ರೇನ್ ಡಿಕ್ಕಿ : ಮಹಿಳೆ ಸ್ಥಳದಲ್ಲೇ ಮೃತ್ಯು…!!
ಉಡುಪಿ : ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಅಂಕೋಲದ ಗಜಾನನ ಹುಲಸ್ವಾರ (32) ಅವರು ಚಾಲಕರಾಗಿ ಕೆಲಸ ಮಾಡುತ್ತಿದ್ದು, ಮಾರ್ಚ್ 26ರಂದು...
ಕರವೇ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿ...
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿಯ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.
ಇಂದು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ...
ಉಡುಪಿ : ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್‌ನಲ್ಲಿ ಕಳ್ಳತನ : ಮಾಲೀಕನ ಮೊಬೈಲ್ ಕದ್ದ ಖದೀಮರು..!
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರಿಬ್ಬರು ಕ್ಯಾಶ್ ಟೇಬಲ್ ನಲ್ಲಿದ್ದ ಮಾಲೀಕನ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್ ನಲ್ಲಿ ನಡೆದಿದೆ.
ಬಿಲ್ ಕೊಡುವ ಸಂದರ್ಭದಲ್ಲಿ ಮಾಲೀಕನ ಗಮನ ಬೇರೆಡೆಗೆ ಸೆಳೆದು...
ಶ್ರೀ ಕೃಷ್ಣ ಮಠದ ವಾಹನ ನಿಲುಗಡೆ ಸ್ಥಳದಲ್ಲಿ ಗೋವಾ ಮೂಲದ ಮಹಿಳೆಯ ರಕ್ಷಣೆ…!!
ಉಡುಪಿ : ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ರಾತ್ರಿ ಹಗಲೆನ್ನದೆ ಸಂಚರಿಸುತ್ತಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.
ರಕ್ಷಿಸಲ್ಪಟ್ಟ ಮಹಿಳೆಯನ್ನು ಗೋವಾ ಮೂಲದ ಪ್ರಿಯಾಂಕ...
ಬೆಂಗಳೂರು : ಲುಲು ಮಾಲ್ ಎದುರು ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ : ಅದೃಷ್ಟವಶಾತ್ ಪ್ರಯಾಣಿಕರು...
ಬೆಂಗಳೂರು: ರಾಜಧಾನಿಯ ಜನನಿಬಿಡ ಪ್ರದೇಶವಾದ ಲುಲು ಮಾಲ್ ಮುಂಭಾಗದಲ್ಲಿ ಗುರುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಬೆಂಕಿಗಾಹುತಿಯಾದ ಭೀಕರ ಘಟನೆ ನಡೆದಿದೆ.
ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆ ಹಾಗೂ ಸಾರ್ವಜನಿಕರ ಎಚ್ಚರಿಕೆಯಿಂದ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ...
ಕೋಟ : ಬಿಲ್ಲಾಡಿ ಜಾತ್ರೆಯಲ್ಲಿ ಗಲಾಟೆ : 8 ಮಂದಿ ವಿರುದ್ಧ ಪ್ರಕರಣ ದಾಖಲು…!!
ಕೋಟ: ಬ್ರಹ್ಮಾವರ ತಾಲ್ಲೂಕಿನ ಬಿಲ್ಲಾಡಿ ಗ್ರಾಮದ ಅರ್ಭಕದಾರಕೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ ಶಾಂತಿ ಭಂಗ ಉಂಟುಮಾಡಿದ ಎಂಟು ಮಂದಿಯ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬ್ರಹ್ಮಾವರ: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ..!!
ಬ್ರಹ್ಮಾವರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೂರು ಗ್ರಾಮದ ಕುಂಜಾಲು ಅಂಚೆಯ ಮೇಲಡ್ಪು ಪ್ರದೇಶದ ಅಮ್ಮ ನಿಲಯ ನಿವಾಸಿ ಸುಶೀಲಾ...
ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ..!!
ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಿಂದ ಹೊರಗೆ ಹೋಗಿ ಕಾಣೆಯಾಗಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಬಡಿಕೇರಿ ಹೌಸ್, ಬೆಳಪು ಗ್ರಾಮದ ನಿವಾಸಿ ಬಿ ಚಂದ್ರಶೇಖರ ರಾವ್ (54) ಕಾಣೆಯಾದ...









